ಜೈಲಲ್ಲಿ ಶಶಿಕಲಾಗೆ ಬೇಕಂತೆ ಕಾಟ್‌, ಫ್ಯಾನ್‌, attached bathroom


Team Udayavani, Feb 23, 2017, 12:00 PM IST

Shashikala-700.jpeg

ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಾಲ್ಕು ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸುತ್ತಿರುವ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ ಕೆ ಶಶಿಕಲಾ ನಟರಾಜನ್‌ ಅವರು ತನ್ನ ವಯಸ್ಸು ಹಾಗೂ ಕಳಪೆ ಆರೋಗ್ಯದ ಕಾರಣ ತನಗೆ ಇನ್ನೂ ಒಳ್ಳೆಯ ಸೌಕರ್ಯಗಳನ್ನು ಒದಗಿಸುವಂತೆ ಕೋರಿದ್ದಾರೆ.

ಒಂದು ಮಂಚ, ಒಂದು ಟೇಬಲ್‌ ಫ್ಯಾನ್‌, ಒಂದು ಮ್ಯಾಟ್ರೆಸ್‌ ಮತ್ತು ಆಟ್ಯಾಚ್‌ಡ್‌ ಬಾತ್‌ ರೂಮ್‌ ಸೌಕರ್ಯವನ್ನು ಕಲ್ಪಿಸುವಂತೆ ಶಶಿಕಲಾ ಜೈಲು ಅಧಿಕಾರಿಗಳನ್ನು ಕೋರಿದ್ದಾರೆ. ತನ್ನನ್ನು ತಮಿಳು ನಾಡಿನ ಜೈಲಿಗೆ ಸ್ಥಳಾಂತರಿಸುವಂತೆ ಶಶಿಕಲಾ ಅವರು ಈಗಾಗಲೇ ಕೋರಿದ್ದಾರೆ. 

ಕರೆದಾಗ ಬರುವ ವೈದ್ಯರು, ವಾರಕ್ಕೆರಡು ಬಾರಿ ನಾನ್‌ ವೆಜ್‌ ಆಹಾರ, ಮಿನರಲ್‌ ವಾಟರ್‌ ಇತ್ಯಾದಿಗಳನ್ನು ಒದಗಿಸಬೇಕೆಂಬ ಶಶಿಕಲಾ ಕೋರಿಕೆಯನ್ನು ಜೈಲು ಅಧಿಕಾರಿಗಳು ಈಗಾಗಲೇ ನಿರಾಕರಿಸಿದ್ದಾರೆ.

ಘೋಷಿತ ಆದಾಯಕ್ಕೆ ಮೀರಿದ ಅಕ್ರಮ ಆಸ್ತಿಪಾಸ್ತಿ ಹೊಂದಿರುವ ಪ್ರಕರಣದಲ್ಲಿ ಜೈಲು ಪಾಲಾಗಿರುವ ಶಶಿಕಲಾ ಅವರಿಗೆ ನಾಲ್ಕು ವರ್ಷಗಳ ಜೈಲು ಶಿಕ್ಷೆಯಾಗಿದೆ. ಆಕೆಯ ಜತೆಗೆ ಆಕೆಯ ಸೋದರ ಸಂಬಂಧಿ ವಿ ಕೆ ಸುಧಾಕರನ್‌, ಅತ್ತಿಗೆ ಇಳವರಸಿ ಅವರಿಗೂ ಜೈಲು ಶಿಕ್ಷೆಯಾಗಿದೆ. 

ಇಳವರಸಿ ಮತ್ತು ಶಶಿಕಲಾ ಅವರನ್ನು ಅಕ್ಕಪಕ್ಕದ ಜೈಲು ಕೋಣೆಯಲ್ಲಿ ಇರಿಸಲಾಗಿದೆ. ಇತರ ಕೈದಿಗಳಿಗೆ ನೀಡಲಾಗುವ ಸಾಮಾನ್ಯ ಸೌಕರ್ಯಗಳನ್ನೇ ಇವರಿಗೂ ನೀಡಲಾಗುತ್ತಿದೆ ಎಂದು ಜೈಲು ಅಧಿಕಾರಿಗಳು ಹೇಳಿದ್ದಾರೆ. 

ಶಶಿಕಲಾ ಅವರು ಕಳೆದ ವರ್ಷ ತಮ್ಮ 4 ವರ್ಷಗಳ ಜೈಲು ಶಿಕ್ಷೆಯಲ್ಲಿ 21 ದಿನಗಳ ಶಿಕ್ಷೆಯನ್ನು ಅನುಭವಿಸಿದ್ದಾರೆ. ಸುಪ್ರೀಂ ಕೋರ್ಟ್‌ ಆಕೆಗೆ 10 ಕೋಟಿ ರೂ.ಗಳ ದಂಡವನ್ನೂ ವಿಧಿಸಿದ್ದು ಅದನ್ನು ಪಾವತಿಸಲು ಆಕೆ ವಿಫ‌ಲಳಾದಲ್ಲಿ ಹೆಚ್ಚುವರಿಯಾಗಿ 13 ತಿಂಗಳ ಜೈಲು ಶಿಕ್ಷೆಯನ್ನು ಅನುಭವಿಸಬೇಕಾಗಿದೆ. 

ಟಾಪ್ ನ್ಯೂಸ್

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

ಶಸ್ತ್ರಾಸ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಕೇಂದ್ರ ಸಚಿವ ಅಮಿತ್ ಶಾ ಮನವಿ

Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ

Supreme Court slams Karnataka High Court judge for Pakistan statement

Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್‌ ಜಡ್ಜ್‌ ಗೆ ಸುಪ್ರೀಂ ಕೋರ್ಟ್ ತರಾಟೆ

NS2

Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಸ್ತ್ರಾಸ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಕೇಂದ್ರ ಸಚಿವ ಅಮಿತ್ ಶಾ ಮನವಿ

Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

1-GGV

Greece Golden Visa:ಶೇ.37ರಷ್ಟು ಭಾರತೀಯ ಪ್ರಜೆಗಳ ಬಂಡವಾಳ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Ullal: ಹಿರಿಯರ ಬಡಾವಣೆಗೆ ಸೌಲಭ್ಯಗಳೇ ಇಲ್ಲ

Ullal: ಹಿರಿಯರ ಬಡಾವಣೆಗೆ ಸೌಲಭ್ಯಗಳೇ ಇಲ್ಲ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Sullia: ಅಭಿವೃದ್ಧಿ ಕಾಣದ ಪೆರ್ಮಾಜೆ-ಕೋಟೆಗುಡ್ಡೆ-ಪಂಬೆತ್ತಾಡಿ ರಸ್ತೆ

Sullia: ಅಭಿವೃದ್ಧಿ ಕಾಣದ ಪೆರ್ಮಾಜೆ-ಕೋಟೆಗುಡ್ಡೆ-ಪಂಬೆತ್ತಾಡಿ ರಸ್ತೆ

10-bng

Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್‌ಸರ್ವೀಸ್‌ ಸೆಂಟರ್‌ಗೆ 12 ಸಾವಿರ ದಂಡ!

Thumbe: ಅಗೆದಲ್ಲಿ ಕಡೆಗೂ ಡಾಮರು

Thumbe: ಅಗೆದಲ್ಲಿ ಕಡೆಗೂ ಡಾಮರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.