ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ


Team Udayavani, Feb 22, 2017, 3:05 PM IST

gul5.jpg

ಕಲಬುರಗಿ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆಗೆ ಕಾರಣವಾಗಿರುವವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಮರಕಜಿ ಸೀರತ್‌ ಕಮಿಟಿ ನಿಯೋಗ ಪೊಲೀಸ್‌ ಭವನಕ್ಕೆ ತೆರಳಿ ಎಸ್‌ಪಿ ಎನ್‌. ಶಶಿಕುಮಾರ ಅವರಿಗೆ ಮನವಿ ಸಲ್ಲಿಸಿತು. 

ನಗರದ ಟಿಪ್ಪು ಸುಲ್ತಾನ ಚೌಕ್‌ನಲ್ಲಿ ಫೆ.17 ರಂದು ಪಾಪುಲರ್‌ ಫ್ರಂಟ್‌ ಆಫ್‌ ಇಂಡಿಯಾ ಸಂಸ್ಥಾಪನಾ ದಿನದ ಅಂಗವಾಗಿ ಧ್ವಜಾರೋಹಣ ಸಿದ್ದತೆ ಮಾಡಿಕೊಳ್ಳುತ್ತಿದ್ದ ಹಲವು ಮುಸ್ಲಿಂ ಯುವಕರನ್ನು ಪೊಲೀಸರು ತಮ್ಮ ವಶಕ್ಕೆ ಪಡೆದು, ದೌರ್ಜನ್ಯ ಎಸಗಿದ್ದಾರೆ.

ಮೊಹ್ಮದ ಹುಸೇನ, ತಲಾಹ್‌ ಹುಸೇನ ಸೇರಿ ಹಲವರು ಪೊಲೀಸ್‌ ದೌರ್ಜನ್ಯದಿಂದ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಂವಿಧಾನಬದ್ದ ಹಕ್ಕಿನಡಿ ಸಂಘಟನೆಯ ಕಾರ್ಯಚಟುವಟಿಕೆಯಲ್ಲಿ ತೊಡಗಿದ್ದರೂ ಸಹ ಅಂಥವರನ್ನು ಬಂಧಿಸಿ ದೌರ್ಜನ್ಯವೆಸಗಿದ್ದು ಖಂಡನೀಯ.

ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಜಿಲ್ಲೆಯ ಜೇವರ್ಗಿ, ಶಹಾಬಾದ, ವಾಡಿ, ದೇವಲಗಾಣಗಾಪುರ ಹಾಗೂ ಆಳಂದ ಪಟ್ಟಣದಲ್ಲಿ ಹೋಲಿ ಕಾಬಾದ ಮೇಲೆ ಅಶೀÉಲ್‌ ಚಿತ್ರವನ್ನು ಅಂಟಿಸಿ ಪೋಸ್ಟ್‌ ಮಾಡುವ ಮೂಲಕ ಕೋಮು ಪ್ರಚೋದನೆಗೆ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡಿದ್ದು, ಅಂತಹವರ ವಿರುದ್ದ ಸೂಕ್ತ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದರು.

ಜಿಲ್ಲಾ ಘಟಕದ ಉಪಾಧ್ಯಕ್ಷ ಹಾಗೂ ಕುಡಾ ಮಾಜಿ ಅಧ್ಯಕ್ಷ ಮಹ್ಮದ ಅಜಗರ್‌ ಅಲಿ ಚುಲಬುಲ್‌, ಮೇಯರ್‌ ಸೈಯ್ಯದ್‌ ಅಹ್ಮದ,ಅಬ್ದುಲ್‌ ಖದೀರ್‌ ಚೊಂಗೆ, ಮೊಹ್ಮದ್‌ ಜಾಹೇದ್‌, ಅಬ್ದುಲ್‌ ರಹೀಮ್‌ ಮಿರ್ಚಿ, ವಾಹೇಸ್‌ ಅಲಿ ಫತೇಖಾನಿ, ಆದೀಲ್‌ ಸುಲೇಮಾನ, ನಜಮುಲ್‌ ಇಸ್ಲಾಂ ಅಹ್ಮದ್‌, ಪಾಲಿಕೆ ಸದಸ್ಯ ಹುಲಿಗೆಪ್ಪ ಕನಕಗಿರಿ ಹಾಗೂ ಇತರರು ಹಾಜರಿದ್ದರು.

ಟಾಪ್ ನ್ಯೂಸ್

IND VS PAK

Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

1-aaa

PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

Maharstra: ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ: 10ಮಂದಿ ಮೃತ್ಯು

Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು

ಯತ್ನಾಳ್‌

Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್‌ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: 6 acres of sugarcane crop caught fire after being struck by an electric wire

Kalaburagi: ವಿದ್ಯುತ್​ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ

ಜಮೀನು ವ್ಯಾಜ್ಯ: ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

1-kims

Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!

ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!

1(4

Udupi: ಎಂಜಿಎಂ ವಿದ್ಯೆ ಎಂಬ ಅಮೃತ ನೀಡುತ್ತಿದೆ: ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ

IND VS PAK

Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA

Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ

Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.