ರೈಲು ಹಳಿಗೆ ಹಾರಿ ಮಹಿಳೆ ಆತ್ಮಹತ್ಯೆ
Team Udayavani, Feb 18, 2017, 3:45 AM IST
ಉಡುಪಿ: ಅನಾರೋಗ್ಯದಿಂದ ಬೇಸತ್ತು ರೈಲ್ವೇ ಬ್ರಿಡ್ಜ್ನ ಮೇಲಿನಿಂದ ಕೆಳಗೆ ಹಾರಿ ಮಹಿಳೆಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದ್ರಾಳಿಯಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದೆ. ಕುಂದಾಪುರದ ಅಮಾrಡಿಯ ಮುಸ್ತಾರ್ ಅಹಮದ್ ಅವರ ಪತ್ನಿ ಜಾಹೀದಾ ಬಾನು (48) ಆತ್ಮಹತ್ಯೆ ಮಾಡಿಕೊಂಡವರು.
28 ವರ್ಷದಿಂದ ಕಾಲಿಗೆ ಸುಟ್ಟ ಗಾಯಗಳಿಂದ ಬಳಲುತ್ತಿದ್ದು, ಅನೇಕ ವರ್ಷಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ. ಚಿಕಿತ್ಸೆಗೆ ನೆರವಾಗಲೆಂದು ಇಂದ್ರಾಳಿಯ ರೈಲು ಸ್ಟೇಶನ್ ಬಳಿ ಅಪಾರ್ಟ್ಮೆಂಟ್ನಲ್ಲಿ ರೂಮ್ ಮಾಡಿಕೊಂಡು ಪತಿ ಜತೆ ವಾಸವಾಗಿದ್ದರು. ಶುಕ್ರವಾರ ಬೆಳಗಿನ ಜಾವ ತನ್ನ ಕಾಯಿಲೆಯಿಂದ ಬೇಸತ್ತು ರೈಲ್ವೇ ಬ್ರಿಡ್ಜ್ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಣಿಪಾಲ – ಉಡುಪಿ ರಾಜ್ಯ ಹೆದ್ದಾರಿಯಲ್ಲೇ ಘಟನೆ ಸಂಭವಿಸಿದ್ದು, ಆರಂಭದಲ್ಲಿ ಅಪರಿಚಿತ ಮೃತದೇಹ ಎಂದು ನೋಡಲು ಭಾರೀ ಸಂಖ್ಯೆಯಲ್ಲಿ ಜನ ಬಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
Max: ಇಂದು ಸುದೀಪ್ ಮ್ಯಾಕ್ಸ್ ತೆರೆಗೆ; ಆ್ಯಕ್ಷನ್ ಅಡ್ಡದಲ್ಲಿ ಕಿಚ್ಚ ಮಿಂಚು
Gundlupete: ಬೋನಿಗೆ ಬಿದ್ದ ಗಂಡು ಚಿರತೆ
Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.