ಸಮಪಾಲು ತತ್ವದಡಿ ಸೌಲಭ್ಯ


Team Udayavani, Feb 24, 2017, 12:42 PM IST

dvg6.jpg

ಹರಪನಹಳ್ಳಿ: ಸಂವಿಧಾನದ ಅಶಯ ಈಡೇರಿಸುವ ಉದ್ದೇಶದಿಂದ ಸಾಮಾಜಿಕ ನ್ಯಾಯದಡಿ ಕ್ಷೇತ್ರದಲ್ಲಿ ಪ್ರತಿ ಗ್ರಾಮಗಳಿಗೂ ಹಾಗೂ ಎಲ್ಲಾ ವರ್ಗಗಳ ಜನರಿಗೂ ಸಮಪಾಲು, ಸಮಬಾಳು ತತ್ವದಡಿ ಸೌಲಭ್ಯ ಕಲ್ಪಿಸಲಾಗಿದೆ ಎಂದು ಶಾಸಕ ಎಂ.ಪಿ.ರವೀಂದ್ರ ತಿಳಿಸಿದರು. ತಾಲೂಕಿನ ಅಣೆಮೇಗಳ ತಾಂಡಾದಲ್ಲಿ ಕಾಂಕ್ರಿಟ್‌ ರಸ್ತೆ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿ ಮಾತನಾಡಿದರು.

ಕ್ಷೇತ್ರದಲ್ಲಿ ಏನೂ ಕೆಲಸವಾಗಿಲ್ಲ ಎಂದು ಕೆಲಸವಿಲ್ಲದವರು ಮಾತನಾಡಿಕೊಳ್ಳುತ್ತಿದ್ದಾರೆ. ಗ್ರಾಮಾಂತರ ಪ್ರದೇಶಕ್ಕೆ ಒಮ್ಮೆ ಬಂದು ನೋಡಲಿ ಆಗ ನಾವೇನು ಮಾಡಿದ್ದೇವೆ ಎಂಬುವುದು ವಿರೋಧಿಧಿಗಳಿಗೆ ಗೊತ್ತಾಗುತ್ತದೆ. ಶೋಷಿತರ ಎಲ್ಲಾ ಓಣಿಗಳಲ್ಲಿ ಕಾಂಕ್ರಿಟ್‌ ರಸ್ತೆಗಳು ನಳನಳಿಸುತ್ತಿವೆ ಎಂದರು. 

ಗ್ರಾಮಾಂತರ ಪ್ರದೇಶದಲ್ಲಿ ಬೇಸಿಗೆ ಆಗಮಿಸಿರುವುದರಿಂದ ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮಕೈಗೊಳ್ಳಲಾಗಿದೆ. ಅಗತ್ಯವಿರುವ ಕಡೆ ಬೋರ್‌ವೆಲ್‌ ಕೊರೆಸಲಾಗಿದೆ. ನೀರು ಸಿಗದಿರುವ ಪ್ರದೇಶದಲ್ಲಿ ಖಾಸಗಿ ಟ್ಯಾಂಕರ್‌ ಮೂಲಕ ಜನರಿಗೆ ನೀರು ಒದಗಿಸಲಾಗುತ್ತಿದೆ. ಗರ್ಭಗುಡಿ ಬಿಡ್ಜ್ ಕಂ ಬ್ಯಾರೇಜ್‌ ಯೋಜನೆ ಪರಿಷ್ಕೃತ ದರ ಪಟ್ಟಿಯೊಂದಿಗೆ ಬಜೆಟ್‌ನಲ್ಲಿ ಮುಖ್ಯಂತ್ರಿಗಳು ಘೋಷಿಸಲಿದ್ದಾರೆ.

ನದಿಯಿಂದ 60 ಕರೆಗಳಿಗೆ ನೀರು ತುಂಬಿಸುವ ಯೋಜನೆ ಕೂಡ ಪರಿಷ್ಕೃತ ದರಪಟ್ಟಿಯೊಂದಿಗೆ  ಕ್ಯಾಬಿನೆಟ್‌ಗೆ ಬರಲಿದೆ ಎಂದು ತಿಳಿಸಿದರು. ಹಳ್ಳಿಕೇರಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ 2.28 ಕೋಟಿರೂ ರಸ್ತೆ ಹಾಗೂ ಶುದ್ದ ಕುಡಿಯುವ ನೀರಿನ ಘಟಕ, ಸಿಸಿ ರಸ್ತೆ, ಹೊನ್ನೆಹಳ್ಳಿ  ಗ್ರಾಮದಲ್ಲಿ ಸಿಸಿ ರಸ್ತೆ, ಕುಡಿಯುವ ನೀರು, ಒಡೆಯರಹಳ್ಳಿ ಗ್ರಾಮದಲ್ಲಿ 52.91 ಲಕ್ಷರೂ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಶಾಸಕರು ಉದ್ಘಾಟಿಸಿದರು. 

ಮುಖಂಡರಾದ ಎಂ.ವಿ.ಅಂಜಿನಪ್ಪ, ಕೋಡಿಹಳ್ಳಿ ಭೀಮಪ್ಪ,  ಅಬ್ದುಲ್‌ ರಹಿಮಾನಸಾಬ್‌, ಕೆ.ಎಂ.ಬಸವರಾಜಯ್ಯ, ಜಿ.ಪಂ ಸದಸ್ಯ ಎಚ್‌.ಬಿ.ಪರುಶುರಾಮಪ್ಪ,  ಎಪಿಎಂಸಿ ಅಧ್ಯಕ್ಷ ಸುರೇಶ್‌, ತಾ.ಪಂ ಸದಸ್ಯ ತಾವರ್ಯನಾಯ್ಕ, ಮುತ್ತಿಗಿ ಜಂಬಣ್ಣ, ಡಿ.ರಾಜಕುಮಾರ್‌, ಅರುಣ ಪೂಜಾರ್‌, ಪಿ.ಪ್ರೇಮಕುಮಾರ್‌, ಕೆ.ಎಂ.ವಾಗೀಶ್‌, ಮಟ್ಟಿ  ಪ್ರಕಾಶ್‌, ಇರ್ಷಾದ್‌, ಎಸ್‌. ಜಾಕೀರಹುಸೇನ್‌, ಮರಿಯಪ್ಪ ಮತ್ತಿರರಿದ್ದರು. 

ಟಾಪ್ ನ್ಯೂಸ್

1-sadsadsa

US’s full support ಬಾಂಗ್ಲಾಕ್ಕಿದೆ; ಬೈಡೆನ್ ಭೇಟಿಯಾದ ಮೊಹಮ್ಮದ್ ಯೂನಸ್

kanagana-parlime

3 farm laws; ಕಂಗನಾ ರಣಾವತ್ ಹೇಳಿಕೆಯಿಂದ ಅಂತರ ಕಾಯ್ದುಕೊಂಡ ಬಿಜೆಪಿ

High-Court–CM

MUDA Scam: ಈ ಪ್ರಕರಣದ ತನಿಖೆ ಬೇಡವೆಂದರೆ, ಇನ್ಯಾವ ಪ್ರಕರಣದ ತನಿಖೆಯಾಗಬೇಕು?: ಹೈಕೋರ್ಟ್‌

BR-patil

Congress ಸರಕಾರದಲ್ಲಿ ಹಣಕಾಸು ಸಮಸ್ಯೆಯಿಂದ ಶಾಸಕರ ಬೇಡಿಕೆ ಈಡೇರಿಲ್ಲ ಎನ್ನುವುದು ವಾಸ್ತವ

SSLC ವಿಜ್ಞಾನ ಪರೀಕ್ಷೆಗೆ ಶೇ. 20 ಕಠಿನ ಪ್ರಶ್ನೆಗಳು!

SSLC ವಿಜ್ಞಾನ ಪರೀಕ್ಷೆಗೆ ಶೇ. 20 ಕಠಿನ ಪ್ರಶ್ನೆಗಳು!

High-Court–CM

MUDA Scam: ಮುಖ್ಯಮಂತ್ರಿ ವಿರುದ್ಧ ತನಿಖೆಯ ಅಗತ್ಯವಿದೆ: ಹೈಕೋರ್ಟ್‌

weWestern Ghat: ಹಳ್ಳಿ ಹಳ್ಳಿಗೂ ವಿಸ್ತರಿಸುತ್ತಿದೆ ಕಸ್ತೂರಿ ಹೋರಾಟ ಕಿಚ್ಚು

Western Ghat: ಹಳ್ಳಿ ಹಳ್ಳಿಗೂ ವಿಸ್ತರಿಸುತ್ತಿದೆ ಕಸ್ತೂರಿ ಹೋರಾಟ ಕಿಚ್ಚು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Basvaraj

CM Aspirant: ಡಿ.ಕೆ.ಶಿವಕುಮಾರ್‌ಗೆ ಮುಖ್ಯಮಂತ್ರಿಯಾಗುವ ಅವಕಾಶವಿದೆ: ಶಾಸಕ ಶಿವಗಂಗಾ

SSM

High Court Order: ನಾವು ಸಿದ್ದರಾಮಯ್ಯ ಪರ ಗಟ್ಟಿಯಾಗಿ ನಿಲ್ಲುತ್ತೇವೆ: ಸಚಿವ ಎಸ್ಸೆಸ್ಸೆಂ

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

Davanagere: Judicial custody of 14 accused in Ganesh procession stone pelting case

Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-sadsadsa

US’s full support ಬಾಂಗ್ಲಾಕ್ಕಿದೆ; ಬೈಡೆನ್ ಭೇಟಿಯಾದ ಮೊಹಮ್ಮದ್ ಯೂನಸ್

kanagana-parlime

3 farm laws; ಕಂಗನಾ ರಣಾವತ್ ಹೇಳಿಕೆಯಿಂದ ಅಂತರ ಕಾಯ್ದುಕೊಂಡ ಬಿಜೆಪಿ

High-Court–CM

MUDA Scam: ಈ ಪ್ರಕರಣದ ತನಿಖೆ ಬೇಡವೆಂದರೆ, ಇನ್ಯಾವ ಪ್ರಕರಣದ ತನಿಖೆಯಾಗಬೇಕು?: ಹೈಕೋರ್ಟ್‌

BR-patil

Congress ಸರಕಾರದಲ್ಲಿ ಹಣಕಾಸು ಸಮಸ್ಯೆಯಿಂದ ಶಾಸಕರ ಬೇಡಿಕೆ ಈಡೇರಿಲ್ಲ ಎನ್ನುವುದು ವಾಸ್ತವ

SSLC ವಿಜ್ಞಾನ ಪರೀಕ್ಷೆಗೆ ಶೇ. 20 ಕಠಿನ ಪ್ರಶ್ನೆಗಳು!

SSLC ವಿಜ್ಞಾನ ಪರೀಕ್ಷೆಗೆ ಶೇ. 20 ಕಠಿನ ಪ್ರಶ್ನೆಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.