ಕೂಲಿ ಅರಸಿ ನಗರಕ್ಕೆ ಬಂದಿದ್ದ ದಂಪತಿಯ ಪುತ್ರಿ ಕಾರಿಗೆ ಬಲಿ 

Team Udayavani, Feb 26, 2017, 11:39 AM IST

accident.jpg

ಬೆಂಗಳೂರು: ಜಾಲಹಳ್ಳಿ ಠಾಣೆ ವ್ಯಾಪ್ತಿಗಳಲ್ಲಿ ಶುಕ್ರವಾರ ಮಧ್ಯಾಹ್ನನ ನಡೆದ ಅಪಘಾತದಲ್ಲಿ  ವರ್ಷದ ಬಾಲಕಿ ಸೇರಿದಂತೆ ಮೂವರು ಮೃತಪಟ್ಟಿದೆ. ಕವಿತಾ ಸಾವಿಗೀಡಾದ ಬಾಲಕಿ. ಹೆಸರುಘಟ್ಟ ಸಮೀಪದ ಪುಟ್ಟಸ್ವಾಮಿ ಲೇಔಟ್‌ನಲ್ಲಿ ಕಾರು ಹರಿದು ಮೂರು ವರ್ಷದ ಬಾಲಕಿ ಕವಿತಾ ಮೃತಪಟ್ಟಿದ್ದಾಳೆ.

ಕವಿತಾ, ಯಾದಗಿರಿ ಮೂಲದ ಅಶೋಕ್‌ ಹಾಗೂ ರೇಣುಕಾ ದಂಪತಿಯ ಪುತ್ರಿ. ಅಶೋಕ್‌ ದಂಪತಿ ಒಂದೂವರೆ ತಿಂಗಳ ಹಿಂದೆ ಕೆಲಸ ಅರಸಿ ನಗರಕ್ಕೆ ಬಂದಿತ್ತು. ಪುಟ್ಟಸ್ವಾಮಿ ಲೇಔಟ್‌ನಲ್ಲಿನ ನಿರ್ಮಾಣ ಹಂತದ ಕಟ್ಟಡದಲ್ಲಿ ದಂಪತಿ ಕೆಲಸಕ್ಕಿದ್ದರು. ಶನಿವಾರ ಮಗುವನ್ನು ಆಟವಾಡಲು ಬಿಟ್ಟು ದಂಪತಿ ಕೆಲಸದಲ್ಲಿ ತೊಡಗಿದ್ದರು.

ಮಧ್ಯಾಹ್ನ 1.30ರ ಸುಮಾರಿಗೆ ಕವಿತಾ ಕಟ್ಟಡದ ಮುಂದೆ ಆಟವಾಡುತ್ತಿದ್ದಳು. ಅದೇ ವೇಳೆ ನಿರ್ಮಾಣ ಹಂತದ ಕಟ್ಟಡದ ಮಾಲೀಕ ರಾಮಚಂದ್ರ ಅವರು ಅಲ್ಲಿಯೇ ಇದ್ದ ಮರದ ಕೆಳಗೆ ಕಾರು ನಿಲ್ಲಿಸುವ ಸಲುವಾಗಿ ವಾಹನವನ್ನು ಹಿಮ್ಮುಖವಾಗಿ ಚಲಾಯಿಸಿದ್ದಾರೆ.

ಈ ವೇಳೆ ಹಿಂದೆ ಇದ್ದ ಬಾಲಕಿ ಮೇಲೆ ಕಾರು ಹರಿದಿದ್ದು, ಗಂಭೀರವಾಗಿ ಗಾಯ­ಗೊಂಡಿದ್ದ ಆಕೆಯನ್ನು ಅದೇ ಕಾರಿನಲ್ಲಿ ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ದಾರಿಮಧ್ಯೆ ಮೃತಪಟ್ಟಿದ್ದಾಳೆ. ಘಟನೆ ಸಂಬಂಧ ನಿರ್ಲಕ್ಷ್ಯ ಆರೋಪದಡಿ ಪ್ರಕರಣ ದಾಖಲಿಸಿಕೊಂಡು ರಾಮ­ಚಂದ್ರ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಾಲಹಳ್ಳಿ ಸಂಚಾರ ಠಾಣೆ ಪೊಲೀಸರು ತಿಳಿಸಿದ್ದಾರೆ.  
 
ಟಾಪ್ ನ್ಯೂಸ್

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಶಿಕ್ಷಣ ಸಚಿವರ ಮನವಿ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

4

Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಶಿಕ್ಷಣ ಸಚಿವರ ಮನವಿ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.