ಟೋಲ್‌: ಮಾ. 3ರ ವರೆಗೆ ಯಥಾಸ್ಥಿತಿಗೆ ಸೂಚನೆ


Team Udayavani, Mar 1, 2017, 3:09 PM IST

toll.jpg

ಮಂಗಳೂರು: ಟೋಲ್‌ ಗೇಟ್‌ನಲ್ಲಿ ಶುಲ್ಕ ಪಡೆಯುವ ವಿಚಾರಕ್ಕೆ ಸಂಬಂಧಿಸಿದಂತೆ ಮಾ. 3ರಂದು ಬೆಂಗಳೂರಿನಲ್ಲಿ ಸಭೆ ನಡೆಯಲಿದೆ. ಅಲ್ಲಿಯವರೆಗೆ ಯಥಾಸ್ಥಿತಿ ಮುಂದುವರಿಸುವಂತೆ ಸಂಸದ ನಳಿನ್‌ ಕುಮಾರ್‌ ಕಟೀಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ದ.ಕ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಈ ಸಂಬಂಧ ನಡೆದ ಸಭೆಯಲ್ಲಿ ಅವರು ಮಂಗಳವಾರ ಮಾತನಾಡಿದರು. ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಪ್ರಧಾನ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಮಾ. 3ರಂದು ಸಭೆ ನಡೆಯಲಿದೆ ಎಂದರು.

ಸಭೆಯ ತೀರ್ಮಾನ ಉಲ್ಲಂ ಸಿ ಟೋಲ್‌ನಲ್ಲಿ ಶುಲ್ಕ ವಸೂಲಿ ನಡೆಸಿದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಸೂಚನೆ ಪಾಲಿಸದೆ ನಿರ್ಲಕ್ಷé ತೋರಿದರೆ ಸಂಬಂಧಪಟ್ಟವರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸುವಂತೆ ಪೊಲೀಸ್‌ ಅಧಿಕಾರಿಗಳಿಗೆ ಅವರು ನಿರ್ದೇಶ ನೀಡಿದರು.

ಏಕಾಭಿಪ್ರಾಯ ಸಲ್ಲಿಸಿ
ಜಿಲ್ಲಾಧಿಕಾರಿ ಡಾ| ಕೆ. ಜಿ. ಜಗದೀಶ್‌ ಮಾತನಾಡಿ, ಉಡುಪಿ ಜಿಲ್ಲೆಯ ಗುಂಡ್ಮಿ ಮತ್ತು ಹೆಜಮಾಡಿ ಹಾಗೂ ದ.ಕ. ಜಿಲ್ಲೆಯ ತಲಪಾಡಿಯಲ್ಲಿ ನವಯುಗ ಟೋಲ್‌ ಪ್ಲಾಜಾಗಳಲ್ಲಿ ಶುಲ್ಕ ವಸೂಲಿ ಸಂಬಂಸಿದಂತೆ ಜನರ ಸಮಸ್ಯೆ ಬಗೆಹರಿಸುವ ಅವಶ್ಯವಿದೆ. ಈ ನಿಟ್ಟಿನಲ್ಲಿ ಬೆಂಗಳೂರು ವಿಕಾಸ ಸೌಧದಲ್ಲಿ ನಡೆಯುವ ಸಭೆಯಲ್ಲಿ ಭಾಗವಹಿಸುವ ಸಂಘಟನೆ ಪ್ರತಿನಿಧಿಗಳು ತಮ್ಮ ಪಟ್ಟಿಯನ್ನು ನೀಡಬೇಕು. ಅಲ್ಲದೇ ಟೋಲ್‌ ಶುಲ್ಕ ಕ್ರಮದ ಬಗ್ಗೆ ಆಕ್ಷೇಪಗಳಿರುವವರು ಸಭೆಯಲ್ಲಿ ಏಕಾಭಿಪ್ರಾಯ ವ್ಯಕ್ತಪಡಿಸುವಂತೆ ಅವರು ಸೂಚಿಸಿದರು.

ಪರ್ಯಾಯ ರಸ್ತೆ
ಟೋಲ್‌ ಮಾರ್ಗ ಸಮೀಪದಲ್ಲೇ ಇರುವ ಚೆರ್ವತ್ತೂರು ರಸ್ತೆಗೆ ತಲಪಾಡಿ ಹೊಳೆ ಬಳಿ ಸೇತುವೆ ನಿರ್ಮಿಸಿದರೆ ಸ್ಥಳೀಯರು ಪರ್ಯಾಯ ರಸ್ತೆಯನ್ನೇ ಅವಲಂಬಿಸಬಹುದು ಎಂದು ಸ್ಥಳೀಯರು ಸಚಿವ ಖಾದರ್‌ ಅವರಿಗೆ ತಿಳಿಸಿದರು.

ನಿಯಮ ಉಲ್ಲಂಘನೆ ಆರೋಪ
ಫೆ. 27ರ ತನಕ ಸ್ಥಳೀಯ ಬಸ್‌ಗಳಿಗೆ ತುರ್ತು ನಿರ್ಗಮನ ರಸ್ತೆಯಲ್ಲಿ ಪ್ರಯಾಣಿಸಲು ಅವಕಾಶ ಒದಗಿಸಿದ್ದರೂ ಫೆ. 23ರಿಂದಲೇ ನವಯುಗ ಸಂಸ್ಥೆಯವರು ಈ ಮಾರ್ಗ ಬಂದ್‌ ಮಾಡಿದ್ದಾರೆ. ಇದರಿಂದ ಬೆಳಗ್ಗೆ ಪರೀಕ್ಷೆ ಬರೆಯಲಿದ್ದ ಮಕ್ಕಳು ತೊಂದರೆ ಅನುಭವಿಸಿದ್ದಾರೆ ಎಂದು ಸ್ಥಳೀಯರು ಆಕ್ಷೇಪಿಸಿದರು.

ಇದಕ್ಕೆ ಸಹಮತ ವ್ಯಕ್ತಪಡಿಸಿದ ಸಚಿವ ಯು.ಟಿ. ಖಾದರ್‌, ಗಡಿ ಪ್ರದೇಶದಲ್ಲಿ ಆರ್ಥಿಕವಾಗಿ ಹಿಂದುಳಿದ ಜನರಿದ್ದಾರೆ. ಅವರಿಗೆ ಹೊರೆಯಾಗದ ರೀತಿಯಲ್ಲಿ ಶುಲ್ಕ ನಿಗದಿಪಡಿಸಬೇಕಾಗಿದೆ ಎಂದು ಸಲಹೆ ನೀಡಿದರು.

ಅಪರ ಜಿಲ್ಲಾಧಿಕಾರಿ ಕುಮಾರ್‌, ಡಿಸಿಪಿ (ಕಾನೂನು ಸುವ್ಯವಸ್ಥೆ) ಶಾಂತರಾಜು, ಮಂಗಳೂರು ತಾಪಂ ಅಧ್ಯಕ್ಷ ಮಹಮ್ಮದ್‌ ಮೋನು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

byndoor

Kinnigoli: ದ್ವಿಚಕ್ರ ವಾಹನಗಳ ಢಿಕ್ಕಿ; ಸವಾರ ಮೃತ್ಯು

3

Mangaluru: ಅನಧಿಕೃತ ಫ್ಲೆಕ್ಸ್‌ , ಬ್ಯಾನರ್‌ ತೆರವು ಆರಂಭ

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

Ullala: ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

1-maralu

Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.