ಇಸ್ರೋ ಸಾಧನೆ: ಚೀನಾಗೆ ವೇದನೆ
Team Udayavani, Feb 21, 2017, 3:45 AM IST
ಬೀಜಿಂಗ್: ಕಡಿಮೆ ವೆಚ್ಚದಲ್ಲಿ 104 ಉಪಗ್ರಹಗಳನ್ನು ಏಕಕಾಲಕ್ಕೆ ಉಡಾವಣೆಗೊಳಿಸಿ ವಿಶ್ವದ ಗಮನ ಸೆಳೆದ ಇಸ್ರೋ ದಾಖಲೆ ಇದೀಗ ಚೀನಾದ ನಿದ್ದೆಗೆಡಿಸಿದೆ. ಚೀನಾವು ಭಾರತದಿಂದ ಪಾಠ ಕಲಿಯಬೇಕಿದೆ ಎಂದು ಸ್ವತಃ ಇಲ್ಲಿನ ಸರ್ಕಾರಿ ಸ್ವಾಮ್ಯದ ಮಾಧ್ಯಮವೇ ಹೇಳಿದೆ.
ಇಸ್ರೋ ಹಾದಿಯಲ್ಲಿ ಚೀನಾವೂ ಸಾಗಲಿದೆ ಎಂದು ಪ್ರತಿಕ್ರಿಯೆ ನೀಡಿದ್ದ ಇಲ್ಲಿನ ಸರ್ಕಾರ, ಇದೀಗ “ಅತ್ಯಂತ ಕಡಿಮೆ ವೆಚ್ಚದಲ್ಲಿ ಉಪಗ್ರಹಗಳನ್ನು ಕಕ್ಷೆಗೆ ಸೇರಿಸುವ ಮೂಲಕ ದಕ್ಷ ಹಾಗೂ ವಿಶ್ವಾಸಾರ್ಹ ಸೇವೆ ನೀಡುತ್ತಿರುವ ಭಾರತವು ಚೀನಾವನ್ನು ಹಿಂದಿಕ್ಕಿತೇ’ ಎಂದು ತನ್ನ ಬಾಹ್ಯಾಕಾಶ ವಿಜ್ಞಾನಿಗಳನ್ನು ಪ್ರಶ್ನಿಸಿದೆ. ಜತೆಗೆ, ಭಾರತದೊಂದಿಗೆ ಸ್ಪರ್ಧೆ ಅನಿವಾರ್ಯ. ಚೀನಾದ ಬಾಹ್ಯಾಕಾಶ ಸಂಸ್ಥೆಗೆ ಇದೊಂದು ಸವಾಲು ಎಂದೂ ಚೀನಾ ಸರ್ಕಾರಿ ಮಾಧ್ಯಮ ಗ್ಲೋಬಲ್ ಟೈಮ್ಸ್ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia 200 ಕ್ಷಿಪಣಿ, ಡ್ರೋನ್ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್ನ 10 ಲಕ್ಷ ಮನೆ!
America:ಭಾರತೀಯ ಮೂಲದ ವೈದ್ಯರಿಗೆ 17 ಕೋಟಿ ರೂ. ದಂಡ
Bangladesh; ಚಿನ್ಮಯಿ ಕೃಷ್ಣದಾಸ್ಗೂ ನಮಗೂ ಸಂಬಂಧವಿಲ್ಲ: ಇಸ್ಕಾನ್ ಸ್ಪಷ್ಟನೆ
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್ ರುವಾಂಡದಿಂದ ಭಾರತಕ್ಕೆ ಗಡಿಪಾರು!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.