ತೀವ್ರ ಬಿಸಿಲಿನಿಂದ ಸಚಿವೆ ಉಮಾಶ್ರೀ ಅಸ್ವಸ್ಥ
Team Udayavani, Feb 28, 2017, 10:44 AM IST
ಬಾಗಲಕೋಟೆ: ಹುನಗುಂದದಲ್ಲಿ ನೋಟು ಅಪನಗದೀಕರಣ ವಿರುದ್ಧ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಸಚಿವೆ ಉಮಾಶ್ರೀ ತೀವ್ರ ಬಳಲಿಕೆಯಿಂದ ಅಸ್ವಸ್ಥಗೊಂಡಿದ್ದು, ಅವರನ್ನು ಕೂಡಲೇ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು.
ಸೋಮವಾರ ಮಧ್ಯಾಹ್ನ 2ರ ಸುಮಾರಿಗೆ ಕಾಂಗ್ರೆಸ್‌ನಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಬಿಸಿಲಿನಿಂದ
ತೀವ್ರ ಬಳಲಿಕೆಗೆ ಒಳಗಾಗಿದ್ದ ಸಚಿವೆ ಉಮಾಶ್ರೀ ವೇದಿಕೆಯಿಂದ ಕೆಳಗಿಳಿಯುವ ಹೊತ್ತಿಗೆ ವಾಂತಿ ಮಾಡಿಕೊಂಡರು. ಬಳಿಕ ಅವರನ್ನು ಹುನಗುಂದದ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು.
ಆಸ್ಪತ್ರೆಯಲ್ಲಿ 2 ಗಂಟೆ ವಿಶ್ರಾಂತಿ ಪಡೆಯಲು ವೈದ್ಯರು ಸೂಚಿಸಿದರು. ಬಿಸಿಲು ಹಾಗೂ ನಿರಂತರ ಕೆಲಸದ
ಒತ್ತಡದಿಂದ ಈ ರೀತಿ ಆಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್‌ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ
MUDA CASE: ಮುಖ್ಯಮಂತ್ರಿ ಭಾವಮೈದನ ವಿಚಾರಣೆ
Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್ ಶಾಸಕ
MUST WATCH
ಹೊಸ ಸೇರ್ಪಡೆ
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Mysuru: ಕೋವಿಡ್ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್.ಮಂಜುನಾಥ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್‌ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್ ಪರಾರಿ!
Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.