ಫೆ. 26ರ ಗೋ- ಸತ್ಯಾಗ್ರಹಕ್ಕೆ ಬೆಳ್ತಂಗಡಿ ಬಿಜೆಪಿ ಬೆಂಬಲ
Team Udayavani, Feb 24, 2017, 3:06 PM IST
ಬೆಳ್ತಂಗಡಿ : ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಫೆ. 26 ರಂದು ವಿಶ್ವಹಿಂದೂ ಪರಿಷದ್ ನೇತೃತ್ವದಲ್ಲಿ ಜರಗುವ ಗೋ- ಸತ್ಯಾಗ್ರಹ ಕಾರ್ಯಕ್ರಮವನ್ನು ಬೆಳ್ತಂಗಡಿ ಬಿಜೆಪಿ ಬೆಂಬಲಿಸುತ್ತದೆ.
ಗೋ- ಹತ್ಯ ನಿಷೇಧ ಕಾಯ್ದೆಯ ಆಗ್ರಹಕ್ಕಾಗಿ, ಗೋ-ಹಂತಕರಿಗೆ ಕಠಿನ ಶಿಕ್ಷೆ ಮತ್ತು ಕಳವಾದ ಗೋವಿಗೆ ಪರಿಹಾರ ಧನ ನೀಡುವಂತೆ ಆಗ್ರಹಿಸಿ ಪ್ರಾರಂಭವಾಗುವ ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಗೋ-ಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಬೆಳ್ತಂಗಡಿ ಬಿಜೆಪಿ ಅಧ್ಯಕ್ಷ ರಂಜನ್ ಜಿ. ಗೌಡ, ಪ್ರಧಾನ ಕಾರ್ಯದರ್ಶಿಗಳಾದ ಸೀತಾರಾಮ್ ಬಿ.ಎಸ್., ಪ್ರಭಾಕರ ಶೆಟ್ಟಿ ಉಪ್ಪಡ್ಕ, ಮಾಜಿ ಶಾಸಕ ಕೆ. ಪ್ರಭಾಕರ ಬಂಗೇರ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷೆ ಶಾರದಾ ರೈ, ಜಿಲ್ಲಾ ಕಾರ್ಯದರ್ಶಿ ಕೊರಗಪ್ಪ ನಾಯ್ಕ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ
BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.