ಹಿರಿಯ ಅಧಿಕಾರಿಗಳ ಕಿರುಕುಳ ಗ್ರಾಮಲೆಕ್ಕಾಧಿಕಾರಿ ಆತ್ಮಹತ್ಯೆ
Team Udayavani, Feb 22, 2017, 12:06 PM IST
ಬೆಂಗಳೂರು/ಕೆಆರ್ ಪುರ: ಹಿರಿಯ ಅಧಿಕಾರಿಯೊಬ್ಬರು ಕಿರುಕುಳದಿಂದ ಬೇಸತ್ತ ಮಹಿಳಾ ಗ್ರಾಮ ಲೆಕ್ಕಿಗ ಅಧಿಕಾರಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ರಾತ್ರಿ ನಡೆದಿದೆ.
ಹೊಯ್ಸಳ ನಗರ ನಿವಾಸಿ ಸುಷ್ಮಾ (23) ಮೃತ ಲೆಕ್ಕಾಧಿಕಾರಿ. ಈ ಸಂಬಂಧ ಮೃತ ಸುಷ್ಮಾ ತಂದೆ ಅಧಿಕಾರಿಯೊಬ್ಬರ ಕಿರುಕುಳದಿಂದ ಮಗಳು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ದೂರು ದಾಖಲಿಸಿದ್ದಾರೆ.
ಮೂಲತಃ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಸುಷ್ಮಾ ಕಳೆದ 2015ರ ಅಕ್ಟೋಬರ್ನಿಂದ ಕೆ.ಆರ್.ಪುರ ತಾಲೂಕು ಕಚೇರಿಯಲ್ಲಿ ಗ್ರಾಮ ಲೆಕ್ಕಿಗ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇವರ ಕುಟುಂಬ ರಾಮಮೂರ್ತಿ ನಗರದ ಬಾಡಿಗೆಯೊಂದರಲ್ಲಿ ವಾಸವಿತ್ತು. ಸೋಮವಾರ ಕೆಲಸ ಮುಗಿಸಿ ಮನೆಗೆ ಬಂದಿದ್ದ ಸುಷ್ಮಾ ಅವರು ನೇಣು ಬಿಗಿದುಕೊಂಡಿದ್ದಾರೆ.
ಸುಷ್ಮಾರ ತಂದೆ ರಂಗನಾಥ್, “ಹಿರಿಯ ಅಧಿಕಾರಿಯೊಬ್ಬರು ಕಿರುಕುಳದಿಂದ ಮಗಳು ನೊಂದಿದ್ದಳು. ಯಾವುದೇ ಕಾರಣ ಇಲ್ಲದೆ, ಮಗಳನ್ನು ಎರಡು ಬಾರಿ ವರ್ಗಾವಣೆ ಮಾಡಲಾಗಿತ್ತು. ಸೋಮವಾರ ರಾತ್ರಿ 8.30ರ ಸುಮಾರಿಗೆ ಮಗಳು ಕರೆ ಮಾಡಿ, ಹಿರಿಯ ಅಧಿಕಾರಿಗಳ ಕಿರುಕುಳ ತಡೆಯಲಾಗುತ್ತಿಲ್ಲ ಎಂದು ಕಣ್ಣೀರಿಟ್ಟಿದ್ದಳು. ಬಳಿಕ ಫೋನ್ ಕರೆ ಸ್ಥಗಿತಗೊಳಿಸಿದ್ದ ಸುಷ್ಮಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ,” ಎಂದು ಅಳಲು ತೋಡಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಉದ್ಯಮಿ ಅಪಹರಣ: ಪ್ರೇಯಸಿ ಸೇರಿ 7 ಮಂದಿ ಸೆರೆ
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
Bengaluru: ಬಸ್ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Arrested: ಉದ್ಯಮಿ ಅಪಹರಣ: ಪ್ರೇಯಸಿ ಸೇರಿ 7 ಮಂದಿ ಸೆರೆ
Madikeri:ರೈಲ್ವೆ ಕಂಬಿ ಬೇಲಿಯನ್ನೇ ಮುರಿದ ಕಾಡಾನೆಗಳು:ನಿತ್ಯ ಉಪಟಳದಿಂದ ಬೇಸತ್ತ ಗ್ರಾಮಸ್ಥರು
Perth test: ಜಸ್ಪ್ರೀತ್ ಬುಮ್ರಾ ಬೌಲಿಂಗ್ ಶೈಲಿ ಅನುಮಾನ: ಏನಿದು ವಿವಾದ?
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.