ಕೆಎಸ್‌ಸಿಎ ಡಿವಿಷನ್ ಕ್ರಿಕೆಟ್: ಎನ್‌ಆರ್ ಕ್ಲಬ್‌ಗೆ ಪ್ರಶಸ್ತಿ
Team Udayavani, Feb 22, 2017, 11:19 AM IST
ಬೆಂಗಳೂರು: ಇಲ್ಲಿ ನಡೆದ ಕೆಎಸ್‌ಸಿಎ ಗುಂಪು 2,ಡಿವಿಷನ್ 3 ಕ್ರಿಕೆಟ್ ಕೂಟದಲ್ಲಿ ಎನ್‌ಆರ್ ನ್ಪೋರ್ಟ್ಸ್ ಕ್ಲಬ್ ಪ್ರಶಸ್ತಿ ಗೆದ್ದುಕೊಂಡಿದೆ. ಫೈನಲ್ ಪಂದ್ಯದಲ್ಲಿ 9 ವಿಕೆಟ್‌ಗಳಿಂದ ಪ್ರೈಮ್ ಫೋಕಸ್ ಟೆಕ್ನಾಲಜೀಸ್ ತಂಡವನ್ನು ಸೋಲಿಸಿತು.
ಮೊದಲು ಬ್ಯಾಟಿಂಗ್ ಮಾಡಿದ ಎನ್‌ಆರ್ ನ್ಪೋರ್ಟ್ಸ್ ಕ್ಲಬ್ 21.1 ಓವರ್‌ಗಳಲ್ಲಿ 106 ರನ್‌ಗಳಿಸಿ ಆಲೌಟಾಯಿತು. ಇದಕ್ಕುತ್ತರವಾಗಿ ಬ್ಯಾಟಿಂಗ್ ಮಾಡಿದ ಎನ್‌ಆರ್ ನ್ಪೋರ್ಟ್ಸ್ ಕ್ಲಬ್ 13.4 ಓವರ್‌ಗಳಲ್ಲಿ 1 ವಿಕೆಟ್‌ಗೆ 109
ರನ್‌ಗಳಿಸಿ ಗೆಲುವುಗಳಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Onion Price; ಈರುಳ್ಳಿ ಬೆಲೆ ಇಳಿಕೆ: ಹರಾಜು ನಿಲ್ಲಿಸಿ ರೈತರ ಪ್ರತಿಭಟನೆ
UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್ ಏನು?
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ
Electricity theft: ಎಸ್ಪಿ, ಸಂಸದನ ವಿರುದ್ಧ ದೂರು ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.