ಕೆನಡಾ ಹೈಕಮಿಷನರ್ ಆಗ್ತಾರೆ ವಿಕಾಸ್ ಸ್ವರೂಪ್
Team Udayavani, Feb 17, 2017, 3:45 AM IST
ನವದೆಹಲಿ: ವಿದೇಶಾಂಗ ಇಲಾಖೆ ವಕ್ತಾರ ವಿಕಾಸ್ ಸ್ವರೂಪ್ ಕೆನಡಾದಲ್ಲಿ ಭಾರತದ ಹೈಕಮಿಷನರ್ ಆಗಿ ನಿಯುಕ್ತಿಗೊಂಡಿದ್ದಾರೆ. 1986ನೇ ಸಾಲಿನ ಐಎಫ್ಎಸ್ ಅಧಿಕಾರಿಯಾಗಿರುವ ಅವರು ಹಂಗಾಮಿ ಹೈಕಮಿಷನರ್ ಆಗಿರುವ ಅರುಣ್‌ಕುಮಾರ್ ಸ್ಥಾನ ತುಂಬಲಿದ್ದಾರೆ.
ಸಾಮಾಜಿಕ ಜಾಲ ತಾಣಗಳಲ್ಲಿ ಇಲಾಖೆಯನ್ನು ಹೆಚ್ಚು ಜನಪ್ರಿಯಗೊಳಿಸಿದ ಹೆಗ್ಗಳಿಕೆ ಅವರದ್ದು . ವಿಕಾಸ್ ಸ್ವರೂಪ್ ಅವರ ಚೊಚ್ಚಲ ಕಾದಂಬರಿ “ಸ್ಲಂ ಡಾಗ್ ಮಿಲಿಯನೇರ್’ ಹಾಲಿವುಡ್‌ನಲ್ಲಿ ಚಿತ್ರವಾಗಿದ್ದು ಈ ಸಿನಿಮಾಕ್ಕೆ 8 ಆಸ್ಕರ್ ಪ್ರಶಸ್ತಿಗಳು ಸಂದಿವೆ. ಐಎಫ್ಎಸ್ ಅಧಿಕಾರಿ ಗೋಪಾಲ ಬಾಗ್ಲೆ ಇಲಾಖೆಯ ಹೊಸ ವಕ್ತಾರರಾಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP,ಮೋದಿ ಸಾಂವಿಧಾನಿಕ ಮೌಲ್ಯಗಳ ನಾಶಕ್ಕೆ ಯತ್ನಿಸುತ್ತಿದ್ದಾರೆ: ಪ್ರಿಯಾಂಕಾ ಕಿಡಿ
Jaipur; ರಾಷ್ಟ್ರೀಯ ಉದ್ಯಾನವನದಿಂದ ಭಾರೀ ಸಂಖ್ಯೆಯ ಹುಲಿಗಳು ನಾಪತ್ತೆ!
Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
Super App: ರೈಲು ಬುಕಿಂಗ್, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
MUST WATCH
ಹೊಸ ಸೇರ್ಪಡೆ
Mangaluru-ಕಾಸರಗೋಡಿಗೆ ‘ಅಶ್ವಮೇಧ’ ಬಸ್
MUDA; ಕಾಂಗ್ರೆಸ್ ಗೊಂದು, ಬಿಜೆಪಿಗೊಂದು ಕಾನೂನು ಇದೆಯೇ?: ಎಚ್.ಕೆ.ಪಾಟೀಲ್
BTS Kannada Movie: ತೆರೆ ಹಿಂದಿನ ಕಥೆಗಳ ಬಿಟಿಎಸ್
Maharashtra Polls; ಹರಿಯಾಣದಂತೆ ಬಂಡಾಯ ಸ್ಪರ್ಧಿಗಳು ಲೆಕ್ಕಾಚಾರ ತಲೆಕೆಳಗಾಗಿಸುತ್ತಾರೆಯೇ?
US Election Result:ಡೊನಾಲ್ಡ್ ಟ್ರಂಪ್ ಕೈಹಿಡಿದ Swing States,2ನೇ ಬಾರಿ ಅಧ್ಯಕ್ಷ ಗಾದಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.