ಅಪಹರಣ: ಆರೋಪ ಅಲ್ಲಗಳೆದ ಕೇರಳ ಸಿಎಂ

Team Udayavani, Feb 27, 2017, 10:10 AM IST

Pinarayi-Vijayan.jpg

ತಿರುವನಂತಪುರ: ದಕ್ಷಿಣ ಭಾರತದ ಖ್ಯಾತ ನಟಿಯ ಅಪಹರಣ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಯಾರಧ್ದೋ ಸಂಚಿದೆ ಎಂಬ ವಾದವನ್ನು ಕೇರಳ ಸಿಎಂ ತಿರಸ್ಕರಿಸಿದ್ದರು ಎಂಬ ಪ್ರತಿಪಕ್ಷಗಳ ಆರೋಪವನ್ನು ಪಿಣರಾಯಿ ವಿಜಯನ್‌ ಅಲ್ಲಗಳೆದಿದ್ದಾರೆ. 

“ಪ್ರಕರಣದಲ್ಲಿ ಸಂಚು ಇಲ್ಲ ಎಂದು ನಾನು ಹೇಳಿಯೇ ಇಲ್ಲ. ಈ ವಿಚಾರದಲ್ಲಿ ಮಾಧ್ಯಮವೊಂದರ ವರದಿಯನ್ನು ನಾನು ಉಲ್ಲೇ­ಖೀಸಿದ್ದೆ ಅಷ್ಟೆ. ಏನೇ ಆಗಿದ್ದರೂ, ತನಿಖೆಯ ಬಳಿಕ ಬೆಳಕಿಗೆ ಬರಲೇ­ ಬೇಕು,’ ಎಂದು ಸಿಎಂ ಪಿಣರಾಯಿ ಭಾನುವಾರ ತಿಳಿಸಿದ್ದಾರೆ. ಇದೇ ವೇಳೆ, ಆರೋಪಿ ಸುನಿ ಮತ್ತು ಸಹಚರ ವಿ.ಪಿ.ವಿಗೀಶ್‌ರನ್ನು ಭಾನುವಾರ ವಿಶೇಷ ತನಿಖಾ ತಂಡದ ಅಧಿಕಾರಿಗಳು ಕೊಯಮತ್ತೂರಿಗೆ ಕರೆದೊಯ್ದಿದ್ದಾರೆ.

ಟಾಪ್ ನ್ಯೂಸ್

Bhopal: ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ… ಹೈ ಅಲರ್ಟ್

Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Champions Trophy: Rahul, Shami, Jadeja in doubt for place

Champions Trophy: ರಾಹುಲ್‌, ಶಮಿ, ಜಡೇಜಾ ಸ್ಥಾನ ಪಡೆಯುವುದು ಅನುಮಾನ

18ನೇ ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೆ ಚಾಲನೆ

Odisha: ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೂ ಚಾಲನೆ

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!

CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!

Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್‌ ನಾಮಿನೇಷನ್‌ ವೋಟಿಂಗ್ ವಿಸ್ತರಣೆ

Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್‌ ನಾಮಿನೇಷನ್‌ ವೋಟಿಂಗ್ ವಿಸ್ತರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bhopal: ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ… ಹೈ ಅಲರ್ಟ್

Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…

18ನೇ ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೆ ಚಾಲನೆ

Odisha: ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೂ ಚಾಲನೆ

CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!

CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

5(1

Karkala: ಪಾಳು ಬಿದ್ದ ಸರಕಾರಿ ಕಟ್ಟಡಗಳು; ಲಕ್ಷಾಂತರ ಅನುದಾನ ವ್ಯರ್ಥ

4

Network Problem: ಇಲ್ಲಿ ಟವರ್‌ ಇದೆ, ಆದರೆ ನೆಟ್ವರ್ಕ್‌ ಸಿಗಲ್ಲ!

ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Hubli: ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Bhopal: ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ… ಹೈ ಅಲರ್ಟ್

Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…

ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!

Kitchen appliance: ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.