ಮಧ್ಯ ಪ್ರಾಚ್ಯ ಬಿಕ್ಕಟ್ಟು: ಬದಲಾದ ಅಮೆರಿಕ ನಿಲುವು
Team Udayavani, Feb 17, 2017, 3:45 AM IST
ವಾಷಿಂಗ್ಟನ್: ಇಸ್ರೇಲ್ ಮತ್ತು ಪ್ಯಾಲೆಸ್ತೀನ್ ಬಿಕ್ಕಟ್ಟಿಗೆ ಪರಿಹಾರ ಒಂದೇ ರಾಷ್ಟ್ರವಲ್ಲ, ಎರಡು ರಾಷ್ಟ್ರಗಳು ಎಂಬ ತನ್ನ ದೀರ್ಘ ಕಾಲದ ನಿಲುವಿನಲ್ಲಿ ಅಮೆರಿಕ ಬದಲು ಮಾಡಿಕೊಂಡಂತಿದೆ. ಹಾಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಿಕ್ಕಟ್ಟು ಪರಿಹಾರಕ್ಕೆ ಒಂದೇ ರಾಷ್ಟ್ರ ಸಾಕು ಎಂದು ಪ್ರತಿಪಾದಿಸಿದ್ದಾರೆ. ಅಮೆರಿಕ ಪ್ರವಾಸದಲ್ಲಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಜತೆಗಿನ ಸುದ್ದಿಗೋಷ್ಠಿಯಲ್ಲಿ ಟ್ರಂಪ್ ಹೊಸ ನಿಲುವನ್ನು ಪ್ರಕಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia 200 ಕ್ಷಿಪಣಿ, ಡ್ರೋನ್ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್ನ 10 ಲಕ್ಷ ಮನೆ!
America:ಭಾರತೀಯ ಮೂಲದ ವೈದ್ಯರಿಗೆ 17 ಕೋಟಿ ರೂ. ದಂಡ
Bangladesh; ಚಿನ್ಮಯಿ ಕೃಷ್ಣದಾಸ್ಗೂ ನಮಗೂ ಸಂಬಂಧವಿಲ್ಲ: ಇಸ್ಕಾನ್ ಸ್ಪಷ್ಟನೆ
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್ ರುವಾಂಡದಿಂದ ಭಾರತಕ್ಕೆ ಗಡಿಪಾರು!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.