ಮೂರು ನಾಯಿಗಳ ಜತೆ ಚೆಂಡಿನಾಟ ಆಡಿದ ಧೋನಿ
Team Udayavani, Feb 18, 2017, 3:45 AM IST
ನವದೆಹಲಿ: ಭಾರತ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಇತ್ತೀಚೆಗೆ ತನ್ನ ಮಗಳು ಜೀವಾ ಜತೆ ಅಂಬೆಗಾಲಿಡುತ್ತ ತೆವಳುವ ವೀಡಿಯೋವನ್ನು ಸಾಮಾಜಿಕ ಜಾಲತಾಣಕ್ಕೆ ಹಾಕಿದ್ದು, ಭರ್ಜರಿ ಸದ್ದು ಮಾಡಿತ್ತು. ಇದೀಗ ಧೋನಿ ತಾವು ಸಾಕಿರುವ ಮೂರು ನಾಯಿಗಳ ಜತೆ ಚೆಂಡಿನಾಟ ಆಡಿರುವ ವೀಡಿಯೋವನ್ನು ಇನ್ಸ್ಟಾಗ್ರಾಮ್ಗೆ ಹಾಕಿದ್ದಾರೆ. ಇದನ್ನು ವೀಕ್ಷಿಸಿದ ಅಭಿಮಾನಿಗಳು ಭಾರೀ ಲೈಕ್ ಮತ್ತು ಕಾಮೆಂಟ್ಗಳನ್ನು ನೀಡುತ್ತಿದ್ದಾರೆ.
ವೀಡಿಯೋದಲ್ಲಿ ಏನಿದೆ:
ಧೋನಿ ತಮ್ಮ ಮನೆಯ ಮಹಡಿ ಮೇಲೆ ಚೆಂಡನ್ನು ನಾಯಿಗಳ ಮುಂದೆ ತೋರಿಸಿ ಎಸೆಯುತ್ತಾರೆ. ಮೂರು ನಾಯಿಗಳು ಚೆಂಡನ್ನು ಹಿಡಿದು ಪುನಃ ಧೋನಿಗೆ ತಂದು ನೀಡುತ್ತವೆ. ಕೆಲವು ಬಾರಿ ಧೋನಿ ಚೆಂಡನ್ನು ಎಸೆದಂತೆ ಮಾಡುತ್ತಾರೆ. ಆ ಸಮಯದಲ್ಲಿ ನಾಯಿಗಳು ಗೊಂದಲಕ್ಕೆ ಒಳಗಾಗುವುದನ್ನು ನೋಡಬಹುದು.
ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಫೆ.23 ರಿಂದ ಟೆಸ್ಟ್ ಆರಂಭವಾಗಲಿದೆ. ಆದರೆ ಧೋನಿ ಟೆಸ್ಟ್ಗೆ ನಿವೃತ್ತಿ ಘೋಷಿಸಿರುವುದರಿಂದ ವಿಶ್ರಾಂತಿ ಸಮಯವನ್ನು ಕುಟುಂಬದ ಜತೆ ಕಳೆಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDvsNZ: ಪಂತ್ ಬದಲು ಧ್ರುವ್ ಜುರೆಲ್ ವಿಕೆಟ್ ಕೀಪಿಂಗ್; ರಿಷಭ್ ಪಂತ್ ಗೆ ಏನಾಗಿದೆ?
Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ
Womens Cricket: ನ್ಯೂಜಿಲ್ಯಾಂಡ್ ಎದುರಿನ ಏಕದಿನ ಸರಣಿಗೆ ನಾಯಕತ್ವ ಉಳಿಸಿಕೊಂಡ ಕೌರ್
Pro Kabaddi League: ಇಂದಿನಿಂದ 11ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್ ಹವಾ
Womens T20 World Cup: 6 ಬಾರಿ ಚಾಂಪಿಯನ್ ಆಸ್ಟ್ರೇಲಿಯಾ ಮಣಿಸಿ ಫೈನಲ್ಗೇರಿದ ದ.ಆಫ್ರಿಕಾ
MUST WATCH
ಹೊಸ ಸೇರ್ಪಡೆ
Hunsur: ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಹಲ್ಲೆ, ಆರೋಪಿ ಬಂಧನ
BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್
ESI Hospital: ಬೆಳ್ಳಂಬೆಳಗ್ಗೆ ಇಎಸ್ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು
Bagheera ರುಧಿರ ಗಾನ…; ಶ್ರೀಮುರಳಿ ಸಿನಿಮಾದ ಹಾಡು ಬಂತು
Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.