ಸಾಮಾಜಿಕ ಪ್ರಗತಿಯಲ್ಲಿ ಸಾಹಿತ್ಯದ ಕೊಡುಗೆ ಅಪಾರ: ರಾಜಾರಾಮ ವರ್ಮ

Team Udayavani, Feb 25, 2017, 10:54 AM IST

2402bteph6.jpg

ಬಂಟ್ವಾಳ:  ಜನಜೀವನ, ಸಂಸ್ಕೃತಿ ಮೊದಲಾದವು ಸಾಹಿತ್ಯದಲ್ಲಿ ದಾಖಲಾಗುತ್ತವೆ. ಸಾಹಿತ್ಯವೂ ಸಮಾಜದ ಜತೆ ಜತೆಯಲ್ಲಿ ಬೆಳೆದುಕೊಂಡು ಬಂದಿದೆ. ಅಂತೆಯೇ ಸಾಮಾಜಿಕ ಪ್ರಗತಿಯಲ್ಲಿ ಸಾಹಿತ್ಯವು ನಿರಂತರವಾಗಿ ಕೊಡುಗೆ ನೀಡುತ್ತಾ ಬಂದಿದೆ ಎಂದು ಉಪನ್ಯಾಸಕ ರಾಜಾರಾಮ ವರ್ಮ ವಿಟ್ಲ ಹೇಳಿದರು.

ಅವರು ಫೆ. 23ರಂದು ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ಘಟಕದಿಂದ ಎಸ್‌.ವಿ.ಎಸ್‌. ವಿದ್ಯಾಗಿರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಏರ್ಪಡಿಸಲಾದ ಕುರಿಯ ವಿಠಲ ಶಾಸ್ತ್ರಿ, ರಾಮ ಶಾಸ್ತ್ರಿ ದತ್ತಿ ನಿಧಿ ಕಾರ್ಯಕ್ರಮದಲ್ಲಿ “ಸಾಹಿತ್ಯದಿಂದ ಸಾಮಾಜಿಕ ಪ್ರಗತಿ’ ಎಂಬ ವಿಷಯದಲ್ಲಿ ಉಪನ್ಯಾಸ ನೀಡಿದರು.

ಪ್ರಗತಿಪರ ಧೋರಣೆಯ ಮೂಲಕ ಜಾತ್ಯತೀತ ಸಮಾಜ ನಿರ್ಮಾಣದಲ್ಲಿ ವಚನಕಾರರು ಸಾಮಾಜಿಕ ಕ್ರಾಂತಿಯನ್ನು  ಮಾಡಿದ್ದರು. ದಾಸ ಸಾಹಿತ್ಯ ಧಾರ್ಮಿಕ ಆಚರಣೆಗಳ ದೋಷಗಳನ್ನು ತಿದ್ದುವಲ್ಲಿ ಪ್ರಮುಖಪಾತ್ರ ವಹಿಸಿತ್ತು. ಆಧುನಿಕ  ಸಾಹಿತ್ಯವು ವರ್ಗರಹಿತ ಸಾಮಾಜಿಕ ಪ್ರಗತಿಗೆ ಶ್ರಮಿಸಿದೆ ಎಂದವರು ಅಭಿಪ್ರಾಯಪಟ್ಟರು.

ಕ.ಸಾ.ಪ. ಅಧ್ಯಕ್ಷ ಕೆ. ಮೋಹನ್‌ರಾವ್‌ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾಲ ಹಾಳಾಗಿದೆ ಎಂದು ಹೇಳುವ ಬದಲು ಹಿರಿಯರ ಬದುಕು ಬರಹಗಳನ್ನು ಅಧ್ಯಯನ ಮಾಡಬೇಕು. ಪುಸ್ತಕ ನಮ್ಮ ಉತ್ತಮ ಗೆಳೆಯ. ಸಾಹಿತ್ಯದ ಅಧ್ಯಯನದಿಂದ ಜೀವನ  ಸಾರ್ಥಕವಾಗುತ್ತದೆ ಎಂದರು.

ನಿಕಟ ಪೂರ್ವಾಧ್ಯಕ್ಷ ಜಯಾನಂದ ಪೆರಾಜೆ ಸ್ವಾಗತಿಸಿ ಪ್ರಸ್ತಾವನೆಗೈದರು. ಪ್ರೌಢಶಾಲಾ ಮುಖ್ಯ ಶಿಕ್ಷಕ  ಸೋಮನಾಥ ಭಟ್‌ ಉಪಸ್ಥಿತರಿದ್ದರು. ಕನ್ನಡ ಶಿಕ್ಷಕಿ ಜಯಶ್ರೀ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಟಾಪ್ ನ್ಯೂಸ್

11-kambala

Kambala ಋತುವಿನ ಪ್ರಥಮ ಕಂಬಳ; ಕೊಡಂಗೆ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ

Wayanad Results 2024:ವಯನಾಡ್‌ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!

Wayanad Results 2024:ವಯನಾಡ್‌ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!

Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ

Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

Karnataka By Poll Results: ಜೆಡಿಎಸ್‌ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್‌

Karnataka By Poll Results: ಜೆಡಿಎಸ್‌ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್‌

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kambala

Kambala ಋತುವಿನ ಪ್ರಥಮ ಕಂಬಳ; ಕೊಡಂಗೆ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ

Arrest

Ullala: ತ್ರಿವಳಿ ತಲಾಖ್‌ ಪ್ರಕರಣ: ಆರೋಪಿಯ ಸೆರೆ

Ullala-Balepuni

Ullala: 3ರ ಬಾಲಕಿಗೆ 70ರ ವೃದ್ಧನಿಂದ ಲೈಂಗಿಕ ಕಿರುಕುಳ

Kishor-Kodgi-Campco

Mangaluru: ಅಡಿಕೆ ಕ್ಯಾನ್ಸರ್‌ ಕಾರಕ ಎಂಬ ಡಬ್ಲ್ಯುಎಚ್‌ಒ ವಾದಕ್ಕೆ ಕ್ಯಾಂಪ್ಕೊ ಆಕ್ಷೇಪ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

MUST WATCH

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

ಹೊಸ ಸೇರ್ಪಡೆ

11-kambala

Kambala ಋತುವಿನ ಪ್ರಥಮ ಕಂಬಳ; ಕೊಡಂಗೆ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ

Wayanad Results 2024:ವಯನಾಡ್‌ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!

Wayanad Results 2024:ವಯನಾಡ್‌ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!

Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ

Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

10-bng

Bengaluru: ಠಾಣೆಯಲ್ಲಿ ಪೊಲೀಸ್‌ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.