9,000 ಗಡಿ ದಾಟಿ 52 ವಾರಗಳ ಗರಿಷ್ಠ ಮಟ್ಟಕ್ಕೆ ನೆಗೆದ ಮುಂಬಯಿ ಶೇರು

Team Udayavani, Mar 2, 2017, 10:51 AM IST

Sensex-Rally-700.jpg

ಮುಂಬಯಿ : ಜಾಗತಿಕ ಶೇರು ಮಾರುಕಟ್ಟೆಗಳಲ್ಲಿ ತೇಜಿ ಕಂಡು ಬಂದಿರುವುದನ್ನು ಅನುಸರಿಸಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಗುರುವಾರದ ಆರಂಭಿಕ ವಹಿವಾಟಿನಲ್ಲಿ 148 ಅಂಕಗಳ ಏರಿಕೆಯನ್ನು ದಾಖಲಿಸಿ 29,000 ಅಂಕಗಳ ಗಡಿಯನ್ನು ದಾಟಿದೆಯಲ್ಲದೆ, 52 ವಾರಗಳ ಹೊಸ ಎತ್ತರವನ್ನು ಕಂಡಿದೆ. 

ಇಂದಿನ ಆರಂಭಿಕ ವಹಿವಾಟಿನಲ್ಲಿ ಸೆನ್ಸೆಕ್ಸ್‌ 148.46 ಅಂಕಗಳ ಏರಿಕೆಯನ್ನು ಪಡೆದುಕೊಂಡು 29.132.95 ಅಂಕಗಳ ಮಟ್ಟವನ್ನು ತಲುಪಿತು. ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 43.70 ಅಂಕಗಳ ಏರಿಕೆಯನ್ನು ದಾಖಲಿಸಿ ದಿನದ ವಹಿವಾಟನ್ನು 8,989.50 ಅಂಕಗಳ ಎತ್ತರದಲ್ಲಿ ಆರಂಭಿಸಿತು. 

ನಿನ್ನೆಯ ವಹಿವಾಟನ್ನು ಅಮೆರಿಕ ಶೇರು ಮಾರುಕಟ್ಟೆಯು ಹೊಸ ಎತ್ತರವನ್ನು ಕಂಡು ಮುಗಿಸಿರುವ ಹಿನ್ನೆಲೆಯಲ್ಲಿ ಇಂದು ಗುರುವಾರದ ಆರಂಭಿಕ ವಹಿವಾಟನ್ನು ಏಶ್ಯನ್‌ ಶೇರು ಮಾರುಕಟ್ಟೆಗಳು ತೇಜಿಯಲ್ಲೇ ಆರಂಭಿಸಿದವು. 

ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ನಿನ್ನೆ ತಮ್ಮ ಸಂಸತ್ತಿನ ಉಭಯ ಸದನಗಳನ್ನು ಉದ್ದೇಶಿಸಿ ಮಾಡಿದ ಭಾಷಣದಲ್ಲಿ ಕಾರ್ಪೊರೇಟ್‌ ತೆರಿಗೆ ಕಡಿತ ಮತ್ತು ಇತರ ಕೆಲವು ವಾಣಿಜ್ಯ – ಹಣಕಾಸು ನೀತಿಗಳ ಕುರಿತಾಗಿ ಆಶಾವಾದವನ್ನು ಪುನರುಚ್ಚರಿಸಿರುವುದು ಶೇರು ಮಾರುಕಟ್ಟೆಗಳಿಗೆ ಹೊಸ ಭರವಸೆಯ ಕಿರಣವಾಗಿ ಕಂಡು ಬಂದಿದೆ. 

ಹಾಂಕಾಂಗ್‌ನ ಹ್ಯಾಂಗ್‌ಸೆಂಗ್‌ ಇಂದು ಆರಂಭಿಕ ವಹಿವಾಟಿನಲ್ಲಿ ಶೇ.0.34, ಜಪಾನಿನ ನಿಕ್ಕಿ ಶೇ.1.29, ಶಾಂಘೈ ಕಾಂಪೋಸಿಟ್‌ ಇಂಡೆಕ್ಸ್‌ ಶೇ.0.11ರಷ್ಟು ಏರಿರುವುದು ಮುಂಬಯಿ ಶೇರು ಪೇಟೆಗೆ ಉತ್ತೇಜನ ನೀಡಿದೆ. 

ಟಾಪ್ ನ್ಯೂಸ್

SMAT: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

SMAT 2024: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

2-news

ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ

IPL Auction: Mallika Sagar will conduct the entire IPL auction

IPL Auction: ಸಂಪೂರ್ಣ ಐಪಿಎಲ್‌ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

bhairathi ranagal review

Bhairathi Ranagal Review: ರೋಣಾಪುರದ ರಣಬೇಟೆಗಾರ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“Jiostar” new website live amid jio domain uproar!

Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್‌’ ಹೊಸ ವೆಬ್‌ಸೈಟ್‌ ಪ್ರತ್ಯಕ್ಷ!

2-haldiram

Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್‌ ವ್ಯಾಲ್ಯು ಫಂಡ್‌

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

SMAT: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

SMAT 2024: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

2-news

ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ

IPL Auction: Mallika Sagar will conduct the entire IPL auction

IPL Auction: ಸಂಪೂರ್ಣ ಐಪಿಎಲ್‌ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

bhairathi ranagal review

Bhairathi Ranagal Review: ರೋಣಾಪುರದ ರಣಬೇಟೆಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.