ಜಾಹಿರಾತಿಗೆ ಅಡ್ಡಿಯಾಗಿದೆ ಎಂದು ಮರಗಳಿಗೆ ಆ್ಯಸಿಡ್
Team Udayavani, Mar 4, 2017, 12:10 PM IST
ಬೆಂಗಳೂರು: ಜಾಹಿರಾತು ಪ್ರದರ್ಶಧಿನಕ್ಕೆ ಅಡ್ಡಿಯಾಗಿದೆ ಎಂಬ ಕಾರಣಕ್ಕೆ ಸುಮಾರು 30ಕ್ಕೂ ಹೆಚ್ಚು ಮರಗಳ ಬಲಿಗೆ ಮುಂದಾದ ಕಿಡಿಗೇಡಿಗಳ ವಿರುದ್ಧ ಶುಕ್ರವಾರ ಬಿಬಿಎಂಪಿ ಅರಣ್ಯ ವಿಭಾಗದ ಅಧಿಕಾರಿಗಳು ಎಫ್ಐಆರ್ ದಾಖಲಿಸಿದ್ದಾರೆ.
ದೊಡ್ಡನೆಕ್ಕುಂದಿ ವಾರ್ಡ್‌ನ ಚಿನ್ನಪ್ಪನಹಳ್ಳಿ ಬಳಿಯ ಕಲಾಮಂದಿರ್ ಸರ್ವೀಸ್ ರಸ್ತೆ ಬದಿ ಘಟನೆ ನಡೆದಿದೆ. ಜಾಹಿರಾತು ಫಲಕಗಳ ಪ್ರದರ್ಶನಕ್ಕೆ ಅಡ್ಡಿಯಾಗಿವೆ ಎಂಬ ಹಿನ್ನೆಲೆ ಯಾರೋ ಕಿಡಿಗೇಡಿಗಳು ಸುಮಾರು 30ಕ್ಕೂ ಹೆಚ್ಚು ಮರಗಳ ನಾಶಕ್ಕೆ ಮುಂದಾಗಿದ್ದರು. 13 ಮರಗಳನ್ನು ಬುಡದವರೆಗೆ ಕತ್ತರಿಸಿದ್ದರೆ, 17 ಉಳಿದ ಮರಗಳು ಶಿಥಿಲಗೊಳ್ಳುವಂತೆ ಆಸಿಡ್ ಸುರಿಯಲಾಗಿದೆ. ಇದರಿಂದ 14 ಮರಗಳು ನಿರ್ಜೀವಗೊಂಡಿವೆ.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಬಿಬಿಎಂಪಿ ಅರಣ್ಯ ವಿಭಾಗದ ಅಧಿಕಾರಿಗಳು ಎಫ್ಐಆರ್ ದಾಖಲಿಸಿದ್ದು, ಪೊಲೀಸರಿಗೂ ದೂರು ನೀಡಲು ಮುಂದಾಗಿದ್ದಾರೆ. ಮಹಾಗಣಿ, ಹೊಂಗೆ ಸೇರಿದಂತೆ ಹಲವು ಪ್ರಕಾರದ ಮರಗಳು ಈ ಕೃತ್ಯಕ್ಕೆ ಬಲಿಯಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು
Surathkal: ಸಿಲಿಂಡರ್ ಸ್ಫೋ*ಟ ಪ್ರಕರಣ; ಮತ್ತೋರ್ವ ಮಹಿಳೆಯ ಸಾವು
Daily Horoscope: ದೀರ್ಘಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ
Vijay Hazare Trophy: ಅರುಣಾಚಲ ಎದುರಾಳಿ; ರಾಜ್ಯಕ್ಕೆ 4ನೇ ಜಯದ ನಿರೀಕ್ಷೆ
Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.