ಕುಂದಾಪುರ: ಕ್ಯಾನ್ಸರ್‌ ಅರಿವು, ರಕ್ತದಾನ ಶಿಬಿರ ಉದ್ಘಾಟನೆ


Team Udayavani, Feb 27, 2017, 3:31 PM IST

2502kde7.jpg

ಕುಂದಾಪುರ:  ಭಾರತದಲ್ಲಿ  ಕ್ಯಾನ್ಸರ್‌ನಿಂದ ಸಾಯುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಅದೊಂದು ಮಾರಕ ರೋಗವಾಗಿ ಕಂಡುಬರುತ್ತಿದೆ. ಈ ರೋಗದ ಬಗ್ಗೆ ಅರಿವು ಹಾಗೂ ಜಾಗೃತಿ ಮೂಡಿಸುವ ಬಗ್ಗೆ  ಯುವ ಬಂಟರ ಸಂಘ ಹಮ್ಮಿಕೊಂಡ ಕಾರ್ಯ ಶ್ಲಾಘನೀಯ. ಅಲ್ಲದೇ ರಕ್ತದಾನ ಜೀವ ಉಳಿಸುವ ಒಂದು ಮಹತ್ತರವಾದ ದಾನ, ಒಂದು ಯುನಿಟ್‌ ರಕ್ತದಿಂದ ಮೂರು ಜೀವಗಳನ್ನು ಉಳಿಸಲು ಸಾಧ್ಯ, ಅಲ್ಲದೇ ರಕ್ತದಾನದಿಂದ ಕೊಟ್ಟವನ ಆರೋಗ್ಯವೂ ವೃದ್ಧಿಯಾಗುತ್ತದೆ ಎಂದು  ಭಾರತೀಯ ರೆಡ್‌ಕ್ರಾಸ್‌ ಸಂಸ್ಥೆಯ ಕುಂದಾಪುರ ಘಟಕದ ಅಧ್ಯಕ್ಷ ಎಸ್‌. ಜಯಕರ ಶೆಟ್ಟಿ  ಹೇಳಿದರು.

ಅವರು  ಇಂಡಿಯನ್‌ ರೆಡ್‌ಕ್ರಾಸ್‌ ಸಂಸ್ಥೆ, ರಕ್ತನಿಧಿ ಘಟಕ, ಕುಂದಾಪುರ ಇವರ ಆಶ್ರಯದಲ್ಲಿ ಕುಂದಾಪುರ ತಾಲೂಕು ಯುವ ಬಂಟರ ಸಂಘ ಮತ್ತು ರಾಷ್ಟ್ರೀಯ ಸೇವಾ ಯೋಜನೆ, ಭಂಡಾರ್‌ಕಾರ್ಸ್‌ ಕಾಲೇಜು, ಕುಂದಾಪುರ ಇವರ ಸಹಯೋಗದೊಂದಿಗೆ ಫೆ. 25ರಂದು ಕುಂದಾಪುರದ ಆರ್‌.ಎನ್‌. ಶೆಟ್ಟಿ ಸಭಾಭವನದಲ್ಲಿ  ನಡೆದ ಕ್ಯಾನ್ಸರ್‌ ಅರಿವು ಹಾಗೂ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಉದ್ಘಾಟಿಸಿ  ಮಾತನಾಡಿದರು.

ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಸಂಪನ್ಮೂಲ ವ್ಯಕ್ತಿಯಾಗಿ  ಆಗಮಿಸಿದ  ಬೆಂಗಳೂರಿನ ವೈದ್ಯ ಪ್ರಮೋದ್‌ ಚಂದರ್‌ ಅವರು ಕ್ಯಾನ್ಸರ್‌ ರೋಗದ ನಿರ್ಮೂಲನೆಯ  ಕುರಿತು ಪ್ರಾತ್ಯಕ್ಷಿಕೆ ಗಳ ಮೂಲಕ ಮಾಹಿತಿ ನೀಡಿದರು.

ಕುಂದಾಪುರ ತಾಲೂಕು ಯುವ ಬಂಟರ ಸಂಘ (ರಿ.) ಕುಂದಾಪುರ ಇದರ ಅಧ್ಯಕ್ಷ ಸುಕೇಶ್‌ ಶೆಟ್ಟಿ ಹೊಸ್ಮಠ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಕುಂದಾಪುರ ಬಂಟರ ಯಾನೆ ನಾಡವರ ಮಾತೃ ಸಂಘದ ಸಂಚಾಲಕ  ಸಂಪಿಗೇಡಿ ಸಂಜೀವ ಶೆಟ್ಟಿ, ಕುಂದಾಪುರ ಭಂಡಾರ್‌ಕಾರ್ಸ್‌ ಕಾಲೇಜಿನ ಪ್ರಾಂಶುಪಾಲ ಡಾ| ಎನ್‌.ಪಿ. ನಾರಾಯಣ ಶೆಟ್ಟಿ,  ಕುಂದಾಪುರದ ಖ್ಯಾತ ಮೂಳೆ ತಜ್ಞ ಡಾ| ದಿನೇಶ್‌ ಕುಮಾರ್‌ ಶೆಟ್ಟಿ, ನೇತ್ರತಜ್ಞ ಡಾ| ಶ್ರೀಕಾಂತ್‌ ಶೆಟ್ಟಿ, ಡಾ|ಎಚ್‌.ಎಸ್‌ ಮಲ್ಲಿ , ವಾಸೈ ಲಯನ್ಸ್‌ ಕ್ಲಬ್‌ ಅಧ್ಯಕ್ಷ ಕೆ.ಸಿ.ಶಂಕರ ಶೆಟ್ಟಿ, ಕಂದಾವರ ಕೆಳಾಮನೆ ಸತೀಶ್‌ ಶೆಟ್ಟಿ  ಉಪಸ್ಥಿತರಿದ್ದರು.

ಸಂಘದ ಕೋಶಾಧಿಕಾರಿ ಮನೋರಾಜ್‌ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಅವಿನಾಶ್‌ ರೈ, ಶಿಬಿರದ ಸಂಚಾಲಕರಾದ ಚೇತನ್‌ ಕುಮಾರ್‌ ಶೆಟ್ಟಿ ಕೊವಾಡಿ, ಪ್ರದೀಪ್‌ ಕುಮಾರ್‌ ಶೆಟ್ಟಿ ಬೆಳ್ಳಾಲ ಮೊದಲಾದವರು ಉಪಸ್ಥಿತರಿದ್ದರು.ಸುಕೇಶ್‌ ಶೆಟ್ಟಿ ಹೊಸಮಠ ಸ್ವಾಗತಿಸಿದರು. ಸಚಿನ್‌ ಕುಮಾರ್‌ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

ಟಾಪ್ ನ್ಯೂಸ್

am

Recipe: ಆರೋಗ್ಯಕ್ಕೆ ಅಮೃತ, ರುಚಿಗೆ ಅದ್ಭುತ ಈ ಚಟ್ನಿ!ಒಂದ್ಸಲ ಈ ವಿಧಾನದಲ್ಲಿ ಟ್ರೈ ಮಾಡಿ…

1-maha-kumbha

Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ

Travis Head made a controversial statement about BCCI

INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್‌ ಹೆಡ್? Video

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

1-qwqwewq

Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

am

Recipe: ಆರೋಗ್ಯಕ್ಕೆ ಅಮೃತ, ರುಚಿಗೆ ಅದ್ಭುತ ಈ ಚಟ್ನಿ!ಒಂದ್ಸಲ ಈ ವಿಧಾನದಲ್ಲಿ ಟ್ರೈ ಮಾಡಿ…

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

1-maha-kumbha

Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ

Travis Head made a controversial statement about BCCI

INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್‌ ಹೆಡ್? Video

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.