ಕಾರಿಗೆ ಆ್ಯಂಬುಲೆನ್ಸ್ ಢಿಕ್ಕಿ – ಚಾಲಕನಿಗೆ ಗಾಯ
Team Udayavani, Feb 21, 2017, 11:49 AM IST
ಕುಂಬಳೆ: ಅನಾರೋಗ್ಯ ಪೀಡಿತ ಒಂದೂವರೆ ವರ್ಷದ ಮಗುವನ್ನು ಮಂಗಳೂರಿನ ಆಸ್ಪತ್ರೆಗೆ ಒಯ್ಯುತ್ತಿದ್ದ ಆ್ಯಂಬುಲೆನ್ಸ್ ಕಾರಿಗೆ ಢಿಕ್ಕಿ ಹೊಡೆದು ರಸ್ತೆ ಬದಿಗೆ ಉರುಳಿ ಚಾಲಕ ಗಾಯಗೊಂಡ ಘಟನೆ ಉಪ್ಪಳದಲ್ಲಿ ಸಂಭವಿಸಿದೆ.
ಆ್ಯಂಬುಲೆನ್ಸ್ ಚಾಲಕ ರಹೀಂ ಮಗುವನ್ನು ಆಸ್ಪತ್ರೆಗೆ ದಾಖಲಿಸಲು ಆ್ಯಂಬುಲೆನ್ಸ್ನಲ್ಲಿ ತೆರಳುತ್ತಿದ್ದಾಗ ಕಾರಿಗೆ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಗಾಯಗೊಂಡ ಚಾಲಕ ರಹೀಂ ಅವರನ್ನು ಉಪ್ಪಳದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸೋಮವಾರ ಮಧ್ಯಾಹ್ನ ಉಪ್ಪಳ ಶಾಲೆಯ ಬಳಿ ಘಟನೆ ಸಂಭವಿಸಿದೆ. ಅಪಘಾತದ ಸಂಭವಿಸಿದೆ.
ತತ್ಕ್ಷಣ ನಾಗರಿಕರು ಗಾಯಗೊಂಡ ಚಾಲಕ ಹಾಗೂ ಮಗು ಸಹಿತ ಹೆತ್ತವರನ್ನು ಆ್ಯಂಬುಲೆನ್ಸ್ನಿಂದ ಹೊರತೆಗೆದು ರಕ್ಷಿಸಿದ್ದಾರೆ. ಬಳಿಕ ಎಳೆ ಮಗು ಸಹಿತ ಹೆತ್ತವರನ್ನು ಬೇರೊಂದು ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕೊಂಡೊಯ್ದರು. ಮಂಜೇಶ್ವರ ಪೊಲೀಸರು ಸ್ಥಳಕ್ಕೆ ಆಗಮಿಸಿ ಮಾಹಿತಿ ಸಂಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
BJP: ಅಶಿಸ್ತಿನ ವಿರುದ್ಧ ಹೈಕಮಾಂಡ್ ಕ್ರಮ ಕೈಗೊಳ್ಳಲಿ: ಡಿವಿಎಸ್
National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ
Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು
Badminton; ಸಯ್ಯದ್ ಮೋದಿ ಇಂಟರ್ನ್ಯಾಶನಲ್: ಸಿಂಧು, ಸೆನ್ ಕ್ವಾರ್ಟರ್ಫೈನಲಿಗೆ
Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.