ಭಂಡಾರ್ಕಾರ್ಸ್‌: ವ್ಯವಹಾರ ಅಧ್ಯಯನ ಉತ್ಸವ ಸ್ಪರ್ಧಾ

Team Udayavani, Feb 23, 2017, 12:16 PM IST

2202kde5.jpg

ಕುಂದಾಪುರ:   ಭಂಡಾರ್ಕಾರ್ಸ್‌ ಕಾಲೇಜಿನ ವಾಣಿಜ್ಯ ಶಾಸ್ತ್ರ ಮತ್ತು ವ್ಯವಹಾರ ಅಧ್ಯಯನ ವಿಭಾಗ ಗಳು ಜಂಟಿಯಾಗಿ  ಆಯೋಜಿಸಿದ್ದ ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ವ್ಯವಹಾರ ಅಧ್ಯಯನ ಉತ್ಸವ ಸ್ಪರ್ಧಾ-17 ಜರಗಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬಸೂÅರಿನ ಶ್ರೀ ಶಾರದಾ ಕಾಲೇಜಿನ ಪ್ರಾಂಶುಪಾಲ ಪ್ರೊ| ರಾಧಾಕೃಷ್ಣ ಶೆಟ್ಟಿ ಮಾತನಾಡಿ,  ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ಸು ಸಾಧಿಸಬೇಕಾದರೆ ಸಾಕಷ್ಟು ಸ್ಪರ್ಧೆಯನ್ನು ಎದುರಿಸಬೇಕಾಗಿದೆ. ಈ ಸ್ಪರ್ಧೆಯನ್ನು ಎದುರಿಸುವ ನಿಟ್ಟಿನಲ್ಲಿ ಸಾಕಷ್ಟು ವಿದ್ಯಾರ್ಹತೆ, ಕೌಶಲದ ಜತೆಗೆ ಪ್ರಸ್ತುತ ಜಗತ್ತಿನ ಕುರಿತು ಜ್ಞಾನ ಸಂಪಾದನೆಯು ಅತ್ಯಂತ ಅತ್ಯಗತ್ಯವಾಗಿರುತ್ತದೆ. ಈ ದಿಶೆಯಲ್ಲಿ ಕಠಿನ ಪರಿಶ್ರಮ, ಚುರುಕು ತನ, ಆಸಕ್ತಿ ಮತ್ತು ಆತ್ಮವಿಶ್ವಾಸಗಳನ್ನು ನಮ್ಮದಾಗಿಸಿಕೊಂಡು ಯಶಸ್ಸು ಸಾಧಿಸಬೇಕು ಎಂದು ಹೇಳಿದರು.

ಮಣಿಪಾಲದ ಅಕಾಡೆಮಿ ಆಫ್‌ ಜನರಲ್‌ ಎಜುಕೇಶನ್‌ ಇದರ ಆಡಳಿತಾ ಧಿಕಾರಿ ಡಾ|  ಎಚ್‌. ಶಾಂತಾರಾಂ ಗೌರವ ಅತಿಥಿಗಳಾಗಿ ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್‌ ಕಾಲೇಜಿನ ಪ್ರಾಂಶು ಪಾಲ ಡಾ| ಎನ್‌.ಪಿ. ನಾರಾಯಣ ಶೆಟ್ಟಿ ವಹಿಸಿದ್ದರು.

ಈ ಸಂದರ್ಭದಲ್ಲಿ ಕುಂದಾಪುರ ಕೆರಿಯರ್‌ ಕೋಚಿಂಗ್‌ ಕೇಂದ್ರದ ರಾಜೇಶ್‌ ಶೆಟ್ಟಿ ಅವರು ಸಿಎ-ಸಿಪಿಟಿ ಮತ್ತು ಐಪಿಸಿಸಿ ಪರೀಕ್ಷೆಗಳಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಗೌರವಿಸಿದರು. ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರು ಮತ್ತು ಸ್ಪರ್ಧಾ -17 ಇದರ ಮುಖ್ಯ ಸಂಯೋಜಕ ಪ್ರೊ| ಜಿ.ಎಸ್‌. ಹೆಗಡೆ ಪ್ರಾಸ್ತಾವಿಕವಾಗಿ ಮಾತನಾಡಿದರು.

ಈ ಸಂದರ್ಭ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಪ್ರೊ| ಅರುಣಾಚಲ ಮಯ್ಯ, ಭಂಡಾರ್ಕಾರ್ಸ್‌ ಪದವಿ ಪೂರ್ವ ಕಾಲೇಜಿನ ಪ್ರಾಂಶು ಪಾಲ ಜಿ.ಎಂ. ಗೊಂಡ ವåತ್ತು ವ್ಯವಹಾರ ಅಧ್ಯಯನ ವಿಭಾಗದ ಮುಖ್ಯಸ್ಥೆ ಅರ್ಚನಾ ಅರವಿಂದ ಮತ್ತು ಸ್ಪರ್ಧಾ-17ರ ವಿದ್ಯಾರ್ಥಿ ಸಂಯೋಜಕ ವಿN°àಶ್‌ ಮತ್ತು ರಕ್ಷಿತ್‌ ಶೆಟ್ಟಿ ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ಆಶ್ಲಿನ್‌ ಕಾರ್ಯಕ್ರಮ ನಿರ್ವಹಿಸಿದರು. ಮಂಗಳೂರು  ವಿಶ್ವ ವಿದ್ಯಾಲಯ ವ್ಯಾಪ್ತಿಯ ಸುಮಾರು 18 ಕಾಲೇಜುಗಳು ಸ್ಪರ್ಧಾ- 17ರಲ್ಲಿ ಭಾಗವಹಿಸಿದ್ದವು.

ಟಾಪ್ ನ್ಯೂಸ್

Mega Concert: Black ಮಾರ್ಕೆಟ್‌ ಟಿಕೆಟ್‌ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್‌ ವಜಾ

Mega Concert: Black ಮಾರ್ಕೆಟ್‌ ಟಿಕೆಟ್‌ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್‌ ವಜಾ

RSS is responsible for BJP’s victory in Maharashtra Assembly: Sharad Pawar

Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್‌ ಕಾರಣ: ಶರದ್‌ ಪವಾರ್

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

CT Ravi attacks the state government

Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Indian Cricket: Former RCB player said goodbye to cricket life

Indian Cricket: ಕ್ರಿಕೆಟ್‌ ಜೀವನಕ್ಕೆ ಗುಡ್‌ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Manipal: ಡಂಪಿಂಗ್‌ ಯಾರ್ಡ್‌ ಆದ ಮಣ್ಣಪಳ್ಳ!

10

Udupi: ಒಂದೇ ವೃತ್ತ; ಪೊಲೀಸ್‌ ಚೌಕಿ 5!; ಕಲ್ಸಂಕ ಜಂಕ್ಷನ್‌ನಲ್ಲಿ ಮುಗಿಯದ ಸಂಚಾರ ಸಮಸ್ಯೆ

7

Karkala: ಶಿರ್ಲಾಲು ಪರಿಸರದಲ್ಲಿ ಒಂದೇ ಟವರ್‌; ಮಾತನಾಡಲು ಮುಖ್ಯ ರಸ್ತೆಗೇ ಬರಬೇಕು!

12-protest

Trasi: ಸಾಂಪ್ರದಾಯಿಕ ‌ಮೀನುಗಾರರಿಂದ ಬೃಹತ್ ಪ್ರತಿಭಟನೆ; ಗಂಟಿಹೊಳೆ,‌ ಗೋಪಾಲ ಪೂಜಾರಿ ಭಾಗಿ

6-kaup-3

Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Mega Concert: Black ಮಾರ್ಕೆಟ್‌ ಟಿಕೆಟ್‌ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್‌ ವಜಾ

Mega Concert: Black ಮಾರ್ಕೆಟ್‌ ಟಿಕೆಟ್‌ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್‌ ವಜಾ

12(1

Gudibanda: ಬಸ್‌ಗೆ ಟಿಪ್ಪರ್ ಡಿಕ್ಕಿ; ತಪ್ಪಿದ ಭಾರಿ ಅನಾಹುತ; ಇಬ್ಬರಿಗೆ ಗಾಯ

RSS is responsible for BJP’s victory in Maharashtra Assembly: Sharad Pawar

Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್‌ ಕಾರಣ: ಶರದ್‌ ಪವಾರ್

1-sn

Tumkuru; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹ*ತ್ಯೆ

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.