ರಾಜ್ಯದಲ್ಲಿ  ಜೆಡಿಎಸ್‌ ಪರ ಅಲೆ: ಎಚ್‌ಡಿಡಿ


Team Udayavani, Feb 21, 2017, 2:39 PM IST

hdd.jpg

ಕೊಲ್ಲೂರು/ಸಿದ್ದಾಪುರ/ ಬೆಳ್ತಂಗಡಿ: ಮಾಜಿ ಪ್ರಧಾನಿ, ಜೆಡಿಎಸ್‌ ಮುಖಂಡ ಎಚ್‌.ಡಿ. ದೇವೇಗೌಡ ಅವರು ಸಪತ್ನಿàಕರಾಗಿ ಸೋಮವಾರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ,ಕಮಲಶಿಲೆ ಶ್ರೀ ಬ್ರಾಹ್ಮಿà ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಕೊಲ್ಲೂರಿನಲ್ಲಿ ಶ್ರೀ ದೇವಿಯ ದರ್ಶನ ಪಡೆದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ದೇವೇಗೌಡ ಅವರು, ಪಕ್ಷ ಸಂಘಟನೆ ಹಾಗೂ ಪಕ್ಷದ ನೂತನ ಕಚೇರಿ ಆರಂಭಿಸುವ ಹಿನ್ನೆಲೆಯಲ್ಲಿ ಅಮ್ಮನವರ ಆಶೀರ್ವಾದ ಅತೀ ಅಗತ್ಯ. ಇಷ್ಟಾರ್ಥ ಸಿದ್ಧಿಗಾಗಿ ತಾಯಿಯ ಆಶೀರ್ವಾದ ಪಡೆಯಲು ಆಗಮಿಸಿದ್ದೇನೆ ಎಂದು ಹೇಳಿದರು.

ಹಾಸನ – ಬೆಂಗಳೂರು ರೈಲು ಉದ್ಘಾಟನಾ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಲು ದಿಲ್ಲಿಗೆ ತೆರಳಲಿದ್ದೇನೆ. ರಾಜ್ಯದಲ್ಲಿ ಜೆಡಿಎಸ್‌ಗೆ ಪೂರಕ ವಾತಾವರಣ ಇದ್ದು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ ಮಹತ್ವದ ಪಾತ್ರ ವಹಿಸುವುದು ಎಂದರು.

ಕೊಲ್ಲೂರು ದೇಗುಲದಲ್ಲಿ ಆಡಳಿತಾಧಿಕಾರಿ ಹಾಗೂ ಉಪಕಮಿಷನರ್‌ ಆಗಿರುವ ಯೋಗೀಶ್ವರ್‌, ಉಪಕಾರ್ಯನಿರ್ವಹಣಾಧಿಕಾರಿ ಕೃಷ್ಣಮೂರ್ತಿ, ಅರ್ಚಕ ಗೋವಿಂದ ಅಡಿಗ ಅವರು ಮಾಜಿ ಪ್ರದಾನಿಯವರನ್ನು ಸ್ವಾಗತಿಸಿ ಗೌರವಿಸಿದರು. ಕಮಲಶಿಲೆಯಲ್ಲಿ ಕ್ಷೇತ್ರದ ಆನುವಂಶಿಕ ಆಡಳಿತ ಮೂಕ್ತೇಸರ ಎಸ್‌. ಸಚ್ಚಿದಾನಂದ ಚಾತ್ರ, ಸಹ ಮೊಕ್ತೇಸರರಾದ ಬರೆಗುಂಡಿ ಶ್ರೀನಿವಾಸ ಚಾತ್ರ ಹಾಗೂ ಎ. ಚಂದ್ರಶೇಖರ ಶೆಟ್ಟಿ ಹೆನ್ನಾಬೈಲು ಅವರು ದೇವೇಗೌಡ ದಂಪತಿಯನ್ನು ಬರಮಾಡಕೊಂಡರು. 

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ  ಮಂಜುನಾಥ ಸ್ವಾಮಿಯ ದರ್ಶನದ ಬಳಿಕ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರೊಂದಿಗೆ ಮಾತುಕತೆ ನಡೆಸಿದರು.

ಜೆಡಿಎಸ್‌ ಮುಖಂಡರಾದ ಯೋಗೀಶ್‌ ಶೆಟ್ಟಿ, ಕೆ. ವಾಸುದೇವ ರಾವ್‌, ಸುಧಾಕರ ಶೆಟ್ಟಿ ಹೆಜಮಾಡಿ, ಶೇಖರ ಕೋಟ್ಯಾನ್‌, ಕೆ.ಎನ್‌. ಶ್ರೀಕಾಂತ ಅಡಿಗ, ರಂಜಿತ್‌ ಕುಮಾರ್‌ ಶೆಟ್ಟಿ, ಬಿ.ಟಿ. ಮಂಜುನಾಥ್‌, ಕಮಲಶಿಲೆ ದೇಗುಲದ ವ್ಯವಸ್ಥಾಪಕ ಗುರು ಭಟ್‌ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

3

Kundapura: ಟವರ್‌ನ ಬುಡದಲ್ಲೇ ನೆಟ್‌ವರ್ಕ್‌ ಇಲ್ಲ!

3-girish

Journalist:ಅಭಿವೃದ್ಧಿಪತ್ರಿಕೋದ್ಯಮ ಪ್ರಶಸ್ತಿ:ಗಿರೀಶ್ ಲಿಂಗಣ್ಣಗೆ ಸ್ವಾಮೀಜಿಗಳಿಂದ ಶ್ಲಾಘನೆ

16

Katpadi: ನಕಲಿ ದಾಖಲೆ ಸೃಷ್ಟಿಸಿ 45 ಲಕ್ಷ ರೂ. ಸಾಲ ಪಡೆದು ವಂಚನೆ ; ಪ್ರಕರಣ ದಾಖಲು

1-vvv

ಭಾರತ ಮಾತೆಗೆ ಕಿರೀಟ ತೊಡಿಸಿದ ಸರಕಾರ:’ವಿಶ್ವಾರ್ಪಣಮ್‌’ನಲ್ಲಿ ಪಲಿಮಾರು ಶ್ರೀ ಅಭಿಮತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

1

Kasaragod: ಬಟ್ಟಿಪದವು; ಪ್ಲೈವುಡ್‌ ಮಿಲ್ಲಿಗೆ ಬೆಂಕಿ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.