ಸರ್ಕಾರ ಉರುಳಿಸಲು ವ್ಯವಸ್ಥಿತ ಪಿತೂರಿ: ಡಾ.ಎಚ್‌ಸಿಎಂ


Team Udayavani, Feb 27, 2017, 12:45 PM IST

mys4.jpg

ಮೈಸೂರು: ಅಧಿಕಾರಕ್ಕಾಗಿ ಹಪಹಪಿಸುತ್ತಿರುವ ಮಂದಿ ಸರ್ಕಾರ ಉರುಳಿಸಲು ವ್ಯವಸ್ಥಿತ ಪಿತೂರಿ ನಡೆಸುತ್ತಿದ್ದಾರೆ ಎಂದು ಲೋಕೋಪಯೋಗಿ ಸಚಿವ ಡಾ.ಎಚ್‌.ಸಿ. ಮಹದೇವಪ್ಪ ದೂರಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಷಯಾಧಾರಿತ ಚರ್ಚೆ ಮಾಡುವ ಬದಲಿಗೆ ಇಲ್ಲಸಲ್ಲದ್ದನ್ನು ಹೇಳುತ್ತಾ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಚುನಾವಣೆ ಸೇರಿದಂತೆ ಯಾವುದೇ ಸಂದರ್ಭ ದಲ್ಲಾದರೂ ವಿಷಯಾಧಾರಿತ ಚರ್ಚೆ ಮಾಡಬೇಕು.

ಆದರೆ, ಜಾತಿ, ಧರ್ಮದ ಹೆಸರಿನಲ್ಲಿ ಜನರನ್ನು ಎತ್ತಿಕಟ್ಟುವ ಕೆಲಸ ಮಾಡಲಾಗುತ್ತಿದೆ. ರಾಜ್ಯದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಸಿದ್ದರಾಮಯ್ಯ ನೇತೃತ್ವದ ರಾಜ್ಯಸರ್ಕಾರದಿಂದ ಅಧಿಕಾರ ಕಸಿದುಕೊಳ್ಳಲು ಕೆಲವರು ಹಗಲುಗನಸು ಕಾಣುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಒಂದೇ ಒಂದು ಸಣ್ಣ ಕಪ್ಪು$ಚುಕ್ಕೆ ಇಲ್ಲ. ಹೀಗಾಗಿ ಪೂರ್ಣಾವಧಿ ಅಧಿಕಾರ ಪೂರೈಸುವ ಜತೆಗೆ, 2018ರ ಚುನಾವಣೆಯಲ್ಲೂ ಪಕ್ಷವನ್ನು ಅಧಿಕಾರಕ್ಕೆ ತಂದು ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮುಂಬರುವ ಚುನಾವಣೆ ಹಿನ್ನೆಲೆಯಲ್ಲಿ ಸಚಿವ ಸಂಪುಟದಿಂದ ಕೆಲವು ಹಿರಿಯ ಸಚಿವರನ್ನು ಕೈಬಿಟ್ಟು ಪಕ್ಷ ಸಂಘಟನೆ ಹೊಣೆಗಾರಿಕೆ ನೀಡಲಾಗುತ್ತದೆ ಎಂಬ ವಿಚಾರಕ್ಕೆ ಅತ್ಯಂತ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಸಚಿವ ಮಹದೇವಪ್ಪ, ಮುಂಬರುವ ವಿಧಾನಸಬೆ ಚುನಾವಣೆ ದೃಷ್ಟಿಯಿಂದ ಪಕ್ಷ ನೀಡುವ ಯಾವುದೇ ಜವಾಬ್ದಾರಿ ಹೊರಲು ಸಿದ್ಧನಿದ್ದೇನೆ ಎಂದು ತಿಳಿಸಿದರು. ಗೋವಿಂದರಾಜು ಡೈರಿಯಲ್ಲಿರುವ ಇನ್ಸಿ¿ಲ್‌ಗ‌ಳ ಬಗ್ಗೆ ಅವರವರ ಬಾವನೆ, ವಿವೇಚನೆಗೆ ಬಿಟ್ಟಿದ್ದು. ಅಂತ ದಕ್ಕೆಲ್ಲಾ ನಾನು ಉತ್ತರ, ಸ್ಪಷ್ಟನೆ ಕೊಡಲಾಗುವುದಿಲ್ಲ. 

ವಿಧಾನಪರಿಷತ್‌ ಸದಸ್ಯ ಗೋವಿಂದರಾಜು ಅವರಿಗೆ ಸೇರಿದ್ದೆನ್ನಲಾದ ಡೈರಿಯಲ್ಲಿ ಹಲವು ಸಚಿವರು ಕಾಂಗ್ರೆಸ್‌ ಹೈಕಮಾಂಡ್‌ಗೆ ಕೋಟ್ಯಾಂತರ ರೂ. ಕಪ್ಪ ಸಲ್ಲಿಸಿರುವ ಬಗ್ಗೆ ಉಲ್ಲೇಖವಾಗಿರುವ ವಿಚಾರ ತನಗೇನೂ ಗೊತ್ತಿಲ್ಲ. ಗೋವಿಂದರಾಜು ಅವರೇ ಆ ಡೈರಿ ನನ್ನದಲ್ಲ. ಅದರಲ್ಲಿರುವ ಹಸ್ತಾಕ್ಷರವು ತನ್ನದಲ್ಲ ಎಂದು ಹೇಳಿದ್ದಾರೆ. ಹೀಗಿರುವಾಗ ಕೇವಲ ರಾಜಕೀಯ ಕಾರಣಕ್ಕಾಗಿ ಈ ವಿಷಯವನ್ನು ದೊಡ್ಡದು ಮಾಡಲಾಗುತ್ತಿದೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.

ರಾಜ್ಯ ಕಾಂಗ್ರೆಸ್‌ನಲ್ಲಿ ಯಾವುದೇ ಭಿನ್ನಮತ, ಭಿನ್ನಾಭಿಪ್ರಾಯವಿಲ್ಲ. ಎಲ್ಲಾ ನಾಯಕರು ಒಗ್ಗಟ್ಟಾಗಿದ್ದೇವೆ. ಒಟ್ಟಿಗೆ ಇದ್ದು ಮುಂಬರುವ ಚುನಾವಣೆ ಎದುರಿಸುತ್ತೇವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌ ನಡುವೆ ವೈಮನಸ್ಸುಂಟಾಗಿದೆ ಎಂಬುದು ಸತ್ಯಕ್ಕೆ ದೂರವಾದದ್ದು.
-ಡಾ.ಎಚ್‌.ಸಿ.ಮಹದೇವಪ್ಪ, ಸಚಿವ 

ಟಾಪ್ ನ್ಯೂಸ್

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

6-uv-fusion

Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

7-gundlupete

Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

8-uv-fusion

Kannada: ಕನ್ನಡ ನಾಡಲ್ಲಿ ಪ್ರತಿದಿನವೂ ನಿತ್ಯೋತ್ಸವವಿರಲಿ

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

6-uv-fusion

Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.