ತುಮಕೂರಲ್ಲಿ ಬಿಜೆಪಿ ಅತೃಪ್ತರ ಸಭೆ

Team Udayavani, Mar 4, 2017, 3:50 AM IST

S-Shivanna.jpg

ತುಮಕೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ಅಸಮಾಧಾನದ ಹೊಗೆ ದಿನೇದಿನೆ ತೀವ್ರಗೊಳ್ಳುತ್ತಿದ್ದು ಪಕ್ಷದ ಪದಾಧಿಕಾರಿಗಳ ನೇಮಕ ವಿಚಾರದಲ್ಲಿ ಮುನಿಸಿಕೊಂಡಿರುವ ಮಾಜಿ ಸಚಿವ ಸೊಗಡು ಶಿವಣ್ಣ ನೇತೃತ್ವದಲ್ಲಿ ಬಿಜೆಪಿಯ ಲಿಂಗಾಯತ ಸಮುದಾಯದ ಎರಡನೇ ಹಂತದ ಅತೃಪ್ತ ನಾಯಕರ ಸಭೆ ನಡೆಸಿ ಮತ್ತೆ ಹೈಕಮಾಂಡ್‌ಗೆ ದೂರು ನೀಡಲು ತೀರ್ಮಾನಿಸಿದ್ದಾರೆ.

ನಗರದ ಸಮೀಪದ ಊರುಕೆರೆಯ ಸೊಗಡು ಶಿವಣ್ಣನವರ ರತ್ನ ಮಹಲ್‌ನಲ್ಲಿ ಶುಕ್ರವಾರ ಬಿಜೆಪಿಯ ಲಿಂಗಾಯತ ಸಮುದಾಯದ ಎರಡನೇ ಹಂತದ ನಾಯಕರ ಸಭೆ ನಡೆಸಿದರು.

ಬಿಜೆಪಿ ನಿಷ್ಠಾವಂತ ಕಾರ್ಯಕರ್ತರನ್ನು ಕಡೆಗಣಿಸಿರುವ ಬಗ್ಗೆ ಅದರಲ್ಲೂ ವೀರಶೈವ ಸಮುದಾಯದ ಎರಡನೇ ಹಂತದ ನಾಯಕರನ್ನು ಯಡಿಯೂರಪ್ಪ ಕಡೆಗಣಿಸಿದ್ದಾರೆಂದು ಸಭೆಯಲ್ಲಿ ಮುಖಂಡರು ಬಹಿರಂಗಪಡಿಸಿದರೆಂದು ತಿಳಿದು ಬಂದಿದೆ.ಪಕ್ಷದಲ್ಲಿ ಉಂಟಾಗಿರುವ ಗೊಂದಲವನ್ನು ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು ಬಗೆ ಹರಿಸುವಂತೆ ಸೂಚಿಸಿದ್ದಾರೆ. ಆದರೆ ರಾಜಾÂಧ್ಯಕ್ಷರು ಯಾವುದೇ ಗಮನ ಹರಿಸಿಲ್ಲ. ಈ ಬಗ್ಗೆ  ಮತ್ತೆ ಹೈಕಮಾಂಡ್‌ಗೆ ದೂರು ನೀಡಲು ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ತಿಳಿದು ಬಂದಿದೆ.

ಮಾಜಿ ಸಚಿವ ರವೀಂದ್ರನಾಥ್‌, ಡಾ. ಶಿವಯೋಗಿ ಸ್ವಾಮಿ, ವಿಧಾನ ಪರಿಷತ್‌ ಮಾಜಿ ಸದಸ್ಯ ಸೋಮಣ್ಣ ಬೇವಿನಮರದ, ಮುಖಂಡರಾದ ಎಂ.ಬಿ ನಂದೀಶ್‌ ಸೇರಿ ಬೆಂಗಳೂರು, ದಾವಣಗೆರೆ, ಚಿತ್ರದುರ್ಗ, ಮೈಸೂರು, ಚಾಮರಾಜನಗರ, ಹಾವೇರಿ ಸೇರಿ 12 ಜಿಲ್ಲೆಯ ಮುಖಂಡರು ಭಾಗವಹಿಸಿದ್ದರು.

ಮೂಲ ಬಿಜೆಪಿ ಕಾರ್ಯಕರ್ತರಿಗೆ ಅನ್ಯಾಯ
ತುಮಕೂರು
: ಬಿಜೆಪಿ ಮೂಲ ಕಾರ್ಯಕರ್ತರಿಗೆ ರಾಜಾÂಧ್ಯಕ್ಷರಾದ ಬಿ. ಎಸ್‌. ಯಡಿಯೂರಪ್ಪ ಅವರಿಂದ ಅನ್ಯಾಯವಾಗಿದೆ ಎಂದು ಮಾಜಿ ಸಚಿವ ಸೊಗಡು ಎಸ್‌. ಶಿವಣ್ಣ ತಿಳಿಸಿದರು. 

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಮ್ಮ ನಾಯಕ ಯಡಿಯೂರಪ್ಪ ಪಕ್ಷಕ್ಕಾಗಿ ದುಡಿದವರಿಗೆ ಸೂಕ್ತ ಸ್ಥಾನ-ಮಾನ ನೀಡಿಲ್ಲ. ಇದರಿಂದ ಬಿಜೆಪಿಯ ಮೂಲ ಕಾರ್ಯಕರ್ತರಿಗೆ ಅನ್ಯಾಯವಾಗಿದೆ ಎಂದು ಹೇಳಿದರು. ಹೈಕಮಾಂಡ್‌ ಸಲಹೆಯಂತೆ ಕೆಲವು ಜಿಲ್ಲಾಧ್ಯಕ್ಷರ ಬದಲಾವಣೆ ಮಾಡಬೇಕಾಗಿತ್ತು. ಈ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಸಭೆಯಲ್ಲಿ ಒತ್ತಾಯ ಮಾಡಲಾಯಿತು ಎಂದರು. ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದಿದ್ದರೆ ಮತ್ತೆ ಪಕ್ಷದ ವರಿಷ್ಠರನ್ನು ಭೇಟಿ ಮಾಡುತ್ತೇವೆಂದು ಎಚ್ಚರಿಕೆ ನೀಡಿದರು. ಕೆ.ಎಸ್‌. ಈಶ್ವರಪ್ಪ ಮತ್ತು ಹಲವಾರು ಮುಖಂಡರು ನಮ್ಮ ಜತೆ ಇದ್ದಾರೆ ಎಂದು ಹೇಳಿದರು.

ಟಾಪ್ ನ್ಯೂಸ್

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Ravishankar

Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ

YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

ಪ್ರಹ್ಲಾದ ಜೋಶಿ

Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; It hurts a lot, I won’t be afraid even if a hundred CT Ravi comes: Lakshmi Hebbalkar

Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Ravishankar

Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ

YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.