ಜಾಗೃತಿ ನಡುವೆಯೂ ಶೇ.29 ಬಾಲ್ಯ ವಿವಾಹ


Team Udayavani, Feb 22, 2017, 1:15 PM IST

hub2.jpg

ಹುಬ್ಬಳ್ಳಿ: ಬಾಲ್ಯವಿವಾಹ ತಡೆಗೆ ಜಾಗೃತಿ ಕಾರ್ಯ ಕೈಗೊಳ್ಳುತ್ತಿದ್ದರೂ, ಸಮೀಕ್ಷೆಯೊಂದರ ಪ್ರಕಾರ ಈಗಲೂ ಶೇ.29ರಷ್ಟು ಬಾಲ್ಯವಿವಾಹ ನಡೆಯುತ್ತಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಶ್ರೀಮತಿ ಡಾ| ಎಚ್‌.ಎಚ್‌. ಕುಕನೂರ ವಿಷಾದ ವ್ಯಕ್ತಪಡಿಸಿದರು.  

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಂಗಳೂರಿನ ರಾಜ್ಯ ಸಮಗ್ರ ಮಕ್ಕಳ ರಕ್ಷಣಾ ಸೊಸೈಟಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇಲ್ಲಿನ ಘಂಟಿಕೇರಿಯ ಬಾಲಕಿಯರ ಸರಕಾರಿ ಬಾಲ ಮಂದಿರದಲ್ಲಿ ಮಂಗಳವಾರ ಆಯೋಜಿಸಿದ್ದ ಜಾಗೃತಿ ಆಂದೋಲನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಧಾರವಾಡ ಜಿಲ್ಲೆಯಲ್ಲಿ ಪ್ರತಿ ತಿಂಗಳು 2-3 ಬಾಲ್ಯವಿವಾಹ ಪ್ರಕರಣ ನಡೆಯುತ್ತಿವೆ. ರಾಜ್ಯ ಸರಕಾರ ಬಾಲ್ಯವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಪ್ರತಿ ಜಿಲ್ಲೆ, ತಾಲೂಕು, ಗ್ರಾಮಮಟ್ಟಗಳಲ್ಲಿ ಬಾಲ್ಯವಿವಾಹ ತಡೆ ಆಚರಿಸುತ್ತಿದ್ದು, ಅದು ಅಷ್ಟೊಂದು ಪರಿಣಾಮಕಾರಿಯಾಗಿಲ್ಲ.

ಆದ್ದರಿಂದ ಪ್ರತಿ ತಿಂಗಳು 21ನೇ ತಾರೀಖೀನಂದು  ಪ್ರತಿ ಗ್ರಾಮಮಟ್ಟದಲ್ಲಿ ಬಾಲ್ಯವಿವಾಹ ತಡೆ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗುವುದು ಎಂದರು. ಜಿಲ್ಲಾ ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಎಲ್‌.ಎಸ್‌. ಅಂಬ್ಲಿ ಮಾತನಾಡಿ, ಬಾಲ್ಯವಿವಾಹವೊಂದು ಸಾಮಾಜಿಕ ಪಿಡುಗಾಗಿದ್ದು, ಈ ಕುರಿತು ಜನರಲ್ಲಿ ಮೊದಲು ತಿಳಿವಳಿಕೆ ಮೂಡಿಸಬೇಕಾಗಿದೆ ಎಂದರು. 

ಬಿ.ವೈ. ಪಾಟೀಲ ಮಾತನಾಡಿ, ಹುಬ್ಬಳ್ಳಿ ಗ್ರಾಮೀಣ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎ.ಬಿ. ಮುನಿಯಪ್ಪನವರ ಮಾತನಾಡಿದರು. ಉಣಕಲ್ಲ ಸರಕಾರಿ ಬಾಲಕರ ಬಾಲಮಂದಿರದ ಅಧೀಕ್ಷಕಿ ವಿಜಯಲಕ್ಷ್ಮೀ ಪಾಟೀಲ, ಸರಕಾರಿ ಮನೋವಿಕಲ ಬಾಲಕಿಯರ ಬಾಲ ಮಂದಿರದ ಅಧೀಕ್ಷಕಿ ದೀಪಾ ಜಾವೂರ, ಧಾರವಾಡದ ಸರಕಾರಿ ವೀಕ್ಷಣಾಲಯದ ಅಧೀಕ್ಷಕ ಮುತ್ತಣ ಸಿ.ಎ., ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ, ತೆರೆದ ತಂಗುದಾಣ ಸಿಬ್ಬಂದಿ, ಬಾಲಮಂದಿರದ ಅಧೀಕ್ಷಕರು, ಅಂಗನವಾಡಿ ಮೇಲ್ವಿಚಾರಕರು, ಕಾರ್ಯಕರ್ತೆಯರು ಇದ್ದರು. 

ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ ನಿಂಗಪ್ಪ ಮಡಿವಾಳರ ನಿರೂಪಿಸಿದರು. ಘಂಟಿಕೇರಿ ಸರಕಾರಿ ಬಾಲಕಿಯರ ಬಾಲಮಂದಿರದ ಅಧೀಕ್ಷಕಿ ಅನ್ನಪೂರ್ಣ ಸಂಗಳದ ವಂದಿಸಿದರು. ಇದಕ್ಕೂ ಮುನ್ನ ಸಿಬಿಟಿಯಿಂದ ಘಂಟಿಕೇರಿಯ ಬಾಲಕಿಯರ ಸರಕಾರಿ ಬಾಲ ಮಂದಿರವರೆಗೆ ಹಮ್ಮಿಕೊಂಡಿದ್ದ ಬಾಲ್ಯ ವಿವಾಹ ತಡೆಗಟ್ಟುವ ಹಾಗೂ ಜನರಲ್ಲಿ ಜಾಗೃತಿ ಮೂಡಿಸುವ ಜಾಗೃತಿ ಜಾಥಾಕ್ಕೆ ಪಾಲಿಕೆ ಸದಸ್ಯೆ ಲಕ್ಷ್ಮೀಬಾಯಿ ಬಿಜವಾಡ ಹಸಿರು ನಿಶಾನೆ ತೋರಿ ಚಾಲನೆ ನೀಡಿದರು.  

ಟಾಪ್ ನ್ಯೂಸ್

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

KLE Technological University: Awarded Honorary Doctorate to Murugesh Nirani

KLE Technological University: ಮುರುಗೇಶ್‌ ನಿರಾಣಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ

5-

NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ

4-

ಸಿಎಂ ಆಗಿದ್ದವರು ಈ‌ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ

ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Ranji Trophy: ಕರ್ನಾಟಕ ವಿರುದ್ಧ 218 ರನ್‌ ಹಿನ್ನಡೆಯಲ್ಲಿ ಚಂಡೀಗಢ

Ranji Trophy: ಕರ್ನಾಟಕ ವಿರುದ್ಧ 218 ರನ್‌ ಹಿನ್ನಡೆಯಲ್ಲಿ ಚಂಡೀಗಢ

Ranji Trophy: ಶಮಿ ಭರ್ಜರಿ ಪುನರಾಗಮನ; ಬಂಗಾಳಕ್ಕೆ ಜಯ

Ranji Trophy: ಶಮಿ ಭರ್ಜರಿ ಪುನರಾಗಮನ; ಬಂಗಾಳಕ್ಕೆ ಜಯ

Australia vs Pakistan T20: ಪಾಕ್‌ ವಿರುದ್ಧ ಆಸೀಸ್‌ಗೆ 2-0 ಸರಣಿ ಜಯ

Australia vs Pakistan T20: ಪಾಕ್‌ ವಿರುದ್ಧ ಆಸೀಸ್‌ಗೆ 2-0 ಸರಣಿ ಜಯ

5

Sullia: ಅಪಘಾತ; ಪರಾರಿಯಾಗಿದ್ದ ಲಾರಿ ವಶಕ್ಕೆ

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.