ಆ್ಯಸಿಡಿಟಿಯನ್ನು ನಿಯಂತ್ರಿಸಬಹುದು!

Team Udayavani, Sep 27, 2020, 3:45 AM IST

Natural-Ways.jpg

1. ಆ್ಯಸಿಡಿಟಿ  ಇರುವವರು ಮಸಾಲೆಯುಕ್ತ ಖಾರ ಪದಾರ್ಥಗಳಿಂದ ದೂರ ಇರಿ.
2.ಆ್ಯಸಿಡಿಟಿ ಆದಾಗ ಊಟವಾದ ಕೂಡಲೇ ಒಂದು ಗ್ಲಾಸ್‌ ನೀರಿಗೆ ಬೆಲ್ಲ ಹಾಕಿ ಕುಡಿದರೆ ಹೊಟ್ಟೆಯುರಿ ಕಡಿಮೆಯಾಗುತ್ತದೆ.
3. ಶುಂಠಿ, ಬೆಳ್ಳುಳ್ಳಿ , ಇಂಗು ಇವನ್ನು ಅಡುಗೆಯಲ್ಲಿ ಉಪಯೋಗಿಸುವುದರಿಂದ ಗ್ಯಾಸ್ಟ್ರಿಕ್‌ನಿಂದ ದೂರವಿರಬಹುದು.
4.ಆ್ಯಸಿಡಿಟಿ ಇದ್ದವರು ಕಾಫಿ ಟೀ ಯನ್ನು ಕುಡಿಯುವ ಬದಲು ತಣ್ಣನೆಯ ಹಾಲನ್ನು ದಿನಕ್ಕೆ ಎರಡು ಮೂರು ಬಾರಿ ಕುಡಿದರೆ ಒಳಿತು.
5. ನಮ್ಮ ನಿತ್ಯದ ಆಹಾರದೊಂದಿಗೆ ಬಾಳೆಹಣ್ಣು, ಹಸಿ ಸೌತೆಕಾಯಿ, ಎಳನೀರು, ಕಲ್ಲಂಗಡಿ ಹಣ್ಣಿನ ರಸವನ್ನು ಕುಡಿಯುತ್ತಿದ್ದರೆ ಹೊಟ್ಟೆಯುರಿಯಿಂದ ದೂರವಿರಬಹುದು.
6. ಊಟದ ನಂತರ ನಿತ್ಯ ಒಂದು ಲೋಟ ಬಿಸಿನೀರು ಕುಡಿಯುವ ಅಭ್ಯಾಸ ಒಳ್ಳೆಯದು.
7. ಬಡೇಸೊಪ್ಪು, ಲವಂಗಗಳನ್ನು ಊಟದ ನಂತರ ಜಗಿದರೆ ಜೀರ್ಣಕ್ರಿಯೆಗೆ ಸಹಕಾರಿ.
8. ನಿತ್ಯೋಪಯೋಗಿ ಆಹಾರವಾದ ಪಾಲಿಷ್‌ ಮಾಡದೇ ಇರುವ ರೆಡ್‌ರೈಸ್‌ ರುಚಿಕರವೂ ಹೌದು, ಆ್ಯಸಿಟಿಡಿಯ ನಿವಾರಕವೂ ಹೌದು.
9.  ಆ್ಯಸಿಡಿಯಿಂದ ಎದೆಯುರಿ ಹೊಟ್ಟೆಯುರಿ ಕಾಣಿಸಿಕೊಂಡಾಗ ಲೋಳೆರಸದ ಜ್ಯೂಸ್‌ನ್ನು ಮಾಡಿ ಕುಡಿದರೂ ಉರಿ ಬೇಗನೆ ಶಮನವಾಗುತ್ತೆ.

ಟಾಪ್ ನ್ಯೂಸ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-1

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

World Diabetes Day; ಮಧುಮೇಹದಲ್ಲಿದೆ ಹಲವು ರೀತಿ; ಇಲ್ಲಿದೆ ಅದರ ಸಂಪೂರ್ಣ ವಿವರ

World Diabetes Day; ಮಧುಮೇಹದಲ್ಲಿದೆ ಹಲವು ರೀತಿ; ಇಲ್ಲಿದೆ ಅದರ ಸಂಪೂರ್ಣ ವಿವರ

3-health

Mother: ತಾಯಂದಿರ ಮಾನಸಿಕ ಆರೋಗ್ಯ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.