ಕಿಡ್ನಿ ವೈಫಲ್ಯಕ್ಕೆ ತುತ್ತಾಗಿರುವ ಜೀವಕ್ಕೆ ಬೇಕಿದೆ ನೆರವು
Team Udayavani, Feb 23, 2017, 11:44 AM IST
ಕಾರ್ಕಳ: ತಾಲೂಕಿನ ನಂದಳಿಕೆ ಗ್ರಾಮದ ಮಾವಿನಕಟ್ಟೆ ನಿವಾಸಿ ಮುರುಗೇಶ(48) ಕಿಡ್ನಿವೈಫಲ್ಯದಿಂದ ಬಳಲುತ್ತಿದ್ದಾರೆ. ಕಳೆದ ಒಂದು ವರ್ಷದಿಂದ ಈ ಸಮಸ್ಯೆಯಿಂದ ಬಳಲುತ್ತಿರುವ ಮುರುಗೇಶ ಅವರು ಆರ್ಥಿಕ ಸಮಸ್ಯೆಯಿಂದಲೂ ಜರ್ಜರಿತರಾಗಿದ್ದು ಇವರಿಗೆ ಹಣಕಾಸಿನ ನೆರವಿನ ಅಗತ್ಯವಿದೆ.
ಕೂಲಿ ಕಾರ್ಮಿಕನಾಗಿ ದುಡಿಯುತ್ತಿದ್ದ ಮುರುಗೇಶ ವಾರಕ್ಕೆ ಎರಡು ಬಾರಿ ಡಯಾಲೀಸ್ ಮಾಡಬೇಕಾಗಿದೆ. ಇದರಿಂದ ಭಾರೀ ತೊಂದರೆಗೀಡಾಗಿದ್ದಾರೆ. ವಯೊವೃದ್ಧರಾದ ಹೆತ್ತವರು ಹಾಗೂ ಪತ್ನಿ, ಮೂವರು ಮಕ್ಕಳು ಇವರನ್ನೇ ಆಶ್ರಯಿಸಿಕೊಂಡು ಬದುಕುತ್ತಿದ್ದರು. ಆದರೆ ಪ್ರಸ್ತುತ ಈ ಕುಟುಂಬ ಒಂದೊತ್ತು ಊಟಕ್ಕೂ ಪರದಾಡುತ್ತಿದೆ.
ಈಗಾಗಲೇ ಸಾಲ ಮಾಡಿ ಸೋತು ಹೋದ ಈ ಕುಟುಂಬಕ್ಕೆ ನೆರವು ನೀಡುವ ದಾನಿಗಳ ಸಹಕಾರ ಬೇಕಾಗಿದೆ. ವಾರಕ್ಕೆ ಕನಿಷ್ಠ 5 ಸಾವಿರ ರೂ. ಡಯಾಲಿಸ್‌ಗೆ ಬೇಕಾಗಿದ್ದು, ಹಣ ಹೊಂದಾಣಿಕೆ ಮಾಡಲಾಗದೇ ಈ ಕುಟುಂಬ ದಾರಿ ಕಾಣದಾಗಿದೆ. ಈ ಜೀವಕ್ಕೆ ಸಹಕರಿಸಿ ಇವರ ಈ ಕುಟುಂಬಕ್ಕೆ ನೆರವಾಗುವ ದಾನಿಗಳಿದ್ದಲ್ಲಿ ಕಾರ್ಕಳ ತಾಲೂಕು ಬೆಳ್ಮಣ್ಣು ಕಾಪೋರೇಶನ್ ಬ್ಯಾಂಕಿನ
ಎಸ್‌ಬಿ ಖಾತೆ ನಂಬ್ರ 208102101000984 (ಐಎಫ್‌ಎಸ್‌ಸಿ ಕೋಡ್ ಸಿಒಆರ್‌ಪಿ0002081)ಗೆ ನೀಡಿ ಸಹಕರಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
MUST WATCH
ಹೊಸ ಸೇರ್ಪಡೆ
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.