ಮಾವನ ವಿರುದ್ಧ ಸೊಸೆಯಿಂದ ಲೈಂಗಿಕ ಕಿರುಕುಳದ ದೂರು


Team Udayavani, Mar 3, 2017, 11:49 AM IST

harassment.jpg

ಬೆಂಗಳೂರು: ತನ್ನ ಮೇಲೆ ಮಾವ ನಡೆಸಿದ ಲೈಂಗಿಕ ದೌರ್ಜನ್ಯಕ್ಕೆ ಅತ್ತೆ ಹಾಗೂ ಪತಿಯೇ ಕುಮ್ಮಕ್ಕು ನೀಡಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ಬಸವನಗುಡಿ ಮಹಿಳಾ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇಂದಿರಾನಗರದ ನಿವಾಸಿ ಸೌಮ್ಯ (ಹೆಸರು ಬದಲಿಸಲಾಗಿದೆ) ಎಂಬಾಕೆ, ಫೆ.27ರಂದು ತನ್ನ ಪತಿ ರಘುನಂದನ್‌, ಮಾವ ವೆಂಕಟಪತಿ ಹಾಗೂ ಅತ್ತೆ ಉಷಾ ವಿರುದ್ಧ ದೂರು ನೀಡಿದ್ದು.

ಈ ಸಂಬಂಧ ಮೂವರ ವಿರುದ್ಧವೂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.  ಸಂತ್ರಸ್ಥ ಮಹಿಳೆ ಹಾಗೂ ರಘುನಂದನ್‌ ಗೆ 2016ರಲ್ಲಿ ಅದ್ದೂರಿ ಮದುವೆಯಾಗಿದ್ದು ಆಗ 10 ಲಕ್ಷ ರೂ. ವರದಕ್ಷಿಣೆ ಹಾಗೂ ಚಿನ್ನಾಭರಣ ನೀಡಲಾಗಿತ್ತು. ಮದುವೆಯಾದ ಕೆಲ ದಿನಗಳ ಬಳಿಕ ಅಮೆರಿಕಾಗೆ ತೆರಳಿದ ರಘುನಂದನ್‌ ಪತ್ನಿಯನ್ನು ಪೋಷಕರ ಜತೆ ಬಿಟ್ಟಿದ್ದರು. ಈ ಸಂದರ್ಭದಲ್ಲಿ ಮಾವ ವೆಂಕಟಪತಿ ಸೊಸೆಯೊಂದಿಗೆ ಲೈಂಗಿಕ ಕ್ರಿಯೆಗೆ ಒತ್ತಾಯಿಸಿ ಪೀಡಿಸುತ್ತಿದ್ದರು ಎನ್ನಲಾಗಿದೆ.

ಮಹಿಳೆ ದೂರಿನಲ್ಲೇನಿದೆ?: “ಮಾವನ ದೌರ್ಜನ್ಯದ ಬಗ್ಗೆ ಹಲವು ಬಾರಿ ಪತಿ ಹಾಗೂ ಅತ್ತೆಗೆ ತಿಳಿಸಿದರೂ ಸ್ವಲ್ಪ ಅಡೆjಸ್ಟ್‌ ಮಾಡಿಕೊಂಡು ಹೋಗು ಎನ್ನುತ್ತಿದ್ದರು. ಅಲ್ಲದೆ ಪದೇ ಪದೇ ವರದಕ್ಷಿಣೆಗೆ ಪೀಡಿಸುತ್ತಿದ್ದರು. ಅಮೆರಿಕಾಗೆ ನನ್ನನ್ನು ಕರೆದುಕೊಂಡು ಹೋಗಲು 5 ಲಕ್ಷರೂ ಬೇಡಿಕೆ ಇಟ್ಟಿದ್ದರು. ಪೋಷಕರಿಂದ ಐದು ಲಕ್ಷ ಹಣಪಡೆದುಕೊಂಡು ಅತ್ತೆ-ಮಾವನ ಜತೆ ಅಮೆರಿಕಾಗೆ ತೆರಳಿ ಕೆಲ ತಿಂಗಳು ಅಲ್ಲಿಯೇ ವಾಸವಿದ್ದೆ.

ಈ ವೇಳೆಯೂ ಮಾವ ತನ್ನ ಕಾಮಚೇಷ್ಟೇ ಬಿಟ್ಟಿರಲಿಲ್ಲ, ಪತಿಯ ಎದುರೇ ಮೈಮುಟ್ಟಿ ಮಾತನಾಡಿಸುತ್ತಿದ್ದರು. ಈ ವಿಚಾರ ಗೊತ್ತಿದ್ದರೂ ಪತಿ ಹಾಗೂ ಅತ್ತೆ ಬೇಕಂತಲೇ ಸುಮ್ಮನಿರುತ್ತಿದ್ದರು. ಅಮೆರಿಕಾದಿಂದ ನಗರಕ್ಕೆ ವಾಪಾಸ್ಸಾಗಿ ಸದ್ಯ ದೂರು ನೀಡುತ್ತಿದ್ದೇನೆ,” ಎಂದು ಅವರು ಪೊಲೀಸರ ಬಳಿ ಹೇಳಿದ್ದಾರೆ.

ಮನೆಖಾಲಿ ಮಾಡಿದ ಆರೋಪಿಗಳು: ಮಹಿಳೆಯ ದೂರಿನ ಆಧಾರದಲ್ಲಿ ಪೊಲೀಸರು, ರಘುನಂದನ್‌ ಮತ್ತು ಆತನ ತಂದೆ ತಾಯಿಗೆ ವಿಚಾರಣೆಗೆ ಹಾಜರಾಗುವಂತೆ ನೋಟೀಸ್‌ ನೀಡಿದ್ದರು. ಅವರಿಂದ ಉತ್ತರ ಬಾರದ ಹಿನ್ನೆಲೆಯಲ್ಲಿ ಇಂದಿರಾನಗರದ ಅವರ ಮನೆ ವಿಳಾಸಕ್ಕೆ ತೆರಳಿ ಪೊಲೀಸರು ಪರಿಶೀಲಿಸಿದಾಗ ಅಲ್ಲಿ ಯಾರೂ ಇರಲಿಲ್ಲ. ಪತಿ ಎಲ್ಲಿದ್ದಾನೆ ಎಂಬುದಾಗಿ ಮಹಿಳೆಯೂ ದೂರಿನಲ್ಲಿ ತಿಳಿಸಿಲ್ಲ. ಈ ಸಂಬಂಧ ತನಿಖೆ ಮುಂದುವರಿಸಲಾಗಿದೆ ಎಂದು ದಕ್ಷಿಣ ವಿಭಾಗದ ಡಿಸಿಪಿ ಡಾ.ಶರಣಪ್ಪ ಉದಯವಾಣಿಗೆ ತಿಳಿಸಿದರು.  

ಟಾಪ್ ನ್ಯೂಸ್

Bengaluru: ಇವಿ ಬೈಕ್‌ ಶೋ ರೂಮ್‌ನಲ್ಲಿ ಬೆಂಕಿ: ಯುವತಿ ದಾರುಣ ಸಾ*ವು

Bengaluru: ಇವಿ ಬೈಕ್‌ ಶೋ ರೂಮ್‌ನಲ್ಲಿ ಬೆಂಕಿ: ಯುವತಿ ದಾರುಣ ಸಾ*ವು

Naxal leader Vikram Gowda Encounter: ಕುದುರೆಮುಖ: ಶೋಧ ಕಾರ್ಯ ಚುರುಕು

Naxal leader Vikram Gowda Encounter: ಕುದುರೆಮುಖ: ಶೋಧ ಕಾರ್ಯ ಚುರುಕು

Naxal: ಎನ್‌ಕೌಂಟರ್‌ಗೆ ಜಾಲತಾಣದಲ್ಲಿ ಮಾಜಿ ನಕ್ಸಲ್‌ ಪತ್ನಿ ಆಕ್ರೋಶ

Naxal: ಎನ್‌ಕೌಂಟರ್‌ಗೆ ಜಾಲತಾಣದಲ್ಲಿ ಮಾಜಿ ನಕ್ಸಲ್‌ ಪತ್ನಿ ಆಕ್ರೋಶ

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

CT Ravi: ಹುಚ್ಚು ನಾಯಿ ಕಡಿದವರಿಂದ ವಿಷ ಹೇಳಿಕೆ

CT Ravi: ಹುಚ್ಚು ನಾಯಿ ಕಡಿದವರಿಂದ ವಿಷ ಹೇಳಿಕೆ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

Accident: ಆರೋಪಿ ಸೆರೆಗೆ 200 ಕ್ಯಾಮೆರಾ ಪರಿಶೀಲನೆ

Bengaluru: ಅಪಘಾತದಲ್ಲಿ ಬೈಕ್‌ ಸವಾರ ಸಾವು; ಬಸ್‌ ಚಾಲಕನಿಗೆ 15 ತಿಂಗಳು ಜೈಲು

Bengaluru: ಅಪಘಾತದಲ್ಲಿ ಬೈಕ್‌ ಸವಾರ ಸಾವು; ಬಸ್‌ ಚಾಲಕನಿಗೆ 15 ತಿಂಗಳು ಜೈಲು

Bengaluru: ಪತಿಯಿಂದ ಭಾರೀ ಸಾಲ; ಪತ್ನಿ ಆತ್ಮಹತ್ಯೆ

Bengaluru: ಪತಿಯಿಂದ ಭಾರೀ ಸಾಲ; ಪತ್ನಿ ಆತ್ಮಹತ್ಯೆ

Tragic: ಕ್ರಿಕೆಟ್‌ ತಂಡಕ್ಕೆ ಆಯ್ಕೆ ಆಗದ್ದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ

Tragic: ಕ್ರಿಕೆಟ್‌ ತಂಡಕ್ಕೆ ಆಯ್ಕೆ ಆಗದ್ದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

Bengaluru: ಇವಿ ಬೈಕ್‌ ಶೋ ರೂಮ್‌ನಲ್ಲಿ ಬೆಂಕಿ: ಯುವತಿ ದಾರುಣ ಸಾ*ವು

Bengaluru: ಇವಿ ಬೈಕ್‌ ಶೋ ರೂಮ್‌ನಲ್ಲಿ ಬೆಂಕಿ: ಯುವತಿ ದಾರುಣ ಸಾ*ವು

police

Siddapura: ಕಂಟೇನರ್‌ ಲಾರಿ ಒಳರಸ್ತೆಗೆ ಬರದಿದ್ದಕ್ಕೆ ಚಾಲಕನಿಗೆ ಹಲ್ಲೆ

Naxal leader Vikram Gowda Encounter: ಕುದುರೆಮುಖ: ಶೋಧ ಕಾರ್ಯ ಚುರುಕು

Naxal leader Vikram Gowda Encounter: ಕುದುರೆಮುಖ: ಶೋಧ ಕಾರ್ಯ ಚುರುಕು

Naxal: ಎನ್‌ಕೌಂಟರ್‌ಗೆ ಜಾಲತಾಣದಲ್ಲಿ ಮಾಜಿ ನಕ್ಸಲ್‌ ಪತ್ನಿ ಆಕ್ರೋಶ

Naxal: ಎನ್‌ಕೌಂಟರ್‌ಗೆ ಜಾಲತಾಣದಲ್ಲಿ ಮಾಜಿ ನಕ್ಸಲ್‌ ಪತ್ನಿ ಆಕ್ರೋಶ

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.