ನೋಟು ಅಪಮೌಲ್ಯ: ತಿರುಪತಿಗೂ ಆದಾಯ ಖೋತಾ

Team Udayavani, Feb 19, 2017, 7:27 AM IST

18-PTI-1.jpg

ತಿರುಪತಿ: ಹೇಳಿ ಕೇಳಿ ತಿರುಪತಿ ತಿಮ್ಮಪ್ಪನೆಂದರೆ ವಿಶ್ವ ದಲ್ಲಿಯೇ ಅತ್ಯಂತ ಸಿರಿವಂತ ದೇವರು. ಆತನಿಗೂ ಆದಾಯದಲ್ಲಿ ಖೋತಾ ಆಗಿದೆ ಎಂದರೆ ನಂಬು ತ್ತೀರಾ? ಅಂಥ ಸ್ಥಿತಿಯನ್ನು ಆತ ಎದುರಿಸುತ್ತಿದ್ದಾನಂತೆ. ಅದಕ್ಕೆ ಕಾರಣವೇನು ಗೊತ್ತೇ? ನೋಟುಗಳ ಅಪ ಮೌಲ್ಯ. ಈ ಅಂಶವನ್ನು ಆಡಳಿತ ಮಂಡಳಿಯವರೇ ಹೇಳಿಕೊಂಡಿದ್ದಾರೆ.

ಹೀಗಾಗಿ,  ದೇಗುಲದ ಎಲ್ಲ ಸೇವೆಗಳ ಶುಲ್ಕ ಗಣ ನೀಯ ಪ್ರಮಾಣದಲ್ಲಿ ಏರಿಕೆ ಯಾಗುವ ಸಾಧ್ಯತೆಗಳಿವೆ. 5 ರೂ.ಗಳಿಂದ 10 ರೂ. ಗಳವರೆಗೆ ಅದು ಹೆಚ್ಚಳ ವಾಗುವ ಸಂಭವ ಇದೆ. ದೇಗುಲದ ಅಧಿಕಾರಿ ಗಳೇ ಹೇಳುವ ಪ್ರಕಾರ ಅಪಮೌಲ್ಯ ಮುನ್ನ ಬ್ಯಾಂಕ್‌ ಠೇವಣಿ ಬಡ್ಡಿ, ಹುಂಡಿ ಕಾಣಿಕೆ, ಪ್ರಸಾದದ ಟಿಕೆಟ್‌ ಮಾರಾಟ ಮತ್ತು ಇತರ ಮೂಲಗಳಿಂದ ಪ್ರತಿದಿನ 5 ಕೋಟಿ ರೂ. ಆದಾಯ ಬರುತ್ತಿತ್ತು. ಈಗ ಅದರಲ್ಲಿ 1ರಿಂದ 2 ಕೋಟಿ ರೂ. ಕಡಿಮೆ ಆಗಿದೆ.  ಭಕ್ತರಿಗೆ ಹೊರೆಯಾಗದಂತೆ ಈ ಕೊರತೆಯಾಗಿರುವ ಆದಾಯವನ್ನು ಭರ್ತಿ ಮಾಡಲು ಮುಂದಾಗಿ ದ್ದೇವೆ’ ಎಂದು ಟಿಟಿಡಿ ಅಧ್ಯಕ್ಷ ಚಡಲವಡ ಕೃಷ್ಣಮೂರ್ತಿ ಹೇಳಿದ್ದಾರೆ.

ಟಾಪ್ ನ್ಯೂಸ್

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ

BJP FLAG

Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

RSS

Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ

BJP FLAG

Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ

1-ree

Maharashtra; ಪತಿಗೆ ಸೋಲು: ಮತಯಂತ್ರಗಳ ಕುರಿತು ಆಪಾದಿಸಿದ ನಟಿ ಸ್ವರಾ ಭಾಸ್ಕರ್

mamata

West Bengal bypolls; ಟಿಎಂಸಿ ಕ್ಲೀನ್ ಸ್ವೀಪ್: ಪ್ರತಿಭಟನೆಗಳು ಬಿಜೆಪಿಗೆ ಸಹಕಾರಿಯಾಗಲಿಲ್ಲ

Maharashtra Polls: Who will be the next Chief Minister? Fadnavis gives a hint

Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್‌

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

Syed Mushtaq Ali Trophy T20: ಕರ್ನಾಟಕಕ್ಕೆ 6 ರನ್‌ಗಳ ಸೋಲು

Syed Mushtaq Ali Trophy T20: ಕರ್ನಾಟಕಕ್ಕೆ 6 ರನ್‌ಗಳ ಸೋಲು

ICC Champions Trophy: ನ.26ಕ್ಕೆ ಐಸಿಸಿ ತುರ್ತು ಸಭೆ?

ICC Champions Trophy: ನ.26ಕ್ಕೆ ಐಸಿಸಿ ತುರ್ತು ಸಭೆ?

16

Pro Kabaddi: ಗುಜರಾತ್‌ಗೆ ರೋಚಕ ಜಯ

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.