ಹರತಾಳಕ್ಕೆ ಕರೆ: ಸುಳ್ಯದಲ್ಲಿ ಬಿಗು ಬಂದೋ ಬಸ್ತ್
Team Udayavani, Feb 25, 2017, 2:00 PM IST
ಸುಳ್ಯ : ಮಂಗಳೂರಿನಲ್ಲಿ ಶನಿವಾರ ನಡೆಯಲಿರುವ ಕರಾವಳಿ ಸೌಹಾರ್ದ ರ್ಯಾಲಿಗೆ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆಗಮಿಸಲಿದ್ದು, ಈ ಸಂದರ್ಭ ಹಿಂದೂ ಸಂಘಟನೆಗಳು ಹರತಾಳಕ್ಕೆ ಕರೆ ನೀಡಿದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಸುಳ್ಯದಲ್ಲಿ ಬಿಗು ಬಂದೋಬಸ್ತು ಏರ್ಪಡಿಸಲಾಗಿದೆ.
ಈ ವ್ಯವಸ್ಥೆಗಾಗಿ ಚಿಕ್ಕಮಂಗಳೂರು ಎಸ್ಪಿ ಅಣ್ಣಾಮಲೈ ನೇತೃತ್ವದ ತಂಡವನ್ನು ನಿಯೋಜನೆಗೊಳಿಸಿದ್ದು, ಇದರ ಅಂಗವಾಗಿ ಶುಕ್ರವಾರ ಸುಳ್ಯ ನಗರದಲ್ಲಿ ಪೊಲೀಸ್ ಪಥ ಸಂಚಲನ ನಡೆಯಿತು.
ಪಿಎಸ್‌ಐ-8, ಎಎಸ್‌ಐ-11,ಕೆಎಸ್‌ಆರ್‌ಪಿ-60, ನಾಗರಿಕ ಪೊಲೀಸ್-60, ಸಂಚಾರಿ ಘಟಕ-15 ಈ ತಂಡವನ್ನು ಸುಳ್ಯ ತಾಲೂಕಿನಾದ್ಯಂತ ಬಂದೋಬಸ್ತ್ಗಾಗಿ ನಿಯೋಜಿಸಲಾಗಿದೆ. ಇದರ ಜತೆಗೆ ಸುಳ್ಯ ಗƒಹರಕ್ಷಕ ದಳ ಸೇರಿಕೊಂಡಿದೆ ಎಂದು ಸುಳ್ಯ ವೃತ್ತ ನೀರಿಕ್ಷಕ ವಿ. ಕೃಷ್ಣಯ್ಯ ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್
Parliament: ಸಂಸದರ ತಳ್ಳಾಟ: ಇಂದು ಸಂಸತ್ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?
Former Supreme Court Judge ವಿ.ಸುಬ್ರಹ್ಮಣಿಯನ್ ಎನ್‌ಎಚ್‌ಆರ್‌ಸಿ ಮುಖ್ಯಸ್ಥ
Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್ ವಿವಾದಾಸ್ಪದ ಹೇಳಿಕೆ
Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್ ರೈಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.