ಟ್ರಾಫಿಕ್‌ ಸಮಸ್ಯೆಗೆ ಫ್ಲೈಓವರ್‌ ನಿರ್ಮಾಣ

Team Udayavani, Feb 21, 2017, 11:54 AM IST

bbmp-mayor.jpg

ಬೆಂಗಳೂರು: ನಗರದ ಸಂಚಾರದಟ್ಟಣೆ ತಗ್ಗಿಸಲು ಬಿಬಿಎಂಪಿ, ಸರ್ಕಾರದ ಸಹಯೋಗದಲ್ಲಿ ರಾಜಾಜಿನಗರ 1ನೇ ಬ್ಲಾಕ್‌ನಿಂದ ದೊಡ್ಡಗೊಲ್ಲರಹಟ್ಟಿವರೆಗೆ ಮೇಲ್ಸೇತುವೆ ನಿರ್ಮಿಸಲು ನಿರ್ಧರಿಸಲಾಗಿದೆ ಎಂದು ಮೇಯರ್‌ ಜಿ. ಪದ್ಮಾವತಿ ತಿಳಿಸಿದ್ದಾರೆ. 

ರಾಜಾಜಿನಗರದಿಂದ ತುಮಕೂರು ರಸ್ತೆಗೆ ಪರ್ಯಾಯ ರಸ್ತೆ ಕಲ್ಪಿಸುವ ಸಂಬಂಧ ಸೋಮವಾರ ಶಾಸಕರಾದ ಗೋಪಾಲಯ್ಯ, ಮುನಿರತ್ನ, ಸಂಸದ ಡಿ.ಕೆ. ಸುರೇಶ್‌, ವಾರ್ಡ್‌ ಮಟ್ಟದ ಕಾಮಗಾರಿ ಸ್ಥಾಯಿಸಮಿತಿ ಅಧ್ಯಕ್ಷ ಭದ್ರೇಗೌಡ ಸೇರಿದಂತೆ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದ ಅವರು, ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, “ಬೋವಿಪಾಳ್ಯದಿಂದ ಸುಮನಹಳ್ಳಿ ಹೊರವರ್ತುಲ ರಸ್ತೆವರೆಗೂ ಮೇಲ್ಸೇತುವೆ ನಿರ್ಮಿಸಲಾಗುತ್ತದೆ.

ಈ ವೇಳೆ ಯಾವುದೇ ಮರ ಕಡಿಯುವುದಿಲ್ಲ. ಪಾರ್ಕ್‌ಗೂ ಹಾನಿ ಆಗುವುದಿಲ್ಲ. ಎರಡೂ ಬದಿ ಮೇಲ್ಸೇತುವೆ ನಿರ್ಮಾಣ ಮಾಡುತ್ತೇವೆ. ಈ ಯೋಜನೆ ಬಗ್ಗೆ ರೂಪುರೇಷೆ ಈಗಾಗಲೇ ಸಿದ್ಧಗೊಂಡಿದೆ,” ಎಂದು ಹೇಳಿದರು. “ಪಾಲಿಕೆ ಬಜೆಟ್‌ನಲ್ಲೂ ಯೋಜನೆ ಬಗ್ಗೆ ಪ್ರಸ್ತಾಪಿಸಲಾಗುವುದು. ಮುಂದಿನ ವಾರ ಅಧಿಕಾರಿಗಳೊಂದಿಗೆ ಈ ಸಂಬಂಧ ಸಭೆ ನಡೆಸಲಾಗುವುದು.

ಹೊರವರ್ತುಲ ರಸ್ತೆಯಿಂದ ಸಂಸದ ಡಿ.ಕೆ. ಸುರೇಶ್‌ ಮತ್ತು ಮುನಿರತ್ನ ಅವರ ಅನುದಾನದಲ್ಲಿ ಕಾಮಗಾರಿ ಮುಂದುವರಿಯಲಿದೆ. ಇದೊಂದು ಮಹತ್ವಾಕಾಂಕ್ಷೆ ಯೋಜನೆಯಾಗಿದ್ದು, ಇದು ಯಶಸ್ವಿಯಾದರೆ ನಗರದಲ್ಲಿ ಬಹುತೇಕ ವಾಹನದಟ್ಟಣೆ ನಿವಾರಣೆಯಾಗಲಿದೆ,” ಎಂದು ತಿಳಿಸಿದರು. “ಅದೇ ರೀತಿ, ಬೋವಿಪಾಳ್ಯದಿಂದ ಕಮಲಾನಗರದ ಸೇತುವೆವರೆಗೂ ಬಿಬಿಎಂಪಿಯಿಂದ ಸೇತುವೆ ನಿರ್ಮಾಣವಾಗಲಿದೆ.

ಸುಮನಹಳ್ಳಿ ಹೊರವರ್ತುಲದಿಂದ ದೊಡ್ಡಗೊಲ್ಲರಹಟ್ಟಿವರೆಗೆ ಶಾಸಕರು ಮತ್ತು ಸಂಸದರ ಅನುದಾನದಲ್ಲಿ ಮೇಲ್ಸೇತುವೆ ನಿರ್ಮಾಣವಾಗಲಿದೆ,” ಎಂದು ಹೇಳಿದರು.  “ರಾಜಾಜಿನಗರದಿಂದ ದೊಡ್ಡಗೊಲ್ಲಹಟ್ಟಿವರೆಗೂ ಮೇಲ್ಸೇತುವೆ ನಿರ್ಮಿಸಿ ನಂತರ ನೈಸ್‌ ರಸ್ತೆಗೆ ಲಿಂಕ್‌ ಮಾಡಲಾಗುವುದು. ಇದರಿಂದ ಮೈಸೂರು, ತುಮಕೂರು, ಮಾಗಡಿ ಕಡೆಗೆ ಸಂಚರಿಸುವ ಪ್ರಯಾಣಿಕರಿಗೆ ಅನುಕೂಲವಾಗಲಿದೆ,” ಎಂದರು.

ಟಾಪ್ ನ್ಯೂಸ್

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

CM-Siddu-High-Court

MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ

High-Court

Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್‌

Tamil-tahala

Pro Kabaddi: ಯೋಧಾಸ್‌ಗೆ ತಲೈವಾಸ್‌ ಆಘಾತ

Hockey

Hockey: ಇಂದಿನಿಂದ ಜೂ. ಏಷ್ಯಾ ಕಪ್‌ ಹಾಕಿ; ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Murder-Represent

Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Murder-Represent

Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

CM-Siddu-High-Court

MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ

High-Court

Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್‌

Tamil-tahala

Pro Kabaddi: ಯೋಧಾಸ್‌ಗೆ ತಲೈವಾಸ್‌ ಆಘಾತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.