ಉದ್ಯಮಿ, ಜೆಡಿಎಸ್ ಮುಖಂಡ ಫಾರೂಕ್ ಮನೆ, ಕಚೇರಿಗಳ ಮೇಲೆ ಐಟಿ ದಾಳಿ
Team Udayavani, Feb 24, 2017, 3:58 PM IST
ಬೆಂಗಳೂರು /ಮಂಗಳೂರು: ಉದ್ಯಮಿ ಮತ್ತು ಜೆಡಿಎಸ್ ಮುಖಂಡ ಬಿ.ಎಂ.ಫಾರೂಕ್ ಅವರ ನಿವಾಸ ಮತ್ತು ಕಚೇರಿಗಳ ಮೇಲೆ ಶುಕ್ರವಾರ ಏಕಕಾಲದಲ್ಲಿ 50ಕ್ಕೂ ಹೆಚ್ಚು ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿರುವ ಬಗ್ಗೆ ವರದಿಯಾಗಿದೆ.
ಫಾರೂಕ್ ಅವರು ಕಾಂಗ್ರೆಸ್ ಶಾಸಕ ಮೊಯಿದ್ದೀನ್ ಬಾವಾ ಅವರ ಸಹೋದರ. ಫಿಜಾ ಡೆವ್ಲಪರ್ಸ್ ಸೇರಿದಂತೆ ಹಲವು ಶಿಪ್ಪಿಂಗ್ಕಂಪೆನಿಗಳ ಮಾಲಿಕರಾಗಿರುವ ಫಾರೂಕ್ ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಪರಾಜಿತರಾಗಿದ್ದರು.
ಚುನಾವಣೆ ವೇಳೆ ಫಾರೂಕ್ 737 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಘೋಷಿಸಿಕೊಂಡಿದ್ದರು.
ದಾಖಲೆಗಳ ಪರಿಶೀಲನೆ ನಡೆಯುತ್ತಿದ್ದು ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.