ಮೋದಿ ಮನ್ ಕೀ ಬಾತ್: ಮೈಸೂರು ಯುವಕನ ಕಾರ್ಯಕ್ಕೆ ಪ್ರಧಾನಿ ಶ್ಲಾಘನೆ
Team Udayavani, Feb 26, 2017, 12:22 PM IST
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಜನಪ್ರಿಯ ರೇಡಿಯೋ ಕಾರ್ಯಕ್ರಮ ಮನ್‌ಕೀ ಬಾತ್‌ನಲ್ಲಿ ದೇಶವಾಸಿಗಳನ್ನುದ್ದೇಶಿಸಿ ಮಾತನಾಡಿದರು.
ಏಕಕಾಲಕ್ಕೆ 104 ಉಪಗ್ರಹಗಳ ಉಡ್ಡಯನ ಮಾಡಿ ದ್ದಕ್ಕಾಗಿ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿದರು. ಜನತೆಗೆ ಹೋಳಿ ಹಬ್ಬದ ಶುಭಾಶಯ ಕೋರಿದರು.
ಮೈಸೂರು ಯುವಕನ ಕಾರ್ಯಕ್ಕೆ ಶ್ಲಾಘನೆ
ಮೈಸೂರು ಯುವಕ ಸಂತೋಷ್ ಅವರ ಹೆಸರನ್ನು ಮಾತಿನಲ್ಲಿ ಉಲ್ಲೇಖೀಸಿದ ಮೋದಿ ಸಮಾಜಮುಖೀ ಕಾರ್ಯಕ್ಕಾಗಿ ಶ್ಲಾಘನೆ ವ್ಯಕ್ತ ಪಡಿಸಿದರು. ಸಂತೋಷ್ ಮಾಡಿರುವ ಕಾರ್ಯ ಯುವಕರಿಗೆ ಮಾದರಿಯಾಗಲಿ ಎಂದರು.
ಸಂತೋಷ್ ಲಕ್ಕಿಡೀಪ್‌ನಲ್ಲಿ ಬಂದಿದ್ದ ಹಣವನ್ನು ಅಗ್ನಿ ಅನಾಹುತದಿಂದ ಮನೆ ಕಳೆದುಕೊಂಡಿದ್ದ ವೃದ್ಧೆಗೆ ನೀಡಿದ್ದರು. ಈ ವಿಚಾರವನ್ನು ಮೋದಿ ಆ್ಯಪ್‌ನಲ್ಲಿ ಬರೆದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.