ಹ್ಯೂಮನ್‌ ರೈಟ್ಸ್‌ : ಕಾರ್ಯಾಗಾರ


Team Udayavani, Feb 22, 2017, 3:01 PM IST

2002bteph2.jpg

ಬಂಟ್ವಾಳ: ಮೂಲಭೂತ ಹಕ್ಕುಗಳು ಮತ್ತು ಮಾನವ ಹಕ್ಕು ಗಳಲ್ಲಿ ಮಾನವ ಹಕ್ಕುಗಳ ವ್ಯಾಪ್ತಿ ವಿಶಾಲವಾದುದು. ಬದುಕುವ ಹಕ್ಕು ಇರುವ ಪ್ರತಿಯೊಬ್ಬನೂ ಮಾನವ ಹಕ್ಕುಗಳ ಕುರಿತು ಅರಿವನ್ನು ಪಡೆದುಕೊಳ್ಳಬೇಕು ಎಂದು ಮಂಗಳೂರಿನ ಎಸ್‌.ಡಿ.ಎಂ. ಪಿ.ಜಿ.ಸೆಂಟರ್‌ ಫಾರ್‌ ಮ್ಯಾನೆಜ್‌ಮೆಂಟ್‌ ಸ್ಟಡೀಸ್‌ ಆಂಡ್‌ ರಿಸರ್ಚ್‌ ಇದರ ಅಸಿಸ್ಟೆಂಟ್‌ ಪ್ರೊಫೆಸ‌ರ್‌ ದೀಪಾ ನಾಯಕ್‌ ಪಿ.  ಹೇಳಿದರು.

ಅವರು ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮೀ ಕಾಲೇಜಿನಲ್ಲಿ IQAC and Human Rights Association  ಇದರ ಜಂಟಿ ಆಶ್ರಯದಲ್ಲಿ ನಡೆದ ಯು.ಜಿ.ಸಿ ಪ್ರಾಯೋಜಿತ ವಿ.ವಿ. ಮಟ್ಟದ Human Rights s  ಎಂಬ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ| ಪಾಂಡುರಂಗ‌ ನಾಯಕ್‌ ಮಾತನಾಡಿ
ಪ್ರತಿಯೊಬ್ಬ ವಿದ್ಯಾರ್ಥಿಯು ಮಾನವ ಹಕ್ಕುಗಳ ಕುರಿತು ತಿಳಿವಳಿಕೆ ಪಡೆಯುವುದು ಅಗತ್ಯ. ಈ ನೆಲೆಯಲ್ಲಿ ಇಂತಹ ಕಾರ್ಯಕ್ರಮ ಸಹಕಾರಿ ಎಂದರು.

ಕಾರ್ಯಾಗಾರದ ಸಂಯೋಜಕರು ಮತ್ತು ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ| ಪ್ರೇಮಲತಾ ಪೈ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಕಾರ್ಯಾಗಾರದ ಇನ್ನೋರ್ವ ಸಂಯೋಜಕ  ಬಿ ನಾರಾಯಣ ಭಂಡಾರಿ ವಂದಿಸಿದರು. ಉಪನ್ಯಾಸಕಿ ಲಕ್ಷ್ಮೀ ಭಟ್‌ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwe

ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು

12-gundya

Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು

11-bantwala

Bantwala: ಶಾಲಾ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು

6

Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ

5

Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

5

Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.