ಬಗರ್‌ ಹುಕುಂ ಪಟ್ಟಾಕ್ಕಾಗಿ ಅನಿರ್ದಿಷ್ಟ ಧರಣಿ

Team Udayavani, Feb 22, 2017, 1:06 PM IST

dvg6.jpg

ಹರಪನಹಳ್ಳಿ: ಬಗರ್‌ ಹುಕ್ಕುಂ ಸಾಗುವಳಿದಾರರು ನಮೂನೆ-53ರಲ್ಲಿ ಅರ್ಜಿಸಲ್ಲಿಸಿದವರಿಗೆ ಪಟ್ಟಾ ವಿತರಣೆ ಮಾಡಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ (ಹುಚ್ಚವ್ವನಹಳ್ಳಿ ಮಂಜುನಾಥ) ಬಣದ ಕಾರ್ಯಕರ್ತರು ಸೋಮವಾರದಿಂದ ತಾಲೂಕು ಆಡಳಿತ ಕಚೇರಿ ಎದುರು ಅನಿರ್ದಿಷ್ಟ ಧರಣಿ ಆರಂಭಿಸಿದ್ದು, ಪ್ರತಿಭಟನೆ 3ನೇ ದಿನಕ್ಕೆ ಕಾಲಿಟ್ಟಿದೆ. 

ತಾಲೂಕಿನಲ್ಲಿ ಬಗರ್‌ ಹುಕ್ಕುಂನಡಿ ಸಾವಿರಾರು ರೈತರು ಅರ್ಜಿ ಸಲ್ಲಿಸಿದ್ದಾರೆ. ಬಡ ಜನರು ಕುಟುಂಬದ ನಿರ್ವಹಣೆ ಮಾಡುವ ಮತ್ತು ಹಸಿವು ನೀಗಿಸಿಕೊಳ್ಳುವ ಉದ್ದೇಶದಿಂದ ಭೂಮಿ ಉಳುಮೆ ಮಾಡಿಕೊಂಡಿದ್ದಾರೆ. ತುತ್ತಿನ ಚೀಲ ತುಂಬಿಸಿಕೊಳ್ಳುತ್ತಿರುವ ಜಮೀನಿನ ಮಾಲೀಕರು ಫಾರಂ 53ರಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಅವರೆಲ್ಲರಿಗೂ ಕೂಡಲೇ  ತಾಲೂಕು ಆಡಳಿತ ಪಟ್ಟಾ ವಿತರಿಸಲು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು. ರಾಜ್ಯದ ಬೇರೆ ಬೇರೆ ಜಿಲ್ಲೆ, ತಾಲೂಕುಗಳನ್ನು ಹೋಲಿಸಿದರೆ, ಹರಪನಹಳ್ಳಿ ಸರ್ಕಾರದ ದಿವ್ಯ ನಿರ್ಲಕ್ಷಕ್ಕೆ ಒಳಗಾಗಿದೆ. ಅಕ್ಕಪಕ್ಕದ ತಾಲೂಕುಗಳಲ್ಲಿ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಜಾರಿಯಾಗಿದ್ದು, ಆ ಭಾಗದ ರೈತರಿಗೆ, ಜಾನುವಾರುಗಳ ಕುಡಿವ ನೀರಿಗೆ ಸಹಕಾರ ನೀಡಲಾಗಿದೆ.

ಆದರೆ ಇಲ್ಲಿ ರೈತರ ಪರವಾಗಿ ಯಾವುದೇ ಯೋಜನೆ  ಅನುಷ್ಠಾನಗೊಂಡಿಲ್ಲ ಎಂದು ಅಪಾದಿಸಿದರು. ಜಿಲ್ಲಾ ಉಪಾಧ್ಯಕ್ಷ ಅರಸನಾಳು ಸಿದ್ದಪ್ಪ, ತಾಲೂಕು ಅಧ್ಯಕ್ಷ ಹನುಮಂತಪ್ಪ, ಸಿದ್ದಪ್ಪ, ಆಲೂರು ಶ್ರೀನಿವಾಸ್‌, ಯಂಕನಾಯ್ಕ, ಶೀಲ್ಯನಾಯ್ಕ, ಮಲ್ಲಪ್ಪ, ಧರ್ಮಪ್ಪ, ಅಲ್ಲಾಭಕ್ಷಿ ಸೇರಿದಂತೆ ಅರಸನಾಳು, ಹರಪನಹಳ್ಳಿ, ತಾಳೇದಹಳ್ಳಿ ತಾಂಡಾ ವಿವಿಧ ಗ್ರಾಮದ ರೈತರು ಹೋರಾಟದಲ್ಲಿ ಭಾಗವಹಿಸಿದ್ದಾರೆ. 

ಟಾಪ್ ನ್ಯೂಸ್

12-mng

ಮುಡಾ ಪ್ರಕರಣ;ಸಿ.ಎಂ.ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ದ.ಕ. ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ

18-nail-polish

Nail Polish: ಉಗುರುಗಳ ಅಂದ ಹೆಚ್ಚಿಸುವ ನೈಲ್ ಪಾಲಿಶ್ ನಲ್ಲಿದೆ ಕ್ಯಾನ್ಸರ್ ನ ರಾಸಾಯನಿಕ ಅಂಶ

Mangaluru: ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Mangaluru: ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

11-bellary

Bellary: ದರ್ಶನ್ ನನ್ನು ಭೇಟಿಯಾದ ವಕೀಲ ಸುನೀಲ್; ಹಲವು ವಿಚಾರಗಳ ಬಗ್ಗೆ ಚರ್ಚೆ

CM-preess

MUDA Scam: ಹೈಕೋರ್ಟ್‌ ಅಭಿಯೋಜನೆಗೆ ತಿರಸ್ಕರಿಸಿ ತನಿಖೆಗಷ್ಟೇ ಅನುಮತಿ ಕೊಟ್ಟಿದೆ: ಸಿಎಂ

ಧಾರವಾಡ: ವರ್ಷವಿಡೀ ಕಬ್ಬಿನ ಹಾಲು ಕೆಡದಂತೆ ಇಡುವ ತಂತ್ರ ಶೋಧಿಸಿದ ರೈತ

ಧಾರವಾಡ: ವರ್ಷವಿಡೀ ಕಬ್ಬಿನ ಹಾಲು ಕೆಡದಂತೆ ಇಡುವ ತಂತ್ರ ಶೋಧಿಸಿದ ರೈತ

UP:ಅಪಹರಣಕ್ಕೊಳಗಾಗಿದ್ದ ಬಾಲಕನೇ 17 ವರ್ಷದ ಬಳಿಕ ವಕೀಲರಾಗಿ ಅಪಹರಣಕಾರರಿಗೆ ಶಿಕ್ಷೆ ಕೊಡಿಸಿದ!

UP:ಅಪಹರಣಕ್ಕೊಳಗಾಗಿದ್ದ ಬಾಲಕನೇ 17 ವರ್ಷದ ಬಳಿಕ ವಕೀಲರಾಗಿ ಅಪಹರಣಕಾರರಿಗೆ ಶಿಕ್ಷೆ ಕೊಡಿಸಿದ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

Davanagere: Judicial custody of 14 accused in Ganesh procession stone pelting case

Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

12-mng

ಮುಡಾ ಪ್ರಕರಣ;ಸಿ.ಎಂ.ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ದ.ಕ. ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ

Malpe: ಆಗ ಕೆಸರು, ಈಗ ಧೂಳು!; ಅರ್ಧಕ್ಕೆ ನಿಂತ ಆದಿಉಡುಪಿ-ಮಲ್ಪೆ ರಸ್ತೆ ಕಾಮಗಾರಿಯ ಕಿರಿಕಿರಿ

Malpe: ಆಗ ಕೆಸರು, ಈಗ ಧೂಳು!; ಅರ್ಧಕ್ಕೆ ನಿಂತ ಆದಿಉಡುಪಿ-ಮಲ್ಪೆ ರಸ್ತೆ ಕಾಮಗಾರಿಯ ಕಿರಿಕಿರಿ

18-nail-polish

Nail Polish: ಉಗುರುಗಳ ಅಂದ ಹೆಚ್ಚಿಸುವ ನೈಲ್ ಪಾಲಿಶ್ ನಲ್ಲಿದೆ ಕ್ಯಾನ್ಸರ್ ನ ರಾಸಾಯನಿಕ ಅಂಶ

Mangaluru: ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Mangaluru: ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

11-bellary

Bellary: ದರ್ಶನ್ ನನ್ನು ಭೇಟಿಯಾದ ವಕೀಲ ಸುನೀಲ್; ಹಲವು ವಿಚಾರಗಳ ಬಗ್ಗೆ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.