10 ರೂ. ನಾಣ್ಯ ಚಲಾವಣೆ ಜಾಗೃತಿ ಮೂಡಿಸಲು ಮನವಿ

Team Udayavani, Feb 28, 2017, 4:21 PM IST

gul6.jpg

ಶಹಾಬಾದ: ಹತ್ತು ರೂ. ನಾಣ್ಯದ ಚಲಾವಣೆ ಕುರಿತು ಜಾಗೃತಿ ಮೂಡಿಸುವಂತೆ ಒತ್ತಾಯಿಸಿ ಜೆಡಿಎಸ್‌ ಮುಖಂಡರು ಬ್ಯಾಂಕ್‌ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು. 

ಹತ್ತು  ರೂ. ನಕಲಿ ನಾಣ್ಯಗಳು ಚಲಾವಣೆಗೆ ಬಂದಿವೆ ಎಂಬುದು ಸುಳ್ಳು ಸುದ್ದಿ ಎಂದು ಭಾರತೀಯ ರಿಸರ್ವ್ ಬ್ಯಾಂಕ್‌ ಅಭಯ ನೀಡಿದ್ದರೂ ವ್ಯಾಪಾರಿಗಳು ಹಾಗೂ ಜನಸಾಮಾನ್ಯರು  ನಾಣ್ಯ ನಿರಾಕರಿಸುತ್ತಿದ್ದಾರೆ. 

ಇದರಿಂದ ಸಾರ್ವಜನಿಕರಲ್ಲಿ ಹಾಗೂ ವ್ಯಾಪಾರಿಗಳಲ್ಲಿ ಸಾಕಷ್ಟುಗೊಂದಲವಾಗಿದೆ. ಸುಳ್ಳು ವದಂತಿಯಿಂದ ಯಾರು 10 ರೂ. ನಾಣ್ಯ ತೆಗೆದುಕೊಳ್ಳತ್ತಿಲ್ಲ. ಹಲವು ಕಡೆ ಸಮಸ್ಯೆಯಾಗಿದೆ ಎಂದು ಜೆಡಿಎಸ್‌ ನಗರ ಅಧ್ಯಕ್ಷ ರಾಜ್‌ ಮಹ್ಮದ್‌ ರಾಜಾ, ಪ್ರಧಾನ ಕಾರ್ಯದರ್ಶಿ ಲೋಹಿತ ಕಟ್ಟಿ ತಿಳಿಸಿದರು.

ಅಲ್ಲದೇ ನಗರದ ಸಿಂಡಿಕೇಟ್‌, ಎಸ್‌ಬಿಎಚ್‌, ಕೆನರಾ ಬ್ಯಾಂಕ್‌ ಅಧಿಕಾರಿಗಳು ಸಹ 10 ರೂ. ನಾಣ್ಯ ತೆಗೆದುಕೊಳ್ಳುವಲ್ಲಿ ಹಿಂದೇಟು ಹಾಕುತ್ತಿದ್ದಾರೆ. ನಗರದ ಬುಹುತೇಕ ಅಂಗಡಿ, ಸಣ್ಣ ಪುಟ್ಟ ವ್ಯವಹಾರದವರು ನಾಣ್ಯ ತೆಗೆದುಕೊಳ್ಳುತ್ತಿಲ್ಲ. ಆದ್ದರಿಂದ ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಿಸಿದ ಅಧಿ ಕಾರಿಗಳು ಕ್ರಮ ಕೈಗೊಂಡು 10 ಚಲಾವಣೆ  ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಮನವಿ ಮಾಡಿದ್ದಾರೆ. 

ಬಸವರಾಜ ಮಯೂರ, ಅಬ್ದುಲ್‌ ಜಬ್ಟಾರ್‌, ಸುಭಾಸ ಸಾಕ್ರೆ, ಶೇಖ್‌ ಮಹೇಬೂಬ್‌, ರಮೇಶ ಮಿರಜಕರ್‌, ಇಸೂಫ್‌ ಸಾಹೇಬ್‌, ಸಿಖಂದರ್‌ ಸೇಠ, ಸಂತೋಷ ಸೂರ್ಯವಂಶಿ, ಅಬ್ದುಲ್‌ ಕರೀಮ ಹಾಗೂ ಪದಾಧಿಕಾರಿಗಳು ಇದ್ದರು. 

ಟಾಪ್ ನ್ಯೂಸ್

Belthangady: ಗೋ ಅಕ್ರಮ ಸಾಗಾಟ ತಡೆದ ಬಜರಂಗ ದಳ ಕಾರ್ಯಕರ್ತರು

Belthangady: ಗೋ ಅಕ್ರಮ ಸಾಗಾಟ ತಡೆದ ಬಜರಂಗ ದಳ ಕಾರ್ಯಕರ್ತರು

Sullia: ಬೈಕ್‌ ಮೇಲೆ ಜಿಗಿದ ಕಡವೆ; ಸವಾರರಿಗೆ ಗಾಯ

Sullia: ಬೈಕ್‌ ಮೇಲೆ ಜಿಗಿದ ಕಡವೆ; ಸವಾರರಿಗೆ ಗಾಯ

NItin Gadkari

2000 ಇಸವಿಯಿಂದ 1.44 ಲಕ್ಷ ಕೋಟಿ ರೂ. ಟೋಲ್‌ ಸಂಗ್ರಹ: ಗಡ್ಕರಿ

BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು

BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು

1-IFFI

IFFI 2024; ಟಾಕ್ಸಿಕ್‌ ಗೆ ಅತ್ಯುತ್ತಮ ಪ್ರಶಸ್ತಿ, ವಿಕ್ರಾಂತ್‌ ಮಸ್ಸೆಗೆ ವಾರ್ಷಿಕ ಪುರಸ್ಕಾರ

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಮೀನು ವ್ಯಾಜ್ಯ: ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

1-kims

Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Belthangady: ಗೋ ಅಕ್ರಮ ಸಾಗಾಟ ತಡೆದ ಬಜರಂಗ ದಳ ಕಾರ್ಯಕರ್ತರು

Belthangady: ಗೋ ಅಕ್ರಮ ಸಾಗಾಟ ತಡೆದ ಬಜರಂಗ ದಳ ಕಾರ್ಯಕರ್ತರು

Sullia: ಬೈಕ್‌ ಮೇಲೆ ಜಿಗಿದ ಕಡವೆ; ಸವಾರರಿಗೆ ಗಾಯ

Sullia: ಬೈಕ್‌ ಮೇಲೆ ಜಿಗಿದ ಕಡವೆ; ಸವಾರರಿಗೆ ಗಾಯ

NItin Gadkari

2000 ಇಸವಿಯಿಂದ 1.44 ಲಕ್ಷ ಕೋಟಿ ರೂ. ಟೋಲ್‌ ಸಂಗ್ರಹ: ಗಡ್ಕರಿ

9

Bajpe: ಹೆಜ್ಜೇನು ಕಡಿತದಿಂದ ದಿನಪತ್ರಿಕೆ ವಿತರಕ ಸಾವು

BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು

BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.