ಕರ್ಣಾಟಕ ಬ್ಯಾಂಕ್: 2 ಐಬಿಎ ಪ್ರಶಸ್ತಿ
Team Udayavani, Feb 23, 2017, 12:07 PM IST
ಮಂಗಳೂರು: ಕರ್ಣಾಟಕ ಬ್ಯಾಂಕಿಗೆ ಐಬಿಎ- ಬ್ಯಾಂಕಿಂಗ್ ಟೆಕ್ನಾಲಜಿಯ ಎರಡು ಪ್ರತಿಷ್ಠಿತ ಪ್ರಶಸ್ತಿಗಳಾದ 1). ಶ್ರೇಷ್ಠ ವಿತ್ತೀಯ ಸೇರ್ಪಡೆ ಸಾಧನೆಯ (ಸಣ್ಣ ಬ್ಯಾಂಕ್ ವಿಭಾಗ) ವಿಜೇತ (ವಿನ್ನರ್); 2). ಡಿಜಿಟಲ್ ಹಾಗೂ ಚಾನೆಲ್ಸ್ ಟೆಕ್ನಾಲಜಿ ಬಳಕೆಯ (ಸಣ್ಣ ಬ್ಯಾಂಕ್ ವಿಭಾಗ) ದ್ವಿತೀಯ (ರನ್ನರ್ ಅಪ್) ಸ್ಥಾನ ಲಭಿಸಿದೆ. ಕಳೆದ ವರ್ಷದ ಗಣನೀಯ ತಾಂತ್ರಿಕತೆ ಮತ್ತು ವ್ಯವಹಾರ ಲಾಭ ಸಾಧನೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ.
ಬ್ಯಾಂಕಿನ ಚೀಫ್ ಜನರಲ್ ಮ್ಯಾನೇಜರ್ ಮಹಾಬಲೇಶ್ವರ ಎಂ. ಎಸ್., ಜನರಲ್ ಮ್ಯಾನೇಜರ್ ರಾಘವೇಂದ್ರ ಭಟ್ ಎಂ. ಅವರು ರಿಸರ್ವ್ ಬ್ಯಾಂಕ್‌ನ ಉಪ ಗವರ್ನರ್ ಡಾ| ವಿರಾಲ್ ವಿ. ಆಚಾರ್ಯ, ಪ್ರಶಸ್ತಿ ಸಮಿತಿ ಅಧ್ಯಕ್ಷ ಡಾ| ರಘುನಾಥ್ ಮಾಶೇಲ್ಕರ್‌ರಿಂದ ಮುಂಬಯಿಯಲ್ಲಿ ಫೆ. 21ರಂದು ಪ್ರಶಸ್ತಿ ಸ್ವೀಕರಿಸಿದರು. ಐಸಿಐಸಿಐ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ಚಂದಾ ಕೊಚ್ಚಾರ್ ಉಪಸ್ಥಿತರಿದ್ದರು.
“ಭಾರತ ಸರಕಾರದ ವಿತ್ತೀಯ ಸೇರ್ಪಡೆ ಯೋಜನೆ ಮತ್ತು ಡಿಜಿಟಲ್ ತಾಂತ್ರಿಕತೆಯಲ್ಲಿ ಕರ್ಣಾಟಕ ಬ್ಯಾಂಕಿನ ಯಶಸ್ವೀ ಸಾಧನೆಗಳಿಗೆ ಈ ಪುರಸ್ಕಾರ ದೊರೆತಿರುವುದು ಸಂತಸ ತಂದಿದೆ’ ಎಂದು ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ಪಿ. ಜಯರಾಮ ಭಟ್ ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Surathkal: ಸಿಲಿಂಡರ್ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ
Kasaragod: ಚಪ್ಪರ ತೆಗೆಯುತ್ತಿದ್ದಾಗ ವಿದ್ಯುತ್ ಶಾಕ್: ಕಾರ್ಮಿಕನ ಸಾವು
Thokottu: ಸ್ಕೂಟರ್ ಪಲ್ಟಿಯಾಗಿ ಸವಾರ ಸಾವು
PAK Vs SA: ಸೆಂಚುರಿಯನ್ ಟೆಸ್ಟ್ ಪಾಕಿಸ್ಥಾನ 211ಕ್ಕೆ ಆಲೌಟ್
Test cricket: ಮ್ಯಾಚ್ ರೆಫರಿಯಾಗಿ ನೂರು ಟೆಸ್ಟ್ ಪೂರ್ತಿಗೊಳಿಸಿದ ಆ್ಯಂಡಿ ಪೈಕ್ರಾಫ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.