ಷಟಲ್‌ ಬ್ಯಾಡ್ಮಿಂಟನ್‌: ಕೇರಳ ಜೋಡಿಗೆ ಮಹಿಳಾ ಡಬಲ್ಸ್‌ ಪ್ರಶಸ್ತಿ

Team Udayavani, Feb 24, 2017, 12:25 PM IST

dvg1.jpg

ದಾವಣಗೆರೆ: ಅಖೀಲ ಭಾರತ ಹಿರಿಯರ ಷಟಲ್‌ ಬ್ಯಾಡ್ಮಿಂಟನ್‌ ಡಬಲ್ಸ್‌ ರ್‍ಯಾಂಕಿಂಗ್‌ನ ಪುರುಷರ ವಿಭಾಗದಲ್ಲಿ ಅಗ್ರ ಶ್ರೇಯಾಂಕಿತ ಮಹಾರಾಷ್ಟ್ರದ ಅಕ್ಷಯ್‌ ರಾವತ್‌, ರೈಲ್ವೇಸ್‌ನ  ಕಬೀರ್‌ ಖಂಜರ್‌ಕರ್‌ ಪ್ರಶಸ್ತಿ ಪಡೆದಿದ್ದಾರೆ. 

ದಾವಣಗೆರೆಯ ನೇತಾಜಿ ಸುಭಾಶ್ಚಂದ್ರಬೋಸ್‌ ಒಳಾಂಗಣ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಅಂತಿಮ ಪಂದ್ಯದಲ್ಲಿ ಅಕ್ಷಯ್‌ ರಾವತ್‌ ಮತ್ತು ಕಬೀರ್‌ ಖಂಜರ್‌ಕರ್‌ ಜೋಡಿ ತಮಿಳುನಾಡಿನ ಆರ್‌. ಮೊಹಮ್ಮದ್‌ ರೆಹಾನ್‌ ಹಾಗೂ ವಿ. ವೆಲವನ್‌ ಜೋಡಿ ವಿರುದ್ಧ 21-10, 21-10 ರಲ್ಲಿ ಜಯಗಳಿಸಿ, ಪ್ರಶಸ್ತಿ ಗಳಿಸಿತು. 

ಮಹಿಳಾ ವಿಭಾಗದ ಪ್ರಶಸ್ತಿ ಕೇರಳದ ಆಗ್ನ ಆ್ಯಂಟೋ, ಸ್ನೇಹಾ ಶಾಂತಿಲಾಲ್‌ ಪಾಲಾಯಿತು. ಪ್ರಶಸ್ತಿ ಸುತ್ತಿನಲ್ಲಿ ಆಗ್ನ ಆ್ಯಂಟೋ ಮತ್ತು ಸ್ನೇಹಾ ಶಾಂತಿಲಾಲ್‌ ಜೋಡಿ ಮಹಾರಾಷ್ಟ್ರದ ಸಂಯೋಗಿತಾ ಘೋರ್ಪಡೆ ಹಾಗೂ ರೈಲ್ವೇಸ್‌ನ ಧನ್ಯಾ ನಾಯರ್‌ ಜೋಡಿ ವಿರುದ್ಧ 24-22, 21-19 ರಲ್ಲಿ ಗೆಲುವು ಸಾಧಿಸಿದರು. ಪ್ರಥಮ ಸೆಟ್‌ ತೀವ್ರ ಹಣಾಹಣಿಯಿಂದ ಕೂಡಿತ್ತು. ಪ್ರತಿ ಪಾಯಿಂಟ್‌ಗೆ ಭಾರೀ ಪೈಪೋಟಿ ನಡೆಯಿತು.

ಎರಡನೇ ಸುತ್ತಿನಲ್ಲಿ ಆಗ್ನ ಆ್ಯಂಟೋ, ಸ್ನೇಹಾ ಶಾಂತಿಲಾಲ್‌ ನಿರಾಯಾಸ ಜಯ ಸಾಧಿಸಿದರು. ಮಿಕ್ಸೆಡ್‌ ಡಬಲ್ಸ್‌ನಲ್ಲಿ ಉತ್ತಮ ಆಟವಾಡಿದ ದೆಹಲಿಯ ಉತ್ಕರ್ಷ್‌ ಅರೋರಾ ಮತ್ತು ಮಹಾರಾಷ್ಟ್ರದ ಕರೀಷ್ಮಾ ವಾಡಕರ್‌ ಜೋಡಿಯು ದೆಹಲಿಯ ವಿಶಾಂತ್‌ ದುವಾ, ಅನಾಮಿಕ ಕಶ್ಯಪ್‌ ವಿರುದ್ಧ 21-7, 21-17 ರಲ್ಲಿ ಗೆಲುವಿನ ನಗೆ ಬೀರಿ, ಪ್ರಶಸ್ತಿ ಗಳಿಸಿದರು. 

ಟಾಪ್ ನ್ಯೂಸ್

Siddapura: ಬೈಕಿಗೆ ಶಾಲೆ ಬಸ್‌ ಢಿಕ್ಕಿ: ದಂಪತಿಗೆ ಗಾಯ

Siddapura: ಬೈಕಿಗೆ ಶಾಲೆ ಬಸ್‌ ಢಿಕ್ಕಿ: ದಂಪತಿಗೆ ಗಾಯ

Uppinangady: ಚಿನ್ನಾಭರಣ ಕಳವು ಪ್ರಕರಣ: ಆರೋಪಿ ಮಹಿಳೆ ಸೆರೆ

Uppinangady: ಚಿನ್ನಾಭರಣ ಕಳವು ಪ್ರಕರಣ: ಆರೋಪಿ ಮಹಿಳೆ ಸೆರೆ

ನರೇಂದ್ರಸ್ವಾಮಿ ಮಂತ್ರಿಗಿರಿಗೆ ಹರಕೆ: ನ್ಯಾಯಮೂರ್ತಿ ವಜಾಕ್ಕೆ ಆಗ್ರಹ

ನರೇಂದ್ರಸ್ವಾಮಿ ಮಂತ್ರಿಗಿರಿಗೆ ಹರಕೆ: ನ್ಯಾಯಮೂರ್ತಿ ವಜಾಕ್ಕೆ ಆಗ್ರಹ

Karnataka Govt.: ಅನರ್ಹ “ಬಿಪಿಎಲ್‌’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

Karnataka Govt.: ಅನರ್ಹ “ಬಿಪಿಎಲ್‌’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

tennis

Australian Open ಗ್ರ್ಯಾನ್‌ ಸ್ಲಾಮ್‌ ಟೆನಿಸ್‌ ಡ್ರಾ

ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ

ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ

1-raj

Vijay Hazare Trophy; ರಾಜಸ್ಥಾನ, ಹರಿಯಾಣ ಕ್ವಾರ್ಟರ್‌ ಫೈನಲ್‌ಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

davanage

ಸೇತುವೆ ನಿರ್ಮಾಣಕ್ಕೆ ಆಗ್ರಹಿಸಿ ರಸ್ತೆ ತಡೆದು ಹಳೇ ಕುಂದುವಾಡ ಗ್ರಾಮಸ್ಥರಿಂದ ಪ್ರತಿಭಟನೆ

1-davn

Davanagere; ಸಿಲಿಂಡರ್ ಸ್ಫೋ*ಟ: ಆವರಿಸಿದ ದಟ್ಟ ಹೊಗೆ

DVG-CM

Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

Davanagere: Opposition parties should not make baseless allegations: CM Siddaramaiah

Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Kasaragod ಭಾಗದ ಅಪರಾಧ ಸುದ್ದಿಗಳು; ಕಳ್ಳನೋಟು ಸಹಿತ ವಶಕ್ಕೆ

Kasaragod ಭಾಗದ ಅಪರಾಧ ಸುದ್ದಿಗಳು; ಕಳ್ಳನೋಟು ಸಹಿತ ವಶಕ್ಕೆ

Siddapura: ಬೈಕಿಗೆ ಶಾಲೆ ಬಸ್‌ ಢಿಕ್ಕಿ: ದಂಪತಿಗೆ ಗಾಯ

Siddapura: ಬೈಕಿಗೆ ಶಾಲೆ ಬಸ್‌ ಢಿಕ್ಕಿ: ದಂಪತಿಗೆ ಗಾಯ

Uppinangady: ಚಿನ್ನಾಭರಣ ಕಳವು ಪ್ರಕರಣ: ಆರೋಪಿ ಮಹಿಳೆ ಸೆರೆ

Uppinangady: ಚಿನ್ನಾಭರಣ ಕಳವು ಪ್ರಕರಣ: ಆರೋಪಿ ಮಹಿಳೆ ಸೆರೆ

1-saaai

Malaysia Super 1000; ಸಾತ್ವಿಕ್‌-ಚಿರಾಗ್‌ ಕ್ವಾರ್ಟರ್‌ಫೈನಲಿಗೆ

ನರೇಂದ್ರಸ್ವಾಮಿ ಮಂತ್ರಿಗಿರಿಗೆ ಹರಕೆ: ನ್ಯಾಯಮೂರ್ತಿ ವಜಾಕ್ಕೆ ಆಗ್ರಹ

ನರೇಂದ್ರಸ್ವಾಮಿ ಮಂತ್ರಿಗಿರಿಗೆ ಹರಕೆ: ನ್ಯಾಯಮೂರ್ತಿ ವಜಾಕ್ಕೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.