ಐಸಿಸ್ ದಾಳಿ ಬಳಿಕ ಅನಿರ್ದಿಷ್ಟಾವಧಿಗೆ ತೋರ್ಖಾಂ ಗಡಿ ಮುಚ್ಚಿದ ಪಾಕ್
Team Udayavani, Feb 17, 2017, 11:08 AM IST
ಇಸ್ಲಾಮಾಬಾದ್ : ಅಫ್ಘಾನಿಸ್ಥಾನ ಜತೆಗಿನ ತನ್ನ ಅತ್ಯಂತ ಪ್ರಮುಖ ತೋರ್ಖಾಂ ಗಡಿಯನ್ನು ಪಾಕಿಸ್ಥಾನ ನಿನ್ನೆ ಗುರುವಾರ ತಡರಾತ್ರಿ ಅನಿರ್ದಿಷ್ಟಾವಧಿಗೆ ಮುಚ್ಚಿದೆ.
ದೇಶದ ದಕ್ಷಿಣ ಭಾಗದಲ್ಲಿನ ಸೆಹವಾನ್ ಎಂಬಲ್ಲಿನ ಸೂಫಿ ಪ್ರಾರ್ಥನಾ ಮಂದಿರದ ಮೇಲೆ ನಡೆದ ಉಗ್ರ ಬಾಂಬ್ ದಾಳಿಯಲ್ಲಿ ಕನಿಷ್ಠ 70 ಜನರು ಬಲಿಯಾಗಿದ್ದು ಈ ದಾಳಿಯ ಹೊಣೆಗಾರಿಕೆಯನ್ನು ಐಸಿಸ್ ಉಗ್ರ ಸಂಘಟನೆ ಹೊತ್ತಿದೆ. ಅಂತೆಯೇ ಈ ಬೆಳವಣಿಗೆಯನ್ನು ಅನುಸರಿಸಿ ಪಾಕಿಸ್ಥಾನ, ಅಫ್ಘಾನ್ ಜತೆಗಿನ ತನ್ನ ತೋರ್ಖಾಂ ಗಡಿಯನ್ನು ಭದ್ರತೆಯ ದೃಷ್ಟಿಯಿಂದ ಅನಿರ್ದಿಷ್ಟಾವಧಿಗೆ ಮುಚ್ಚಿದೆ.
ತೋರ್ಖಾಂ ಗಡಿಯು ಅಪಾ^ನಿಸ್ಥಾನದ ನಂಗರ್ಹಾರ್ ಪ್ರಾಂತ್ಯವನ್ನು ಪಾಕಿಸ್ಥಾನವನ್ನು ಅದರ ಕೇಂದ್ರಾಡಳಿತೆಯ ಬುಡಕಟ್ಟು ಪ್ರಾಂತ್ಯ ಹಾಗೂ ಖೈಬರ್ ಫಕೂ¤ನ್ ಖ್ವಾ ಪ್ರಾಂತ್ಯದೊಂದಿಗೆ ಸಂಪರ್ಕಿಸುತ್ತದೆ. ಉಭಯ ದೇಶಗಳ ನಡುವಿನ ಅತ್ಯಂತ ದಟ್ಟನೆಯ ಗಡಿ ಪ್ರವೇಶ ದ್ವಾರ ಇದಾಗಿದೆ. ಅಂತೆಯೇ ಇದು ಉಭಯ ದೇಶಗಳಿಗೆ ನೆಲ, ಜಲ ಸಂಪರ್ಕ ಕಲ್ಪಿಸುವ ಪ್ರಮುಖ ವ್ಯೂಹತ್ಮಾಕ ತಾಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!
Sheikh Hasina, ಅದಾನಿ ನಡುವಿನ ಒಪ್ಪಂದದ ಪರಿಶೀಲನೆಗೆ ಸಮಿತಿ ರಚಿಸಿದ ಬಾಂಗ್ಲಾದೇಶ!
Nijjar ಹ*ತ್ಯೆಗೆ ಮೋದಿ ನಂಟು ವರದಿ: “ಗುಪ್ತಚರರ’ ವಿರುದ್ಧ ಟ್ರಾಡೊ ಗರಂ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.