“ಡಿಜೆ’ಗಾಗಿ ಬೇಲೂರು ಚನ್ನಕೇಶವ ದೇವಾಲಯಕ್ಕೆ ಬೀಗ! ಏನಿದು ವಿವಾದ?
Team Udayavani, Feb 17, 2017, 9:19 AM IST
ಹಾಸನ:ಇಲ್ಲಿನ ಪ್ರಸಿದ್ದ ಮತ್ತು ಐತಿಹಾಸಿಕ ಪರಂಪರೆಯ ಬೇಲೂರು ಚನ್ನಕೇಶವ ದೇಗುಲದಲ್ಲಿ ಅಲ್ಲು ಅರ್ಜುನ್ ಅಭಿನಯದ ತೆಲುಗು ಚಿತ್ರ “ಡಿಜೆ “ಚಿತ್ರೀಕರಣಕ್ಕಾಗಿ ದೇವಾಲಯಾದ ಬಾಗಿಲನ್ನೇ ಮುಚ್ಚಿ ,ಭಕ್ತರಿಗೂ ಪ್ರವೇಶಕ್ಕೆ ಅವಕಾಶ ನೀಡದೆ ಅಪಚಾರ ಎಸಗಿರುವ ಬಗ್ಗೆ ವರದಿಯಾಗಿದೆ.
ವೈಷ್ಣವ ಪರಂಪರೆಯ ದೇಗುಲದಲ್ಲಿ ಅದ್ದೂರಿ ಸೆಟ್ ಹಾಕಲಾಗಿದ್ದು ಶಿವನ ಬೃಹತ್ ಮೂರ್ತಿ ಈಡಲಾಗಿದ್ದು ಈ ಬಗ್ಗೆ ಹಲವರು ತಕರಾರು ತೆಗೆದಿದ್ದಾರೆ. ಶಿವನ ವಿಗ್ರಹ ವಿಡಲು ಅವಕಾಶ ಮಾಡಿಕೊಟ್ಟಿರುವ ಜಿಲ್ಲಾಡಳಿತದ ಕ್ರಮದ ವಿರುದ್ಧ ತೀವ್ರ ಆಕ್ಷೇಪ ವ್ಯಕ್ತ ಪಡಿಸಲಾಗಿದೆ.
ಈ ಬಗ್ಗೆ ಚಿತ್ರತಂಡ ನಾವು ಪುರಾತತ್ವ ಇಲಾಖೆಯ ಅನುಮತಿ ಪಡೆದು ಈ ಬಗ್ಗೆ ಹಣವನ್ನೂ ಕಟ್ಟಿ ಚಿತ್ರೀಕರಣ ನಡೆಸುತ್ತಿದ್ದೇವೆ ಎಂದಿದ್ದಾರೆ.
ಪ್ರವಾಸಿಗರು ದೇವಾಲಯದ ಹೊರಗೆ ನಿಂತು ದೇವಾಲಯವನ್ನು ನೋಡಬೇಕಾಗಿ ಬಂದಿದೆ. ಈ ಬಗ್ಗೆ ಸ್ಥಳೀಯರು ಮತ್ತು ಪ್ರವಾಸಿಗರು ಜಿಲ್ಲಾಡಳಿತದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್‌ಅಪ್ ಆಗಿದೆ: ಮಲ್ಲಿಕಾ ಶೆರಾವತ್
Chhattisgarh: ಹಳಿ ತಪ್ಪಿದ ಗೂಡ್ಸ್ ರೈಲಿನ 20 ಬೋಗಿಗಳು
Bantwal: ಕೆಎಸ್‌ಆರ್‌ಟಿಸಿ ಬಸ್-ಬೈಕ್ ಢಿಕ್ಕಿ; ದಂಪತಿಗೆ ಗಾಯ
Gold Rate: ಚಿನ್ನದ ಬೆಲೆ ಮತ್ತೆ ಇಳಿಕೆ: 10 ಗ್ರಾಂಗೆ 77240 ರೂ!
Mangaluru: ಭಾರತ ಬಲಿಷ್ಠವಾಗಲು ಕೌಶಲಯುತ ಶಿಕ್ಷಣ ಅಗತ್ಯ: ಡಾ| ನಿರ್ಮಲಾನಂದನಾಥ ಸ್ವಾಮೀಜಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.