ಮನೆ-ಮನಗಳಲ್ಲಿ ಸೇವಾದಳ ಪ್ರಜ್ವಲ

Team Udayavani, Feb 17, 2017, 2:25 PM IST

hub4.jpg

ಕಲಘಟಗಿ: ಮನೆ-ಮನಗಳಲ್ಲಿ ಭಾರತ ಸೇವಾದಳ ಪ್ರಜ್ವಲಿಸುವುದರಿಂದ ಯುವ ಪೀಳಿಗೆಯಲ್ಲಿ ದೇಶ ಪ್ರೇಮದ ಜ್ಯೋತಿ ಬೆಳಗಿದೆ. ಜತೆಗೆ ದೇಶಕ್ಕೆ ಅಂಟಿಕೊಂಡ ಪಿಡುಗು ತೊಡೆದು ಹಾಕಲು ಸಹಕಾರಿಯಾಗಿದೆ ಎಂದು ಕ್ರೆಡಲ್‌ ಮಾಜಿ ಅಧ್ಯಕ್ಷ ಸಿ.ಎಂ. ನಿಂಬಣ್ಣವರ ಹೇಳಿದರು. 

ಅವರು ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಗುರುವಾರ ನಡೆದ ಭಾರತ ಸೇವಾದಳದ ಪ್ರಸಕ್ತ ಸಾಲಿನ ಮಕ್ಕಳ ಭಾವೈಕ್ಯ ಮೇಳದ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ದೇಶಕ್ಕೆ ನಾಯಕತ್ವದ ಕೊರತೆ ಕಳೆದ ಹಲವು ವರ್ಷಗಳಿಂದ ಕಾಡುತ್ತಿದ್ದು, ಪ್ರಸ್ತುತ ಪ್ರಬುದ್ಧ ಮತ್ತು ಪ್ರಭುತ್ವವಾದ ನಾಯಕತ್ವವನ್ನು ಪ್ರಧಾನಿ ನರೇಂದ್ರ ಮೋದಿ ನೀಡುತ್ತಿದ್ದಾರೆ.

ದೇಶದ ಸ್ವಾತಂತ್ರಗೊಳ್ಳುವ ಪೂರ್ವದಲ್ಲಿಯೇ ದೇಶಿಯವಾಗಿ ಹುಟ್ಟಿಕೊಂಡ ಭಾರತ ಸೇವಾದಳ ಬೆಳೆದಂತೆ ರಾಷ್ಟ್ರದ ಯುವ ಪೀಳಿಗೆಗೆ ದೇಶ ಪ್ರೇಮವನ್ನು ಬೆಳೆಸಿಕೊಂಡು  ಜಾಗತಿಕವಾಗಿ ಶಾಂತಿ, ಸಹನೆ ಹಾಗೂ ಪ್ರೀತ್ಯಾದರದ ಬೀಜವನ್ನು ಬಿತ್ತಲು ಮುಂದಾಗಬೇಕು ಎಂದರು. 

ಹನ್ನೆರಡುಮಠದ ರೇವಣಸಿದ್ಧೇಶ್ವರ ಶಿವಾಚಾರ್ಯರು ಸಾನ್ನಿಧ್ಯ ವಹಿಸಿ, ಧಾರ್ಮಿಕ ತಳಹದಿಯ ಮೇಲೆಯೇ ಸರ್ವ ಜನಾಂಗವನ್ನು ಸಮಾನ ದೃಷ್ಟಿಕೋನದಿಂದ ಅಭಿವೃದ್ಧಿ ಪಡಿಸುತ್ತ ದೇಶದ ಕೀರ್ತಿ ಪತಾಕೆಯನ್ನು ಉತ್ತುಂಗಕ್ಕೆ ಕೊಂಡೊಯ್ಯಲು ಭಾರತ ಸೇವಾದಳದ ಶಿಸ್ತು ಸಹಕಾರಿಯಾಗಲಿದೆ ಎಂದರು. 

ತಾಪಂ ಅಧ್ಯಕ್ಷೆ ವಿಜಯಲಕ್ಷಿ ಆಡಿನವರ ಮತ್ತು ಉಪಾಧ್ಯಕ್ಷ ಚಂದ್ರಗೌಡ ಪಾಟೀಲ ಅವರು ಜಂಟಿಯಾಗಿ ಭಾರತ ಸೇವಾದಳದ ಮಕ್ಕಳ ಪ್ರಭಾತ ಪೇರಿಗೆ ಚಾಲನೆ ನೀಡಿದರು. ತಾಲೂಕಿನ ಹಲವು ಶಾಲೆಗಳ ವಿದ್ಯಾರ್ಥಿಗಳಿಂದ ಲಾಟಿ, ಹೂಬ್ಸ್, ಲೇಜಿಮ್‌, ಡಂಬೆಲ್ಸ್‌ ಮತ್ತು ಸೇವಾದಳದ ಕವಾಯತ್‌ಗಳನ್ನು ಪ್ರದರ್ಶಿಸಲಾಯಿತು. 

ಸೇವಾದಳದ ಜಿಲ್ಲಾ ಸಂಘಟಕ ಕಾಶಿನಾಥ ಹಂದ್ರಾಳ, ತಾಲೂಕು ಅಧ್ಯಕ್ಷ ಸಿ.ಎಫ್‌. ಸ್ವಾದಿ, ಉಪಾಧ್ಯಕ್ಷ ವಿ.ಎಸ್‌. ಪಾಟೀಲ, ಅಕ್ಷರ ದಾಸೋಹದ ಎ.ಎ. ಬೆಣ್ಣಿ, ದೈಹಿಕ ಶಿಕ್ಷಣಾಧಿಕಾರಿ ಎಸ್‌.ಎಂ. ಮಕ್ಕಣ್ಣವರ, ಐ.ವಿ. ಜವಳಿ, ಎಸ್‌.ಎ. ಮಣಕೂರ, ಉಮೇಶ ಬೇರೂಡಗಿ, ಎಲ್‌.ಸಿ. ಹೊಸಮನಿ, ಆರ್‌.ಎಂ. ಹೊಲ್ತಿಕೋಟಿ, ಲಾಡಸಾಬನವರ, ಎಚ್‌.ಬಿ. ದುಮ್ಮವಾಡ, ಎಫ್‌.ಎಂ. ಬಾಗವಾನ, ವಿ.ವಿ. ಆಲೂರ, ಎಫ್‌.ಎಸ್‌. ಹಿರೇಮಠ, ವಿಜಯಲಕ್ಷಿ ಐಹೊಳಿ, ರೇಖಾ ಜೋಶಿ, ಅಕ್ಕಮ್ಮ ಪಾಟೀಲ, ಎನ್‌.ಎಂ. ಮುತಾಲಿಕ್‌ ಇದ್ದರು.  

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain: ಹಿಂಗಾರು ಮಳೆಯಬ್ಬರಕ್ಕೆ ಇಬ್ಬರು ಸಾವು, ಬೆಳೆ ಹಾನಿ

Rain: ಹಿಂಗಾರು ಮಳೆಯಬ್ಬರಕ್ಕೆ ಇಬ್ಬರು ಸಾವು, ಬೆಳೆ ಹಾನಿ

Flight: ಹುಬ್ಬಳ್ಳಿ-ಅಹ್ಮದಾಬಾದ್‌ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ

Flight: ಹುಬ್ಬಳ್ಳಿ-ಅಹ್ಮದಾಬಾದ್‌ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ

Pralhad Joshi: ಬೆಂಬಲ ಬೆಲೆ ಹೆಚ್ಚಳದೊಂದಿಗೆ ಅನ್ನದಾತರಿಗೆ ನೆರವು

Pralhad Joshi: ಬೆಂಬಲ ಬೆಲೆ ಹೆಚ್ಚಳದೊಂದಿಗೆ ಅನ್ನದಾತರಿಗೆ ನೆರವು

1-rss

Hubli; ಗಲಭೆ ಪ್ರಕರಣ ವಾಪಸ್ ಖಂಡಿಸಿ ಠಾಣೆ ಮುಂಭಾಗ ಶ್ರೀರಾಮ ಸೇನೆ ಪ್ರತಿಭಟನೆ

Madhu Bangarappa

Dharwad: ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ ಪಡೆದಿದ್ದು ಸರಿ ಇದೆ : ಸಚಿವ ಮಧು ಬಂಗಾರಪ್ಪ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.