ಆಸ್ತಿ ವಿವಾದ; ನಿವೃತ್ತ ಡಿವೈಎಸ್ಪಿ ಪುತ್ರರಿಂದ ಶೂಟೌಟ್, ಮಾರಾಮಾರಿ
Team Udayavani, Feb 24, 2017, 8:26 PM IST
ಧಾರವಾಡ:ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ನಿವೃತ್ತ ಡಿವೈಎಸ್ಪಿ ಹಾಗೂ ಮಾಜಿ ಶಾಸಕ ಎಂಎಸ್ ಅಕ್ಕಿ ಸಂಬಂಧಿಕರ ನಡುವೆ ಘರ್ಷಣೆ, ಶೂಟೌಟ್ ನಡೆದ ಘಟನೆ ಶುಕ್ರವಾರ ರಾತ್ರಿ ಕುಂದಗೋಳದ ಹಿರೇಕರಕುಣಿ ಗ್ರಾಮದಲ್ಲಿ ನಡೆದಿದೆ.
ನಿವೃತ್ತ ಡಿವೈಎಸ್ಪಿಯೊಬ್ಬರ ಮಕ್ಕಳಿಬ್ಬರು ಸಂಜೆ ಸಂಬಂಧಿಕರ ತೋಟದ ಮನೆಗೆ ನುಗ್ಗಿ ಗಾಳಿಯಲ್ಲಿ ಎರಡು ಸುತ್ತಿನ ಗುಂಡು ಹಾರಿಸಿದ್ದರು. ಬಳಿಕ ಉಭಯ ಕುಟುಂಬಗಳ ಸದಸ್ಯರ ನಡುವೆ ನಡೆದ ಮಾರಾಮಾರಿಯಲ್ಲಿ ಮೂವರು ಗಾಯಗೊಂಡಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ
Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್ ಲಾಡ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Maharastra: ಚುನಾವಣಾ ರ್ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ
Mangaluru: ಅನಧಿಕೃತ ಫ್ಲೆಕ್ಸ್ , ಬ್ಯಾನರ್ ತೆರವು ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.