ಕತಾರ್ ಓಪನ್ ಟೆನಿಸ್: ಸೆಮೀಸ್ನಲ್ಲಿ ಸಾನಿಯಾ ಜೋಡಿಗೆ ಸೋಲು
Team Udayavani, Feb 19, 2017, 3:45 AM IST
ದೋಹಾ: ಖ್ಯಾತ ಡಬಲ್ಸ್ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಮತ್ತು ಚೆಕ್ ಗಣರಾಜ್ಯದ ಬಾರ್ಬೊರಾ ಸ್ಟ್ರೈಕೋವಾ ಕತಾರ್ ಓಪನ್ ಟೆನಿಸ್ ಕೂಟದಿಂದ ಹೊರಬಿದ್ದಿದ್ದಾರೆ.
ಸೆಮಿಫೈನಲ್ ಪಂದ್ಯದಲ್ಲಿ ಅಮೆರಿಕದ ಅಬಿಗೇಲ್ – ಸ್ಲೋವೇನಿಯಾದ ಕ್ಯಾತರೀನಾ ವಿರುದ್ಧ 1 ಗಂಟೆ ಮತ್ತು 10 ನಿಮಿಷಗಳ ಹೋರಾಟದಲ್ಲಿ 3-6, 6-1, 8-10 ಸೆಟ್ಗಳ ಅಂತರದಿಂದ ಸೋಲು ಕಂಡರು. ನಿರಾಶೆಯೊಂದಿಗೆ ಕೂಟದಿಂದ ಹೊರ ನಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDvsNZ: ಪಂತ್ ಬದಲು ಧ್ರುವ್ ಜುರೆಲ್ ವಿಕೆಟ್ ಕೀಪಿಂಗ್; ರಿಷಭ್ ಪಂತ್ ಗೆ ಏನಾಗಿದೆ?
Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ
Womens Cricket: ನ್ಯೂಜಿಲ್ಯಾಂಡ್ ಎದುರಿನ ಏಕದಿನ ಸರಣಿಗೆ ನಾಯಕತ್ವ ಉಳಿಸಿಕೊಂಡ ಕೌರ್
Pro Kabaddi League: ಇಂದಿನಿಂದ 11ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್ ಹವಾ
Womens T20 World Cup: 6 ಬಾರಿ ಚಾಂಪಿಯನ್ ಆಸ್ಟ್ರೇಲಿಯಾ ಮಣಿಸಿ ಫೈನಲ್ಗೇರಿದ ದ.ಆಫ್ರಿಕಾ
MUST WATCH
ಹೊಸ ಸೇರ್ಪಡೆ
Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ
Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು
Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್ ರಾಜ್ ನಿರ್ದೇಶನ
Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!
INDvsNZ: ಪಂತ್ ಬದಲು ಧ್ರುವ್ ಜುರೆಲ್ ವಿಕೆಟ್ ಕೀಪಿಂಗ್; ರಿಷಭ್ ಪಂತ್ ಗೆ ಏನಾಗಿದೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.