ಬ್ಯಾಂಕ್‌ ಸಿಬಂದಿಯ ಅಚಾತುರ್ಯ; ಒಂದೇ ಖಾತೆಯಲ್ಲಿ ಇಬ್ಬರ ವ್ಯವಹಾರ!

Team Udayavani, Feb 23, 2017, 11:53 AM IST

Bank-account.jpg

ಕುಂದಾಪುರ: ನಗರದ ಬ್ಯಾಂಕ್‌ವೊಂದರಲ್ಲಿ  ಜನಧನ್‌ ಉಳಿತಾಯ ಖಾತೆಯನ್ನು ತೆರೆದಿದ್ದ ಮಹಿಳೆಯ ಖಾತೆಯಿಂದ  ಕಳೆದ ಎರಡು ವರ್ಷಗಳಿಂದ ಇನ್ನೊಬ್ಬರು ವ್ಯವಹಾರ ನೆಡೆಸುತ್ತಿರುವ ಘಟನೆ ಇಬ್ಬರೂ ಒಂದೇ ಹೊತ್ತಿಗೆ ಬ್ಯಾಂಕಿಗೆ ವ್ಯವಹಾರಕ್ಕಾಗಿ ಬಂದಾಗ ಬೆಳಕಿಗೆ ಬಂದಿದೆ.

ಕುಂದಾಪುರದ ಗಿರಿಜಾ ಅವರು ಎರಡು ವರ್ಷಗಳ ಹಿಂದೆ ಇಲ್ಲಿನ ಬ್ಯಾಂಕ್‌ ಒಂದರಲ್ಲಿ  ಜನ್‌ಧನ್‌ ಉಳಿತಾಯ ಖಾತೆಯನ್ನು ತೆರೆದಿದ್ದರು. ಗ್ಯಾಸ್‌ ಸಬ್ಸಿಡಿಗೋಸ್ಕರ ಆಧಾರ್‌ ಲಿಂಕ್ಸ ಮಾಡಿದ್ದಲ್ಲದೇ  ಉಳಿತಾಯ ಹಣವನ್ನು ಖಾತೆಯಲ್ಲಿ ಇರಿಸಿದ್ದರು. ಆದರೆ ಅವರು ಬ್ಯಾಂಕಿಗೆ ಹಲವು ಸಮಯದಿಂದ ಬಂದಿರಲಿಲ್ಲ.  ಮಂಗಳವಾರ ತುರ್ತು ಹಣದ ಆವಶ್ಯಕತೆ ಇರುವುದರಿಂದ  ಅವರು ಏಳು ಸಾವಿರ ನಗದೀಕರಣಕ್ಕೆ ಹೋದಾಗ ಅದೇ ವೇಳೆ ಅದೇ ಖಾತೆಯಲ್ಲಿ ವ್ಯವಹಾರ ನಡೆಸುತ್ತಿರುವ ಮಹಿಳೆ ಬ್ಯಾಂಕಿಗೆ ಬಂದಾಗ  ನಗದೀಕರಣಕ್ಕೆ ಆಕ್ಷೇಪ‌ ವ್ಯಕ್ತವಾಯಿತು. ಆವಾಗಲೇ  ಈ ವಿಷಯ ಬಹಿರಂಗಗೊಂಡಿದೆ.  ಗಿರಿಜಾ ಎನ್ನುವ ಇನ್ನೋರ್ವ ಮಹಿಳೆಗೂ ಬ್ಯಾಂಕ್‌ ನೀಡಿದ ಉಳಿತಾಯ ಖಾತೆಯ ನಂಬ್ರ ಹಾಗೂ ಈ ಮೊದಲು ಗಿರಿಜಾ ಅವರು ತೆರೆದಿರುವ ಖಾತೆಯ ನಂಬ್ರ ಒಂದೇ ಅಗಿರುವುದು ಈ ಅಚಾತುರ್ಯಕ್ಕೆ  ಕಾರಣವಾಯಿತು. ಬ್ಯಾಂಕಿನ ಆಚಾತುರ್ಯದಿಂದ ಇಬ್ಬರಿಗೂ ಅದೇ ಖಾತೆಯಲ್ಲಿ ಎಟಿಎಂ ಕಾರ್ಡು ನೀಡಿದೆ.

ಬ್ಯಾಂಕಿನಲ್ಲಿ ಆಗಿರುವ ಆಚಾತುರ್ಯವನ್ನು ಸರಿಪಡಿಸಲಾಗುವುದು ಎಂದು ಹೊಸದಾಗಿ ಬಂದ ಪ್ರಬಂಧಕರು ತಿಳಿಸಿದ್ದಾರೆ.  ಅಲ್ಲದೇ ದಾಖಲೆಗಳನ್ನು ಸರಿಪಡಿಸಿ ಖಾತೆಗಳನ್ನು ಬೇರ್ಪಡಿಸುವ ಕಾರ್ಯ ನಡೆಸಲಿದ್ದು ಮಹಿಳೆಗೆ ನ್ಯಾಯ ಒದಗಿಸುವ ಬಗ್ಗೆ ಅವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

1-pro

Pro Kabaddi: ಜೈಪುರ್‌ ಮೇಲೆ ಪಾಟ್ನಾ ಸವಾರಿ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿ ಮಗುಚಿ ಬಿದ್ದ ಕ್ರೇನ್‌; ತಪ್ಪಿದ ಅನಾಹುತ

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿ ಮಗುಚಿ ಬಿದ್ದ ಕ್ರೇನ್‌; ತಪ್ಪಿದ ಅನಾಹುತ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

1-pro

Pro Kabaddi: ಜೈಪುರ್‌ ಮೇಲೆ ಪಾಟ್ನಾ ಸವಾರಿ

KVK: ಸಾಂಪ್ರದಾಯಿಕ ಭತ್ತ ತಳಿಗಳ ಕ್ಷೇತ್ರೋತ್ಸವ

KVK: ಸಾಂಪ್ರದಾಯಿಕ ಭತ್ತ ತಳಿಗಳ ಕ್ಷೇತ್ರೋತ್ಸವ

1-ewewq

ODI; ಹ್ಯಾರಿಸ್‌ ರೌಫ್ ಗೆ ಹೆದರಿದ ಆಸೀಸ್‌ : 9 ವಿಕೆಟ್‌ಗಳಿಂದ ಗೆದ್ದ ಪಾಕಿಸ್ಥಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.