ಬಿಸಿಸಿಐಯನ್ನು ಹಗುರಾಗಿ ಕಾಣಬೇಡಿ:ರವಿ ಶಾಸ್ತ್ರಿ 

Team Udayavani, Feb 18, 2017, 3:45 AM IST

ravishastri.jpg

ಮುಂಬಯಿ: ಆಂತರಿಕ ತಲ್ಲಣಗಳಿಂದ ಕಂಗೆಟ್ಟಿರುವ ಭಾರತೀಯ ಕ್ರಿಕೆಟ್‌ ಮಂಡಳಿಯ (ಬಿಸಿಸಿಐ) ಪರಿಸ್ಥಿತಿಯ ದುರ್ಲಾಭ ಪಡೆಯಲು ಜಗತ್ತಿನ ಇತರೆ ಕ್ರಿಕೆಟ್‌ ಸಂಸ್ಥೆಗಳು ಯತ್ನಿಸಬಾರದು ಎಂದು ಮಾಜಿ ಕ್ರಿಕೆಟಿಗ ರವಿ ಶಾಸ್ತ್ರಿ ಎಚ್ಚರಿಸಿದ್ದಾರೆ.

ಸದ್ಯ ಬಿಸಿಸಿಐ ಸಮಸ್ಯೆಯಲ್ಲಿದ್ದರೂ ಅದು ಶಾಶ್ವತವಾಗಿರುವುದಿಲ್ಲ. ಬಿಸಿಸಿಐ ತನ್ನ ಹಳೇ ವೈಭವಕ್ಕೆ ಮರಳಲಿದೆ ಎಂದು ಭಾರತ ಕ್ರಿಕೆಟ್‌ ತಂಡದ ಮಾಜಿ ನಿರ್ದೇಶಕರೂ ಆಗಿರುವ ರವಿ ಶಾಸ್ತ್ರಿ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.

“ಐಸಿಸಿಯಿಂದ ತನಗೆ ಬರಬೇಕಿರುವ ಒಂದು ಪೈಸೆಯನ್ನೂ ಬಿಸಿಸಿಐ ಬಿಡಬಾರದು. ಬಿಸಿಸಿಐನಿಂದ ಐಸಿಸಿ ಭಾರೀ ಲಾಭ ಪಡೆಯುತ್ತಿದೆ. ಆದ್ದರಿಂದ ಗರಿಷ್ಠ ಲಾಭವನ್ನು ಹಿಂಪಡೆಯುವುದರಲ್ಲಿ ಯಾವುದೇ ತಪ್ಪಿಲ್ಲ. ಐಸಿಸಿ ಕೂಟಗಳಲ್ಲಿ ಬಿಸಿಸಿಐನಿಂದ ಲಭಿಸುವ ಲಾಭದ ಪ್ರಮಾಣ ಶೇ.80. ಬಿಸಿಸಿಐಯೇನೂ ಅಷ್ಟನ್ನೂ ಕೊಡಿ ಎನ್ನುತ್ತಿಲ್ಲ. ಗರಿಷ್ಠ ಪಾಲನ್ನು ಕೊಡಿ ಎಂದಷ್ಟೇ ಕೇಳುತ್ತಿದೆ. ಇದನ್ನು ಪಡೆಯಲು ಬಿಸಿಸಿಐ ಪ್ರತಿನಿಧಿಗಳಾದ ವಿಕ್ರಮ್‌ ಲಿಮಯೆ, ಅನಿರುದ್ಧ ಚೌಧರಿ, ಅಮಿತಾಭ್‌ ಚೌಧರಿ ಯತ್ನಿಸುತ್ತಿರುವುದು ಸರಿಯಾಗಿಯೇ ಇದೆ…’ ಎಂದು ರವಿ ಶಾಸ್ತ್ರಿ ಇದೇ ವೇಳೆ ಹೇಳಿದ್ದಾರೆ.

ಟಾಪ್ ನ್ಯೂಸ್

BJP: ಭಿನ್ನರನ್ನು ನಿಯಂತ್ರಿಸದಿದ್ದರೆ ಕಷ್ಟ: ಎಸ್‌.ಟಿ. ಸೋಮಶೇಖರ್‌

BJP: ಭಿನ್ನರನ್ನು ನಿಯಂತ್ರಿಸದಿದ್ದರೆ ಕಷ್ಟ: ಎಸ್‌.ಟಿ. ಸೋಮಶೇಖರ್‌

ಸರಕಾರ ಉತ್ತರಿಸಬೇಕಾದ ಪ್ರಶ್ನೆಗಳಿವೆ: ಬಿ.ಎಲ್‌. ಸಂತೋಷ್‌

Karnataka: ಸರಕಾರ ಉತ್ತರಿಸಬೇಕಾದ ಪ್ರಶ್ನೆಗಳಿವೆ: ಬಿ.ಎಲ್‌. ಸಂತೋಷ್‌

ಡಿನ್ನರ್‌ ಸಭೆ ಮಧ್ಯೆಯೇ ಡಿಕೆಶಿ ದೇಗುಲ ದರ್ಶನ

ಡಿನ್ನರ್‌ ಸಭೆ ಮಧ್ಯೆಯೇ ಡಿಕೆಶಿ ದೇಗುಲ ದರ್ಶನ

High Court:ಕಾರಿನಲ್ಲಿ ಕುಳಿತೇ ಕಲಾಪಕ್ಕೆ ಹಾಜರು: ಅಸಮಾಧಾನ

High Court:ಕಾರಿನಲ್ಲಿ ಕುಳಿತೇ ಕಲಾಪಕ್ಕೆ ಹಾಜರು: ಅಸಮಾಧಾನ

High Court: ಜ. 30ರ ವರೆಗೆ ಎಚ್‌ಡಿಕೆ ಮೇಲೆ ಬಲವಂತದ ಕ್ರಮ ಬೇಡ

High Court: ಜ. 30ರ ವರೆಗೆ ಎಚ್‌ಡಿಕೆ ಮೇಲೆ ಬಲವಂತದ ಕ್ರಮ ಬೇಡ

Prajwal Revanna ವಿರುದ್ಧ ಸದ್ಯ ಆರೋಪ ನಿಗದಿ ಮಾಡದಂತೆ ಸೂಚನೆ

Prajwal Revanna ವಿರುದ್ಧ ಸದ್ಯ ಆರೋಪ ನಿಗದಿ ಮಾಡದಂತೆ ಸೂಚನೆ

1-jaya

Legend; ಬಹುಭಾಷಾ ಪ್ರಖ್ಯಾತ ಹಿನ್ನೆಲೆ ಗಾಯಕ ಪಿ.ಜಯಚಂದ್ರನ್ ವಿಧಿವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Team India; Bumrah meets Kiwi surgeon: Doubts over Champions Trophy?

Team India; ಕಿವೀಸ್‌ ಸರ್ಜನ್‌ ಭೇಟಿಯಾದ ಬುಮ್ರಾ: ಚಾಂಪಿಯನ್ಸ್‌ ಟ್ರೋಫಿಗೆ ಅನುಮಾನ?

SUFC: ಸೌತ್ ಯುನೈಟೆಡ್ ಫುಟ್ಬಾಲ್ ಕ್ಲಬ್ ನಿಂದ ಮೊಟ್ಟಮೊದಲ ಇಂಟರ್-ಸಿಟಿ ಪಂದ್ಯಾವಳಿ ಆಯೋಜನೆ

SUFC: ಸೌತ್ ಯುನೈಟೆಡ್ ಫುಟ್ಬಾಲ್ ಕ್ಲಬ್ ನಿಂದ ಮೊಟ್ಟಮೊದಲ ಇಂಟರ್-ಸಿಟಿ ಪಂದ್ಯಾವಳಿ ಆಯೋಜನೆ

Champions Trophy: Rahul, Shami, Jadeja in doubt for place

Champions Trophy: ರಾಹುಲ್‌, ಶಮಿ, ಜಡೇಜಾ ಸ್ಥಾನ ಪಡೆಯುವುದು ಅನುಮಾನ

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

Vijay Hazare Trophy: ಏಕದಿನ ಪ್ರಸಿದ್ಧ್ ಕೃಷ್ಣ ,ಪಡಿಕ್ಕಲ್‌ ಆಟ

Vijay Hazare Trophy: ಏಕದಿನ ಪ್ರಸಿದ್ಧ್ ಕೃಷ್ಣ ,ಪಡಿಕ್ಕಲ್‌ ಆಟ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

BJP: ಭಿನ್ನರನ್ನು ನಿಯಂತ್ರಿಸದಿದ್ದರೆ ಕಷ್ಟ: ಎಸ್‌.ಟಿ. ಸೋಮಶೇಖರ್‌

BJP: ಭಿನ್ನರನ್ನು ನಿಯಂತ್ರಿಸದಿದ್ದರೆ ಕಷ್ಟ: ಎಸ್‌.ಟಿ. ಸೋಮಶೇಖರ್‌

ಸರಕಾರ ಉತ್ತರಿಸಬೇಕಾದ ಪ್ರಶ್ನೆಗಳಿವೆ: ಬಿ.ಎಲ್‌. ಸಂತೋಷ್‌

Karnataka: ಸರಕಾರ ಉತ್ತರಿಸಬೇಕಾದ ಪ್ರಶ್ನೆಗಳಿವೆ: ಬಿ.ಎಲ್‌. ಸಂತೋಷ್‌

ಡಿನ್ನರ್‌ ಸಭೆ ಮಧ್ಯೆಯೇ ಡಿಕೆಶಿ ದೇಗುಲ ದರ್ಶನ

ಡಿನ್ನರ್‌ ಸಭೆ ಮಧ್ಯೆಯೇ ಡಿಕೆಶಿ ದೇಗುಲ ದರ್ಶನ

High Court:ಕಾರಿನಲ್ಲಿ ಕುಳಿತೇ ಕಲಾಪಕ್ಕೆ ಹಾಜರು: ಅಸಮಾಧಾನ

High Court:ಕಾರಿನಲ್ಲಿ ಕುಳಿತೇ ಕಲಾಪಕ್ಕೆ ಹಾಜರು: ಅಸಮಾಧಾನ

High Court: ಜ. 30ರ ವರೆಗೆ ಎಚ್‌ಡಿಕೆ ಮೇಲೆ ಬಲವಂತದ ಕ್ರಮ ಬೇಡ

High Court: ಜ. 30ರ ವರೆಗೆ ಎಚ್‌ಡಿಕೆ ಮೇಲೆ ಬಲವಂತದ ಕ್ರಮ ಬೇಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.