ಬದಿಯಡ್ಕ: ಮಲೆನಾಡು ರಸ್ತೆ ಚಳವಳಿ 14ನೇ ದಿನಕ್ಕೆ
Team Udayavani, Feb 24, 2017, 11:57 AM IST
ಬದಿಯಡ್ಕ: ಮಲೆನಾಡು ರಸ್ತೆಗಳ ಶೋಚನೀಯಾವಸ್ಥೆಯನ್ನು ಪರಿಹರಿಸಬೇಕೆಂದು ಆಗ್ರಹಿಸಿ ಜನಪರ ಸಮಿತಿಯ ಚಳವಳಿ 14ನೇ ದಿನಕ್ಕೆ ಕಾಲಿಟ್ಟಿದ್ದು, ಅನಿರ್ದಿಷ್ಟಾವದಿ ಸತ್ಯಾಗ್ರಹಕ್ಕೆ ಬೆಂಬಲ ಘೋಷಿಸಿ ಕುಂಬಾxಜೆ ಗ್ರಾ.ಪಂ ಉಪಾಧ್ಯಕ್ಷ ಅನಂದ ಕೆ. ಮವ್ವಾರು ಮಾತನಾಡಿದರು.
ಸತ್ಯಾಗ್ರಹ ನಿರತರಾದ ಆನ್ವರ್ ಓಝೋನ್ ಬದಿಯಡ್ಕ, ದೀಕ್ಷಿತ್ ಮುಳ್ಳೇರಿಯ ಅವರನ್ನು ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಸಮರ ಸಮಿತಿ ಅಧ್ಯಕ್ಷ ಮಾಹಿನ್ ಕೇಳ್ಳೋಟ್, ಕುಂಬಾxಜೆ ಗ್ರಾ.ಪಂ. ಸದಸ್ಯ ಬಿ.ಟಿ. ಅಬ್ದುಲ್ಲ ಕುಂಞಿ, ಸಮರ ಸಮಿತಿಯ ಎಸ್.ಎನ್.ಮಯ್ಯ, ಕುಂಜಾರು ಮುಹಮ್ಮದ್, ಅಬ್ದುಲ್ ಸೋನ, ನೌಶಾದ್, ಆಶ್ರಫ್ ಮುನಿಯುರು, ರವಿ, ಬಶೀರ್ ಫ್ರೆಂಡ್ಸ್, ಉಬೈದ್ ಗೋಸಾಡ, ಮೀಡಿಯಾ ಕ್ಲಾಸಿಕಲ್ಸ್ ಸೆಕ್ರಟರಿ ಬಾಲಕೃಷ್ಣ ಅಚ್ಚಾಯಿ, ನವೀನ್ ಕಿನ್ನಿಂಗಾರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kumbale: ವರ್ಕಾಡಿ ಪ್ಲೈವುಡ್ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ: ಬೆಂಕಿ: ಕೋಟ್ಯಂತರ ರೂ. ನಷ್ಟ
Kasargod: ಬೆಕ್ಕಿಗಾಗಿ ಬಾವಿಗಿಳಿದ ವಿದ್ಯಾರ್ಥಿಯ ರಕ್ಷಣೆ
Kasaragodu: ಸಿವಿಲ್ ಪೊಲೀಸ್ ಆಫೀಸರ್ ಕೊಲೆ ಪ್ರಕರಣ: ಪತಿಯ ಸೆರೆ
Kasragodu: ನರ್ಸಿಂಗ್ ವಿದ್ಯಾರ್ಥಿನಿ ಸಾವು : ಕ್ರೈಂ ಬ್ರ್ಯಾಂಚ್ ತನಿಖೆ
Court: ಮಾವೋವಾದಿ ಸೋಮನ್ ಕಾಸರಗೋಡು ಕೋರ್ಟಿಗೆ ಹಾಜರು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.