ಪಿಣರಾಯಿ ಭೇಟಿಗೆ ಹಿಂದೂ ಯುವ ಸೇನೆ ವಿರೋಧ
Team Udayavani, Feb 23, 2017, 2:47 PM IST
ಮಂಗಳೂರು: ಸಿಪಿಎಂನ ಸೌಹಾರ್ದ ಕರಾವಳಿ ರಾಲಿಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಆಹ್ವಾನಿಸಿರುವುದು ಹಾಗೂ ಅವರ ಮಂಗಳೂರು ಭೇಟಿಯನ್ನು ಮಂಗಳೂರು ಹಿಂದೂ ಯುವ ಸೇನೆ ಕೇಂದ್ರಿಯ ಮಂಡಳಿ ಖಂಡಿಸಿದೆ.
ಸಿಪಿಐಎಂ ಸರಕಾರದ ಆಡಳಿತದ ಅವಧಿಯಲ್ಲಿ ಕೇರಳದಲ್ಲಿ ಹಲವು ಹಿಂದೂ ಕಾರ್ಯಕರ್ತರ ಹತ್ಯೆಯನ್ನು ಬೆಂಬಲಿಸಿದ ಅಲ್ಲಿನ ಸಿಎಂ ಮಂಗಳೂರು ಭೇಟಿಯನ್ನು ಜಿಲ್ಲಾಡಳಿತ ತತ್‌ಕ್ಷಣ ನಿಷೇಧಿಸಬೇಕು. ಇಲ್ಲದೇ ಇದ್ದಲ್ಲಿ ಫೆ. 25ರ ಹರತಾಳವನ್ನು ಹಿಂದೂ ಯುವ ಸೇನೆ ಬೆಂಬಲಿಸುತ್ತದೆ ಎಂದು ಪತ್ರಿಕಾ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ತುಳುವಿಗೆ ರಾಜ್ಯಭಾಷೆ ಗೌರವ ಪರಿಗಣನೆ; ನರಿಂಗಾನ ಕಂಬಳೋತ್ಸವದಲ್ಲಿ ಸಿಎಂ ಭರವಸೆ
ಮಂಗಳೂರಿನಲ್ಲಿ ಇಂಧನ ಭದ್ರತಾ ಸಮಾವೇಶ ನಡೆಸಿ: ಸಚಿವ ಹರ್ದೀಪ್ ಸಿಂಗ್
Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ
Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?
ಪಾರ್ಟಿಯಲ್ಲಿ ಯುವತಿಯ ಮೇಲೆ ಅತ್ಯಾ*ಚಾರ: 10 ವರ್ಷ ಕಠಿನ ಕಾರಾಗೃಹ; 10 ಸಾವಿರ ರೂ. ದಂಡ
MUST WATCH
ಹೊಸ ಸೇರ್ಪಡೆ
The Rise Of Ashoka: ಅಶೋಕನ ರಕ್ತಚರಿತೆ
Shimoga: ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಅಣ್ಣನಿಂದಲೇ ತಮ್ಮನ ಕೊಲೆ
Team India: ಪಾಂಡ್ಯಾಗೆ ಉಪನಾಯಕತ್ವವೂ ಇಲ್ಲ: ಈ ಆಟಗಾರನಿಗೆ ಹೊಸ ಜವಾಬ್ದಾರಿ
Chikkamagaluru: ಮಲಗಿದ್ದ ವ್ಯಕ್ತಿಯನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಕಾಡಾನೆ…
Los Angeles: ಹತೋಟಿಗೆ ಬಾರದ ಕಾಡ್ಗಿಚ್ಚು, ಸಾವಿರಾರು ಮನೆಗಳು ಆಹುತಿ, ಮೃತರ ಸಂಖ್ಯೆ 16ಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.