“ಲೀಸ್‌ ಕಂ ಸೇಲ್‌ ಡೀಡ್‌’ ಮಾದರಿಯಲ್ಲಿ ಕೈಗಾರಿಕೆಗಳಿಗೆ ಜಮೀನು


Team Udayavani, Mar 2, 2017, 3:50 AM IST

01-PTI-6.jpg

ಬೆಂಗಳೂರು: ಏಕಘಟಕ ಯೋಜನೆಯಡಿ ಕೈಗಾರಿಕೆ ಹಾಗೂ ವಸತಿ ಸಂಕೀರ್ಣಕ್ಕೆ ಕೆಐಎಡಿಬಿ ಮಧ್ಯಸ್ಥಿಕೆಯಲ್ಲಿ ಖುದ್ದು ಹಣ
ಪಾವತಿ ಮಾಡಿ ಪಡೆಯುವ ಜಮೀನಿಗೆ ಪ್ರಸ್ತುತ ಇರುವ 99 ವರ್ಷ ಲೀಸ್‌ ನಿರ್ಬಂಧ ತೆಗೆದು ಹಾಕಿ, “ಲೀಸ್‌ ಕಂ ಸೇಲ್‌ ಡೀಡ್‌’
ಮಾಡಿಕೊಡಲು ನಿಯಮಾವಳಿಗೆ ತಿದ್ದುಪಡಿ ತರಲು ಸಚಿವ ಸಂಪುಟ ತೀರ್ಮಾನಿಸಿದೆ.

ಬುಧವಾರ ನಡೆದ ರಾಜ್ಯ ಸಚಿವ ಸಂಪುಟ ಈ ಬಗ್ಗೆ ನಿರ್ಧಾರ ಕೈಗೊಂಡಿದೆ. ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತ
ನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ, ಸರ್ಕಾರಿ, ಸಾರ್ವಜನಿಕ ಸ್ವಾಮ್ಯ, ಕೇಂದ್ರ-ರಾಜ್ಯ ಸರ್ಕಾರದ ಜಂಟಿ ಸಹಭಾಗಿತ್ವದ ಯೋಜನೆಗಳು, ಏಕಘಟಕದಡಿ ಕೈಗಾರಿಕೆ ಹಾಗೂ ವಸತಿ ಯೋಜನೆಗಳಿಗೆ ಪಡೆಯುವ
ಹಾಗೂ ರಾಜ್ಯದಲ್ಲಿ ಕೈಗಾರಿಕೆ ನೀತಿ ಜಾರಿಗೆ ಬಂದ ನಂತರ ಪಡೆದಿರುವ ಜಮೀನುಗಳಿಗೆ ಇದು ಅನ್ವಯವಾಗುತ್ತದೆ. ಕೆಐಎಡಿಬಿ
ಮಧ್ಯಸ್ಥಿಕೆಯಲ್ಲಿ ಕೈಗಾರಿಕೆ ಅಥವಾ ವಸತಿ ಯೋಜನೆ ಪ್ರಾರಂಭಿಸಲು ಇಚ್ಛಿಸಿರುವವರು ತಾವೇ ಸ್ವಾಧೀನಪಡಿಸಿಕೊಂಡ ಜಮೀನಿಗೆ
ಪರಿಹಾರ ನೀಡಿದ್ದರೆ ಅಂತಹ ಪ್ರಕರಣಗಳಿಗೆ ಮಾತ್ರ ಇದು ಅನ್ವಯ ಎಂದು ತಿಳಿಸಿದರು.

ಈ ಹಿಂದೆ 30 ವರ್ಷಗಳ ಕಾಲ ಇದ್ದ ಲೀಸ್‌ ಪದಟಛಿತಿಯನ್ನು ನಮ್ಮ ಸರ್ಕಾರ 99 ವರ್ಷ ವಿಸ್ತರಿಸಿತ್ತು. ಆದರೆ, ಇದರಿಂದ
ಸಾಕಷ್ಟು ತೊಂದರೆಗಳಾಗುತ್ತವೆ. ಸರ್ಕಾರಿ ಸ್ವಾಮ್ಯ, ಸಾರ್ವಜನಿಕ ಸ್ವಾಮ್ಯದ ಕಂಪನಿಗಳಿಗೆ ಈ ರೀತಿ ಮಾಡುವುದರಿಂದ
ತೊಂದರೆ ಯಾಗುತ್ತಿದೆ ಎಂದು ಸಮರ್ಥಿಸಿಕೊಂಡರು. 

ವೃಂದ ಮತ್ತು ನೇಮಕಾತಿ ನಿಯಮಕ್ಕೆ ತಿದ್ದುಪಡಿ: ಜಲಸಂಪನ್ಮೂಲ ಇಲಾಖೆಯಲ್ಲಿ 700 ಕಿರಿಯ ಅಭಿಯಂತರ ಹಾಗೂ 1200
ಸಹಾಯಕ ಅಭಿಯಂತರ ಹುದ್ದೆಗಳ ನೇರ ನೇಮಕಾತಿ ಸಲುವಾಗಿ ವೃಂದ ಮತ್ತು ನೇಮಕಾತಿ ನಿಯಮಕ್ಕೆ ತಿದ್ದುಪಡಿ ತರಲು ಸಂಪುಟ ಒಪ್ಪಿಗೆ ನೀಡಿದೆ. ಕೃಷ್ಣಾ ಮೇಲ್ದಂಡೆ, ಭದ್ರಾ ಮೇಲ್ದಂಡೆ, ಎತ್ತಿನಹೊಳೆ  ಯೋಜನೆಗಳ ಅನುಷ್ಟಾನದ ಹಿನ್ನೆಲೆಯಲ್ಲಿ ಅಭಿಯಂತರರ ಕೊರತೆ ಇರುವುದರಿಂದ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆ ತುಂಬಲು ಅನುಮೋದನೆ ನೀಡಲಾಗಿದೆ ಎಂದು ಹೇಳಿದರು.

ಟಾಪ್ ನ್ಯೂಸ್

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

1-reee

ದಿ| ದಾಮೋದರ ಆರ್‌. ಸುವರ್ಣ: ಬಡಜನರ ಕಣ್ಣೀರಿಗೆ ಸ್ಪಂದಿಸಿದ ಹೃದಯ ಸಿರಿವಂತ

Arrest

Kasaragodu: ಸಿವಿಲ್‌ ಪೊಲೀಸ್‌ ಆಫೀಸರ್‌ ಕೊಲೆ ಪ್ರಕರಣ: ಪತಿಯ ಸೆರೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

BPL card ಕೇಂದ್ರ ಸರಕಾರವೇ ರದ್ದು ಮಾಡಿದೆ: ಸಿಎಂ ಸಿದ್ದರಾಮಯ್ಯ

1-dp

Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ

DK SHI NEW

DCM; ಸಂಪನ್ಮೂಲ ಕ್ರೋಡೀಕರಣ ಸಮಿತಿ ಜತೆ ಸಭೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-kanchi

Kanchi swamiji; ದೇವಸ್ಥಾನಗಳ ಭೂಮಿ ದೇವಸ್ಥಾನಗಳಿಗೇ ಇರಲಿ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

1-reee

ದಿ| ದಾಮೋದರ ಆರ್‌. ಸುವರ್ಣ: ಬಡಜನರ ಕಣ್ಣೀರಿಗೆ ಸ್ಪಂದಿಸಿದ ಹೃದಯ ಸಿರಿವಂತ

Arrest

Kasaragodu: ಸಿವಿಲ್‌ ಪೊಲೀಸ್‌ ಆಫೀಸರ್‌ ಕೊಲೆ ಪ್ರಕರಣ: ಪತಿಯ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.