HDK ತೀವ್ರ ಅಸ್ವಸ್ಥ: ವಿಕ್ರಮ್ ಆಸ್ಪತ್ರೆಗೆ ದಾಖಲು
Team Udayavani, Mar 4, 2017, 9:03 AM IST
ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಅಸ್ವಸ್ಥರಾಗಿದ್ದು ವಿಕ್ರಮ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಉಸಿರಾಟ ತೊಂದರೆಯಿಂದ ಬಳಲುತ್ತಿರುವ ಅವರು ಶುಕ್ರವಾರ ಸಂಜೆಯೆ ಪತ್ನಿ ಅನಿತಾ ಕುಮಾರಸ್ವಾಮಿ ಅವರೊಂದಿಗೆ ಆಸ್ಪತ್ರೆಗೆ ಆಗಮಿಸಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಆಸ್ಪತ್ರೆಯ ವೈದ್ಯ ಡಾ.ಸತೀಶ್ ಅವರು ವಿಶೇಷ ಕಾಳಜಿ ವಹಿಸಿ ಚಿಕಿತ್ಸೆ ನೀಡುತ್ತಿದ್ದಾರೆ.
ಕುಮಾರಸ್ವಾಮಿ ಅವರ ಆರೋಗ್ಯ ಸ್ಥಿರವಾಗಿದೆ. ಫ್ಲೋ ಕಂಜಮ್ಷನ್ ನಿಂದ ಉಸಿರಾಟದ ಸಮಸ್ಯೆಯಾಗಿದೆ. ಅವರಿಗೆ ಎಲ್ಲಾ ರೀತಿಯ ಪರೀಕ್ಷೆಗಳನ್ನು ನಡೆಸಿದ್ದೇವೆ . ಮನೆಗೆ ತೆರಳಿದರೆ ವಿಶ್ರಾಂತಿ ಸಿಗುವುದು ಕಷ್ಟ ಹೀಗಾಗಿ ಇಲ್ಲಿಯೆ ಚಿಕಿತ್ಸೆ ನೀಡುತ್ತಿದ್ದೇವೆ ಎಂದು ಡಾ. ಸತೀಶ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಕಳೆದ 2 ದಿನಗಳಿಂದ ಮೈಸೂರು ಜಿಲ್ಲಾ ಪ್ರವಾಸದಲ್ಲಿ ಎಚ್‌ಡಿಕೆ ಅವರು ತೀವ್ರ ವಾಗಿ ಬಳಲಿದ್ದರು,ಮಾತ್ರವಲ್ಲದೆ ಬೆಂಬಲಿಗರು ಸಿಡಿಸಿದ ಪಟಾಕಿ ಹೊಗೆಯಿಂದ ಅವರಿಗೆ ಉಸಿರಾಟದ ಸಮಸ್ಯೆಯಾಗಿತ್ತು ಎಂದು ತಿಳಿದು ಬಂದಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Darshan: ದರ್ಶನ್ ಜಾಮೀನು ರದ್ದತಿಗೆ ಸುಪ್ರೀಂ ಮೊರೆ ಹೋಗಲು ಸಿದ್ಧತೆ
MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!
Ration Card: ಬಡವರಿಗೆ ಬಿಪಿಎಲ್ ಕಾರ್ಡ್ ತಪ್ಪದಂತೆ ನೋಡಿಕೊಳ್ಳಿ: ಸಿಎಂ ಸೂಚನೆ
Session: ವಕ್ಫ್ ಜೊತೆ ಬಿಪಿಎಲ್ ಹೋರಾಟಕ್ಕೆ ಬಿಜೆಪಿ ಸಜ್ಜು
Operation Fear: ಕಾಂಗ್ರೆಸ್ ಶಾಸಕರ ಮೇಲೆ ನಿಗಾ ವಹಿಸಿ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Mangaluru: ಕಾರು ಢಿಕ್ಕಿಯಾಗಿ ಮಹಿಳೆ ಸಾವು
Canada: ವಾಲ್‌ಮಾರ್ಟ್ ಓವನ್‌ನಲ್ಲಿ ಭಾರತೀಯ ಮೂಲದ ಯುವತಿಯ ಶವ: ಕೆನಡಾ ಪೊಲೀಸರು ಹೇಳಿದ್ದೇನು?
IFFI Goa 2024: ಚಿತ್ರ ನವಿಲಿಗೆ ಹೊಸ ಬಣ್ಣ; ಬೆಳಗ್ಗೆ ಚಿತ್ರಾವತಿ ಕಣ್ಣು ತೆರೆಯುವುದಣ್ಣ!
Mangaluru: ರಾಜ್ಯದ 2ನೇ ಐಟಿ ಕೇಂದ್ರವಾಗಿ ಅಭಿವೃದ್ಧಿಗೆ ಅವಕಾಶ ಇದ್ದರೂ ಆದ್ಯತೆ ನೀಡದ ಸರಕಾರ
Lockdown Days: ಲಾಕ್‌ಡೌನ್ ಎಂಬ ದಪ್ಪಕ್ಷರದಲ್ಲಿ ಬರೆದ ಇತಿಹಾಸ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.