ಡಿಆರ್‌ಎಸ್‌ನಿಂದ ನಿಖರ ತೀರ್ಪಿನ ಪ್ರಮಾಣ ಏರಿಕೆ: ಐಸಿಸಿ
Team Udayavani, Feb 17, 2017, 3:45 AM IST
ನವದೆಹಲಿ: ಕ್ರಿಕೆಟ್‌ನಲ್ಲಿ ಅಂಪೈರ್ ತೀರ್ಪು ಮರು ಪರಿಶೀಲನಾ ವ್ಯವಸ್ಥೆ (ಡಿಆರ್‌ಎಸ್) ಅಳವಡಿಕೆಯ ನಂತರ ಸರಿಯಾದ ತೀರ್ಪಿನ ಪ್ರಮಾಣ ಶೇ.98.5ಕ್ಕೇರಿದೆ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಹೇಳಿಕೊಂಡಿದೆ.
ಈ ಬಗ್ಗೆ ಐಸಿಸಿ ಪ್ರಧಾನ ಕಾರ್ಯದರ್ಶಿ ಡೇವಿಡ್ ರಿಚಡ್ಸìನ್ ಐಸಿಸಿ ವೆಬ್‌ಸೈಟ್‌ನಲ್ಲಿ ಹೇಳಿಕೊಂಡಿದ್ದಾರೆ. ಈ ಹಿಂದೆ ಸರಿಯಾದ ತೀರ್ಪಿನ ಪ್ರಮಾಣ ಶೇ.94ರಷ್ಟಿತ್ತು. ಆದರೆ ಈಗ ಅದರ ಪ್ರಮಾಣ ಗಣನೀಯವಾಗಿ ಏರಿಕೆಯಾಗಿದೆ. ಹೀಗಾಗಿ ಡಿಆರ್‌ಎಸ್ ಅಳವಡಿಕೆಯ ಬಗ್ಗೆ ನಮಗೆ ಹೆಮ್ಮೆಯಿದೆ ಎಂದು ಹೇಳಿಕೊಂಡಿದ್ದಾರೆ.
ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್ ಸೇರ್ಪಡೆಗೆ ಯತ್ನ: ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್ ಸೇರ್ಪಡೆಗೆ ಪ್ರಯತ್ನ ನಡೆಸಲಾಗುತ್ತಿದೆ. ಈ ನಿಟ್ಟಿನಲ್ಲಿ ನಾವು ಕೆಲವು ಕಾರ್ಯವಿಧಾನಗಳನ್ನು ಅಳವಡಿಸಿಕೊಳ್ಳುವ ಅಗತ್ಯವಿದೆ. 2017ರ ಮೊದಲರ್ಧದಲ್ಲಿ ಈ ಕೆಲಸ ಆಗಬೇಕಿದೆ. ನಮ್ಮ ಸದಸ್ಯರೆಲ್ಲರೂ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್ ಸೇರ್ಪಡೆಗೆ ಬಯಸುತ್ತಿದ್ದಾರೆ ಎಂದು ರಿಚಡ್ಸìನ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cricket; ಮಹಿಳಾ ಅಂಡರ್-19 ಏಕದಿನ ಟ್ರೋಫಿ: ಅಸ್ಸಾಂ ವಿರುದ್ಧ ಕರ್ನಾಟಕಕ್ಕೆ ಜಯ
NZ vs SL: ಮಳೆ ಪಂದ್ಯದಲ್ಲಿ ಎಡವಿದ ಲಂಕಾ ; ಏಕದಿನ ಸರಣಿ ಗೆದ್ದ ನ್ಯೂಜಿಲ್ಯಾಂಡ್
Retirement: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಸ್ಫೋಟಕ ಆಟಗಾರ
Team India; ಆಸ್ಟ್ರೇಲಿಯ ಸೋಲಿಗಿಂತ ತವರಿನ ವೈಟ್‌ವಾಶ್ ಆಘಾತಕಾರಿ: ಯುವಿ
ICC Champions Trophy: ಅಫ್ಘಾನಿಸ್ಥಾನ ವಿರುದ್ಧದ ಪಂದ್ಯಕ್ಕೆ ಇಂಗ್ಲೆಂಡ್ ಬಹಿಷ್ಕಾರ?
MUST WATCH
ಹೊಸ ಸೇರ್ಪಡೆ
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
Kasaragod Crime News: ಬೀದಿ ನಾಯಿಗೆ ಹೆದರಿ ಓಡಿದ ಬಾಲಕ ಬಾವಿಗೆ ಬಿದ್ದು ಸಾವು
Alankaru: ಮನೆಯಲ್ಲಿ ಬೆಂಕಿ ದುರಂತ: ಎಲ್ಲ ವಸ್ತುಗಳು ಸುಟ್ಟು ಕರಕಲು
ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ
Malpe: ಆಯತಪ್ಪಿ ಸಮುದ್ರಕ್ಕೆ ಬಿದ್ದ ಮೀನುಗಾರ ನಾಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.